ಸಾರ್ಕ್ ಸದಸ್ಯ ರಾಷ್ಟ್ರಗಳೊಂದಿಗಿನ ಸಂಬಂಧ ಹದಗೆಡುತ್ತಿರುವುದರಿಂದ ಹಾಗೂ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯಿಂದಾಗಿ ಕಂಗೆಟ್ಟಿರುವ ಪಾಕಿಸ್ತಾನ ಸರ್ಕಾರ ಇದೀಗ ಪಾಕಿಸ್ತಾನದಲ್ಲಿ ಪ್ರಸಾರವಾಗುತ್ತಿರುವ ಎಲ್ಲಾ ಭಾರತೀಯ ಟಿವಿ ಚಾನೆಲ್ ಗಳ...