ದೇಶWest Asia conflict: ಭಾರತದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಇಂಧನ ಭದ್ರತೆ ಸ್ಥಿರವಾಗಿದೆ- ಕೇಂದ್ರ ಸರ್ಕಾರ
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉದ್ಭವಿಸುವ ಒಟ್ಟಾರೆ ಪರಿಸ್ಥಿತಿ ನಿಯಂತ್ರಣದಲ್ಲಿರುವುದರಿಂದ ಆತಂಕಕ್ಕೆ ಯಾವುದೇ ಕಾರಣವಿಲ್ಲ ಎಂದು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಯಲ್ಲಿ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದೆ.