India Tariffs

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ  ಡೊನಾಲ್ಡ್ ಟ್ರಂಪ್ ಮಾಹಿತಿ
ವಿದೇಶ

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

ಶಾಂತಿ ನೆಲೆಸುವಲ್ಲಿ ಇದು ನಿರ್ಣಾಯಕ ಅಂಶವಾಗಿದೆ ಎಂದು ಟ್ರಂಪ್ ಆಡಳಿತ US ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ರಷ್ಯಾದಿಂದ ತೈಲ ಖರೀದಿ ಹಿನ್ನೆಲೆಯಲ್ಲಿ ಭಾರತದ ಮೇಲೆ ಹೇರಲಾಗಿರುವ ಒಟ್ಟಾರೇ ಶೇ. 50ರಷ್ಟು ಹೆಚ್ಚುವರಿ ಸುಂಕ ಆಗಸ್ಟ್ 27 ರಿಂದ ಜಾರಿಗೆ ಬಂದಿದೆ.

ಭಾರತದ ಮೇಲೆ 'ಸುಂಕಾಸ್ತ್ರ'ಕ್ಕೆ ನಿಜವಾದ ಕಾರಣ ಬಾಯ್ಬಿಟ್ಟ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್!
ವಿದೇಶ

ಭಾರತದ ಮೇಲೆ 'ಸುಂಕಾಸ್ತ್ರ'ಕ್ಕೆ ನಿಜವಾದ ಕಾರಣ ಬಾಯ್ಬಿಟ್ಟ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್!

ಎನ್‌ಬಿಸಿ ನ್ಯೂಸ್‌ನ 'ಮೀಟ್ ದಿ ಪ್ರೆಸ್' ನಲ್ಲಿ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ವ್ಯಾನ್ಸ್, ಅಮೆರಿಕದ ಕ್ರಮದಿಂದ ರಷ್ಯನ್ನರು ತಮ್ಮ ತೈಲ ಆರ್ಥಿಕತೆಯಿಂದ ಶ್ರೀಮಂತರಾಗಲು 'ಕಷ್ಟವಾಗುತ್ತದೆ' ಎಂದು ಹೇಳಿದ್ದಾರೆ.

ಚೀನಾಕ್ಕೆ ವಿನಾಯ್ತಿ ನೀಡಿ ಭಾರತದ ಮೇಲೆ ಅಮೆರಿಕ ದುಪ್ಪಟ್ಟು ಸುಂಕ: 'ಮಹಾ ತಪ್ಪು' ಎಂದ ಟ್ರಂಪ್ ಮಾಜಿ ಆಪ್ತ!
ವಿದೇಶ

ಚೀನಾಕ್ಕೆ ವಿನಾಯ್ತಿ ನೀಡಿ ಭಾರತದ ಮೇಲೆ ಅಮೆರಿಕ ದುಪ್ಪಟ್ಟು ಸುಂಕ: 'ಮಹಾ ತಪ್ಪು' ಎಂದ ಟ್ರಂಪ್ ಮಾಜಿ ಆಪ್ತ!

ಟ್ರಂಪ್ ಏಪ್ರಿಲ್‌ನಲ್ಲಿ ಚೀನಾದೊಂದಿಗೆ ಕಿರು ವ್ಯಾಪಾರ ವಾರ್ ನಲ್ಲಿ ತೊಡಗಿದ್ದರು ಆದರೆ ತದನಂತರ ಯಾವುದೇ ಬಿಕ್ಕಟ್ಟು ಸೃಷ್ಟಿಯಾಗದಂತೆ ತಡೆಹಿಡಿಯಲಾಗಿತ್ತು. ಒಪ್ಪಂದವೊಂದು ಇನ್ನೂ ಬಾಕಿಯಿದೆ.