ಕ್ರಿಕೆಟ್ಭಾರತಕ್ಕೆ ಎರಡನೇ ಇನ್ನಿಂಗ್ಸ್ ನಲ್ಲಿ ಆರಂಭಿಕ ಆಘಾತ, 432 ರನ್ ಗಳಿಗೆ ಇಂಗ್ಲೆಂಡ್ ಆಲೌಟ್
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ನ ಮೂರನೇ ದಿನದ ಭೋಜನ ವಿರಾಮಕ್ಕೆ ಮುನ್ನ ಭಾರತ ಎರಡನೇ ಇನ್ನಿಂಗ್ಸ್ ನಲ್ಲಿ ಒಂದು ವಿಕೆಟ್ ಗೆ 34 ಗಳಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಟೀಮ್ ಇಂಡಿಯಾ, ಇಂಗ್ಲೆಂಡ್ ಗಿಂತ 320 ರನ್ ಹಿಂದುಳಿದಿದ್ದಾರೆ.