ಕ್ರಿಕೆಟ್ಮೊದಲ ಟೆಸ್ಟ್: ಗಿಲ್, ಪೂಜಾರ ಶತಕ: 513 ರನ್ ಟಾರ್ಗೆಟ್ ನೀಡಿದ ಭಾರತ, ದಿನದಾಟದಂತ್ಯಕ್ಕೆ ಬಾಂಗ್ಲಾ 42/0
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಚಟ್ಟೋಗ್ರಾಮ್ನಲ್ಲಿ ನಡೆಯುತ್ತಿದೆ. ಮೂರನೇ ದಿನದ ಆಟ ಮುಗಿದಿದ್ದು ಭಾರತ ಮೊದಲ ಇನಿಂಗ್ಸ್ನಲ್ಲಿ 404 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ ತಂಡವನ್ನು 150 ರನ್ಗಳಿಗೆ ಕಟ್ಟಿಹಾಕಲಾಯಿತು.