India-Sri Lanka

'ಬ್ರೋ, ನೀವು ಸುಮ್ನೆ ಟೈಂ ವೇಸ್ಟ್ ಮಾಡ್ತಿದ್ದೀರ': 2ನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!
ಕ್ರಿಕೆಟ್

'ಬ್ರೋ, ನೀವು ಸುಮ್ನೆ ಟೈಂ ವೇಸ್ಟ್ ಮಾಡ್ತಿದ್ದೀರ': 2ನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

ಬದಲಿ ಫೀಲ್ಡರ್ ಆಗಿ ಕಣಕ್ಕಿಳಿದಿದ್ದ ಸರ್ಫರಾಜ್, 'ಶಾರ್ಟ್ ಲೆಗ್' ನಲ್ಲಿದ್ದಾಗ ಎಂದಿನಂತೆ ಚುರುಕಿನಿಂದ ಇದ್ದರು. ಮಾನವ್ ಸುತಾರ್ ಬೌಲಿಂಗ್ ಮಾಡಲು ಸಜಾಗುತ್ತಿದ್ದಾಗ ಡಿ ಸಿಲ್ವಾ ಪಕ್ಕಕ್ಕೆ ಸರಿದಿದ್ದಾರೆ. ಆಗ ಶ್ರೀಲಂಕಾ ನಾಯಕನನ್ನು ಕಾಲೆಳೆಯುವ ಅವಕಾಶವನ್ನು ಸರ್ಫರಾಜ್ ಬಿಟ್ಟುಕೊಡಲಿಲ್ಲ.

India sends Sarayu water to Sri Lanka: ಶ್ರೀಲಂಕಾದಲ್ಲಿ ಸೀತಾಮಾತೆ ದೇಗುಲ ಪ್ರತಿಷ್ಠಾಪನೆಗೆ ಭಾರತದ ಪವಿತ್ರ ಸರಯೂ ನದಿ ನೀರು ಪೂರೈಕೆ!
ದೇಶ

India sends Sarayu water to Sri Lanka: ಶ್ರೀಲಂಕಾದಲ್ಲಿ ಸೀತಾಮಾತೆ ದೇಗುಲ ಪ್ರತಿಷ್ಠಾಪನೆಗೆ ಭಾರತದ ಪವಿತ್ರ ಸರಯೂ ನದಿ ನೀರು ಪೂರೈಕೆ!

ಭಾರತದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣದ ಬೆನ್ನಲ್ಲೇ ರಾಮಾಯಣದ ಪ್ರಮುಖ ಭಾಗವಾಗಿರುವ ಶ್ರೀಲಂಕಾದಲ್ಲೂ ಸೀತಾಮಾತೆ ದೇಗುಲ ನಿರ್ಮಾಣವಾಗುತ್ತಿದ್ದು, ಈ ದೇಗುಲಕ್ಕೆ ಭಾರತದ ಸರಯೂ ನದಿಯಿಂದ ಪವಿತ್ರ ನೀರನ್ನು ರವಾನೆ ಮಾಡಲಾಗಿದೆ.

ಚೀನಾ ಪಾಲಾಗಿದ್ದ ಟೆಂಡರ್ ರದ್ದು ಮಾಡಿ ಭಾರತಕ್ಕೆ ಕೊಟ್ಟ ಶ್ರೀಲಂಕಾ!
ವಿದೇಶ

ಚೀನಾ ಪಾಲಾಗಿದ್ದ ಟೆಂಡರ್ ರದ್ದು ಮಾಡಿ ಭಾರತಕ್ಕೆ ಕೊಟ್ಟ ಶ್ರೀಲಂಕಾ!

ಚೀನಾದತ್ತ ವಾಲುತ್ತಿದ್ದ ಶ್ರೀಲಂಕಾವನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತ ನಡೆಸುತ್ತಿರುವ ಪ್ರಯತ್ನದಲ್ಲಿ ಮೊದಲ ಯಶಸ್ಸು ಲಭಿಸಿದ್ದು, ಚೀನಾ ಪಾಲಾಗಿದ್ದ ಟೆಂಡರ್ ಅನ್ನು ರದ್ದು ಮಾಡಿ ಅದನ್ನು ಶ್ರೀಲಂಕಾ ಇದೀಗ ಭಾರತಕ್ಕೆ ನೀಡಿದೆ.

ಐಸಿಸಿ ಏಕದಿನ ವಿಶ್ವಕಪ್: ಜಹೀರ್ ಖಾನ್, ಶ್ರೀನಾಥ್ ದಾಖಲೆ ಮುರಿದು, ಹೊಸ ಇತಿಹಾಸ ಬರೆದ ಮೊಹಮ್ಮದ್ ಶಮಿ!
ಕ್ರಿಕೆಟ್

ಐಸಿಸಿ ಏಕದಿನ ವಿಶ್ವಕಪ್: ಜಹೀರ್ ಖಾನ್, ಶ್ರೀನಾಥ್ ದಾಖಲೆ ಮುರಿದು, ಹೊಸ ಇತಿಹಾಸ ಬರೆದ ಮೊಹಮ್ಮದ್ ಶಮಿ!

ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 33ನೇ ಪಂದ್ಯದಲ್ಲಿ ವೇಗಿಗಳಾದ ಮೊಹಮ್ಮದ್ ಶಮಿ ಹಾಗೂ ಸಿರಾಜ್ ಶ್ರೀಲಂಕಾ ತಂಡವನ್ನು ಧೂಳಿಪಟ ಮಾಡಿದ್ದು, ಭಾರತ ಸೆಮಿಫೈನಲ್ ಪ್ರವೇಶಿಸುವಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ.

ಭಾರತ- ಶ್ರೀಲಂಕಾ ನಡುವಿನ ಏಷ್ಯಾ ಕಪ್ 2023 ಫೈನಲ್ಸ್: ಟಾಸ್ ಗೆದ್ದ ಲಂಕಾ ಬ್ಯಾಟಿಂಗ್ ಆಯ್ಕೆ
ಕ್ರಿಕೆಟ್

ಭಾರತ- ಶ್ರೀಲಂಕಾ ನಡುವಿನ ಏಷ್ಯಾ ಕಪ್ 2023 ಫೈನಲ್ಸ್: ಟಾಸ್ ಗೆದ್ದ ಲಂಕಾ ಬ್ಯಾಟಿಂಗ್ ಆಯ್ಕೆ

ಭಾರತ- ಶ್ರೀಲಂಕಾ ನಡುವಿನ ಏಷ್ಯಾ ಕಪ್ 2023 ಫೈನಲ್ಸ್ ಪಂದ್ಯ ಆರಂಭವಾಗಿದ್ದು, ಲಂಕಾ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

2 ನೇ ಏಕದಿನ ಪಂದ್ಯ: ರೋಹಿತ್ ಶರ್ಮಾ ದ್ವಿಶತಕ, ಸರಣಿಯಲ್ಲಿ ಸಮಬಲ ಸಾಧಿಸಿದ ಭಾರತ-ಲಂಕಾ
ಕ್ರಿಕೆಟ್

2 ನೇ ಏಕದಿನ ಪಂದ್ಯ: ರೋಹಿತ್ ಶರ್ಮಾ ದ್ವಿಶತಕ, ಸರಣಿಯಲ್ಲಿ ಸಮಬಲ ಸಾಧಿಸಿದ ಭಾರತ-ಲಂಕಾ

ಮೊಹಾಲಿಯಲ್ಲಿ ನಡೆದ ಭಾರತ- ಲಂಕಾ ನಡುವಿನ 2 ನೇ ಏಕದಿನ ಪಂದ್ಯದಲ್ಲಿ ಭಾರತ ಶ್ರೀಲಂಕಾ ತಂಡದ ವಿರುದ್ಧ 141 ರನ್ ಗಳ ಜಯ ಗಳಿಸಿದ್ದು, ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.