India Tour

GOAT tour: ಭಾರತ ಪ್ರವಾಸಕ್ಕೆ 'ಲಿಯೋನೆಲ್ ಮೆಸ್ಸಿ' ಗೆ ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ? ಒಟ್ಟಾರೇ ಖರ್ಚಿನ ವಿವರ ಬಹಿರಂಗ!
ಕ್ರೀಡೆ

GOAT tour: ಭಾರತ ಪ್ರವಾಸಕ್ಕೆ 'ಲಿಯೋನೆಲ್ ಮೆಸ್ಸಿ' ಗೆ ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ? ಒಟ್ಟಾರೇ ಖರ್ಚಿನ ವಿವರ ಬಹಿರಂಗ!

ಮೆಸ್ಸಿಯ ಭಾರತ ಭೇಟಿಗೆ ಸಂಬಂಧಿಸಿದ ಹಣಕಾಸಿನ ವಿವರಗಳನ್ನೂ ದತ್ತಾ ಬಹಿರಂಗಪಡಿಸಿದ್ದಾರೆ."ಲಿಯೋನೆಲ್ ಮೆಸ್ಸಿ ಭಾರತ ಪ್ರವಾಸಕ್ಕಾಗಿ 89 ಕೋಟಿ ರೂ. ಪಾವತಿಸಿದ್ದರೆ, ಭಾರತ ಸರ್ಕಾರಕ್ಕೆ 11 ಕೋಟಿ ರೂ.ಗಳನ್ನು ತೆರಿಗೆಯಾಗಿ ಪಾವತಿಸಲಾಗಿದೆ.

ಭಾರತದ ಬಾಂಗ್ಲಾದೇಶ ಪ್ರವಾಸ ರದ್ದು? ಇದೇ ಕಾರಣ!
ಕ್ರಿಕೆಟ್

ಭಾರತದ ಬಾಂಗ್ಲಾದೇಶ ಪ್ರವಾಸ ರದ್ದು? ಇದೇ ಕಾರಣ!

ಆಗಸ್ಟ್ 17 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಆಗಸ್ಟ್ 26 ರಿಂದ ಮೂರು ಪಂದ್ಯಗಳ ಟಿ-20 ಸರಣಿಯನ್ನು ಭಾರತ ಆಡಬೇಕಾಗಿತ್ತು.

ಪಂಜಾಬಿ-ಕೆನಡಾ ಗಾಯಕ ಶುಭನೀತ್ ಕಾರ್ಯಕ್ರಮ ರದ್ದುಗೊಳಿಸಿದ ಬುಕ್‌ಮೈಶೋ
ದೇಶ

ಪಂಜಾಬಿ-ಕೆನಡಾ ಗಾಯಕ ಶುಭನೀತ್ ಕಾರ್ಯಕ್ರಮ ರದ್ದುಗೊಳಿಸಿದ ಬುಕ್‌ಮೈಶೋ

ಸಾಮಾಜಿಕ ಮಾಧ್ಯಮದಲ್ಲಿ ಬಹಿಷ್ಕಾರದಿಂದ ಬೆದರಿದ ಟಿಕೆಟ್ ಬುಕಿಂಗ್ ಅಪ್ಲಿಕೇಶನ್ ಬುಕ್‌ಮೈಶೋ, ಖಲಿಸ್ತಾನಿ ಬೆಂಬಲಿತ ಪಂಜಾಬಿ-ಕೆನಡಾ ಗಾಯಕ ಶುಭನೀತ್ ಸಿಂಗ್ ಅವರ ಭಾರತ ಪ್ರವಾಸವನ್ನು ರದ್ದುಗೊಳಿಸಿದೆ.

ಟಿ-20 ವಿಶ್ವಕಪ್ ಫೈನಲ್ ನಲ್ಲಿ ಸೋತ ನಂತರ ಜೈಪುರಕ್ಕೆ ಬಂದಿಳಿದ ನ್ಯೂಜಿಲೆಂಡ್ ತಂಡ
ಕ್ರಿಕೆಟ್

ಟಿ-20 ವಿಶ್ವಕಪ್ ಫೈನಲ್ ನಲ್ಲಿ ಸೋತ ನಂತರ ಜೈಪುರಕ್ಕೆ ಬಂದಿಳಿದ ನ್ಯೂಜಿಲೆಂಡ್ ತಂಡ

ದುಬೈನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋತ ನಂತರ ನ್ಯೂಜಿಲೆಂಡ್ ತಂಡ ಚಾರ್ಟರ್ ವಿಮಾನವೊಂದರಲ್ಲಿ ರಾಜಸ್ಥಾನದ ಜೈಪುರಕ್ಕೆ ಇಂದು ಬಂದಿಳಿತು.

ಟೀಂ ಇಂಡಿಯಾದೊಂದಿಗೆ ಸರಣಿ, ಶ್ರೀಲಂಕಾ ಕ್ರಿಕೆಟ್‌ ಮಂಡಳಿಗೆ ಹರಿದ ಹಣದ ಹೊಳೆ!
ಕ್ರಿಕೆಟ್

ಟೀಂ ಇಂಡಿಯಾದೊಂದಿಗೆ ಸರಣಿ, ಶ್ರೀಲಂಕಾ ಕ್ರಿಕೆಟ್‌ ಮಂಡಳಿಗೆ ಹರಿದ ಹಣದ ಹೊಳೆ!

ಟೀಂ ಇಂಡಿಯಾದೊಂದಿಗೆ ಸರಣಿ ಆಯೋಜಿಸಲು ಜಗತ್ತಿನ ಯಾವುದೇ ಕ್ರಿಕೆಟ್ ಮಂಡಳಿಗಳಾದರೂ ತೀವ್ರ ಆಸಕ್ತಿ ತೋರಿಸುತ್ತವೆ. ಏಕೆಂದರೆ, ಭಾರತ ತಂಡದ ಜೊತೆ ಆಟವಾಡಿದರೆ ಎದುರಾಳಿ ದೇಶಗಳ ಕ್ರಿಕೆಟ್ ಮಂಡಳಿಗಳಿಗೆ ಹಣದ ಹೊಳೆ ಹರಿದುಬರುತ್ತದೆ.

ಭಾರತ ಪ್ರವಾಸದ ಬಳಿಕ ಸ್ವಯಂ ನಿರ್ಬಂಧ ಹೇರಿಕೊಂಡ ದಕ್ಷಿಣ ಆಫ್ರಿಕಾ ಕ್ರಿಕೆಟಿಗರು!
ಕ್ರಿಕೆಟ್

ಭಾರತ ಪ್ರವಾಸದ ಬಳಿಕ ಸ್ವಯಂ ನಿರ್ಬಂಧ ಹೇರಿಕೊಂಡ ದಕ್ಷಿಣ ಆಫ್ರಿಕಾ ಕ್ರಿಕೆಟಿಗರು!

ಮಹಾಮಾರಿ ಕೊರೋನಾ ವೈರಸ್ ಭೀತಿಯಿಂದಾಗಿ ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಿನ ಏಕದಿನ ಸರಣಿಯನ್ನು ರದ್ದುಗೊಳಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಸ್ವದೇಶಕ್ಕೆ ಮರಳಿದ ಆಫ್ರಿಕಾ ಕ್ರಿಕೆಟಿಗರು ಸ್ವಯಂ ನಿಷೇಧ ಘೋಷಿಸಿಕೊಂಡಿದ್ದಾರೆ.

ಟೀಂ ಇಂಡಿಯಾ ಪ್ರವಾಸ: ಕೊಹ್ಲಿ ಪಡೆ ವಿರುದ್ಧ ಸೆಣೆಸಲು ಆಸ್ಟ್ರೇಲಿಯಾ ತಂಡ ಪ್ರಕಟ!
ಕ್ರಿಕೆಟ್

ಟೀಂ ಇಂಡಿಯಾ ಪ್ರವಾಸ: ಕೊಹ್ಲಿ ಪಡೆ ವಿರುದ್ಧ ಸೆಣೆಸಲು ಆಸ್ಟ್ರೇಲಿಯಾ ತಂಡ ಪ್ರಕಟ!

ವಿಶ್ವಕಪ್ ಟೂರ್ನಿಗೂ ಮುನ್ನ ಪೂರ್ವಭಾವಿಯಾಗಿ ಫೆಬ್ರವರಿ 24ರಿಂದ ಆರಂಭವಾಗಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಟಿ20 ಹಾಗೂ ಏಕದಿನ ಸರಣಿ ಉಭಯ ತಂಡಗಳಿಗೂ ಮುಖ್ಯವಾಗಿದೆ.

ಗಣರಾಜ್ಯೋತ್ಸವ ದಿನಾಚರಣೆಗೆ ಭಾರತಕ್ಕೆ ಹೊರಟ ಅಮೇರಿಕಾ ರಾಷ್ಟ್ರಾಧ್ಯಕ್ಷ
ಪ್ರಧಾನ ಸುದ್ದಿ

ಗಣರಾಜ್ಯೋತ್ಸವ ದಿನಾಚರಣೆಗೆ ಭಾರತಕ್ಕೆ ಹೊರಟ ಅಮೇರಿಕಾ ರಾಷ್ಟ್ರಾಧ್ಯಕ್ಷ

ಅಮೇರಿಕಾ ರಾಷ್ಟ್ರಾಧ್ಯಕ್ಷ ಬರಾಕ್ ಒಬಾಮಾ ಭಾರತ ಪ್ರವಾಸಕ್ಕಾಗಿ ಆಂಡ್ರ್ಯೂಸ್ ವಿಮಾನಯಾನ ಕೇಂದ್ರದಿಂದ ಏರ ಫೋರ್ಸ್ ಒನ್ ವಿಮಾನದಲ್ಲಿ ಭಾರತಕ್ಕೆ ಹೊರಟಿದ್ದಾರೆ.