ಕ್ರಿಕೆಟ್ಅಂಡರ್-19 ತಂಡದಲ್ಲಿ ದ್ರಾವಿಡ್, ಸೆಹ್ವಾಗ್ ಮಕ್ಕಳಿಗೆ ಚಾನ್ಸ್; ಸ್ಫೋಟಕ ಪ್ರದರ್ಶನ ನೀಡಿದ್ರೂ ವೈಭವ್ ಸೂರ್ಯವಂಶಿ ಕೈಬಿಟ್ಟ BCCI; ಇಲ್ಲಿದೆ ಕಾರಣ...
ವಂಡರ್ಕಿಡ್, 15 ವರ್ಷದ ವೈಭವ್ ಸೂರ್ಯವಂಶಿ, ಆಸ್ಟ್ರೇಲಿಯಾ ವಿರುದ್ಧದ 15 ಸದಸ್ಯರ ಭಾರತ ಅಂಡರ್-19 ತಂಡದಲ್ಲಿ ಯಾಕಿಲ್ಲ? ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.