ಅಂಕಣಗಳುBashar al-Assad ಯುಗ ಅಂತ್ಯ: ಭಾರತ-ಸಿರಿಯಾ ಐತಿಹಾಸಿಕ ಸ್ನೇಹ ಮುಂದೆ ಹೇಗೆ?
1957ರಲ್ಲಿ, ಭಾರತದ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರೂ ಅವರು ಅಮೆರಿಕಾಗೆ ತೆರಳುವಾಗ ಸಿರಿಯಾದ ರಾಜಧಾನಿ ಡಮಾಸ್ಕಸ್ಗೆ ಭೇಟಿ ನೀಡಿದ್ದರು. ನೆಹರೂ ಭೇಟಿಯ ಏಳು ವರ್ಷಗಳ ಹಿಂದೆ ಭಾರತ ಮತ್ತು ಸಿರಿಯಾಗಳ ರಾಜತಾಂತ್ರಿಕ ಸಂಬಂಧ ಆರಂಭಗೊಂಡಿತ್ತು.