ಸಿನಿಮಾ ಸುದ್ದಿಭಾರತ ಟ್ರೆಂಡ್ ನಲ್ಲಿ 'ವಿಜಯೀ ಭವ ಸಂಗೀತಾ ಶೃಂಗೇರಿ; ಐದು ಲಕ್ಷಕ್ಕೂ ಹೆಚ್ಚು ಟ್ವೀಟ್!
ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ ಸೀಸನ್ 10' ರ ಗ್ರ್ಯಾಂಡ್ ಫಿನಾಲೆಗೆ ಇನ್ನೂ ಕೆಲವೇ ದಿನಗಳು ಬಾಕಿಯಿರುವಂತೆಯೇ, ಈ ಬಾರಿ ಯಾರು ಗೆಲ್ಲಬಹುದು ಎಂಬ ಕುತೂಹಲ ವೀಕ್ಷಕರಲ್ಲಿ ಹೆಚ್ಚಾಗಿದೆ. ದೊಡ್ಮನೆಯಲ್ಲಿ ಈಗ ಏಳು ಮಂದಿ ಉಳಿದಿದ್ದಾರೆ.