ಕ್ರಿಕೆಟ್ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್ ಶರ್ಮಾಗೆ ಚಾನ್ಸ್
ಸೆಪ್ಟೆಂಬರ್ 27 ರಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ಸರಣಿಗೆ ಭಾರತದ 15 ಸದಸ್ಯರ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಸಮಿತಿ ಇಂದು ಅಧಿಕೃತವಾಗಿ ಪ್ರಕಟಿಸಿದೆ.