ಕ್ರಿಕೆಟ್ತವರಿನಲ್ಲಿ ಚೊಚ್ಚಲ ODI ಶತಕ: ಸ್ಮೃತಿ ಮಂಧಾನ ಸಂತಸ!
ಈ ಹಿಂದೆ ಹಲವು ಅವಕಾಶಗಳನ್ನು ಕೈಚೆಲ್ಲಿದ್ದ ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ತವರಿನಲ್ಲಿ ಚೊಚ್ಚಲ ಶತಕ ಗಳಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಉಳಿದ ಪಂದ್ಯಗಳಲ್ಲಿಯೂ ಇದೇ ರೀತಿಯ ಪ್ರದರ್ಶನ ಮುಂದುವರೆಸುವ ಭರವಸೆ ಹೊಂದಿದ್ದಾರೆ.