India-US

'ಏನೇನ್ ಮಾಡ್ತಾರೋ ಗೊತ್ತಿಲ್ಲ': Donald Trump 'ಅನಿರೀಕ್ಷಿತ ವರ್ತನೆ' ಬಗ್ಗೆ ಎಚ್ಚರಿಕೆ: ಮೋದಿ ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಗೆ ಭಾರತ ಹಿಂದೇಟು!
ಜೂನ್‌ನಲ್ಲಿ ಫ್ರಾನ್ಸ್‌ನಲ್ಲಿ ನಡೆದ ಪ್ರಧಾನಿ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಲು ಭಾರತ ಆಸಕ್ತಿ ಹೊಂದಿರಲಿಲ್ಲ.

ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ: ಪ್ರಧಾನಿ ಮೋದಿಗೆ ಮತ್ತೆ ಅಮೆರಿಕ ಆಹ್ವಾನ; ವ್ಯಾಪಾರ ಒಪ್ಪಂದ ಅಂತಿಮ ಹಂತದಲ್ಲಿ..!
ಪ್ರಧಾನಿ ಮೋದಿ ಅವರನ್ನು ಮತ್ತೆ ಅಮೆರಿಕದಲ್ಲಿ ಸ್ವಾಗತಿಸಲು ನಾವು ಕಾತರರಾಗಿದ್ದೇವೆ. ಅವರು ಡಿಸೆಂಬರ್‌ನಲ್ಲಿ ಜಿ20 ಶೃಂಗಸಭೆಗಾಗಿ ಅಮೆರಿಕಕ್ಕೆ ಬರಲಿದ್ದಾರೆ ಎಂಬುದು ನಮಗೆ ತಿಳಿದಿದೆ.

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!
ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಮತ್ತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಅವರು ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ರಷ್ಯಾ-ಭಾರತ ಸ್ನೇಹ ಕಡಿತಕ್ಕೆ ಅಮೆರಿಕ ಮುಂದು; ಬಹುನಿರೀಕ್ಷಿತ ವ್ಯಾಪಾರ ಒಪ್ಪಂದ ಸಾಧ್ಯತೆ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರದ ನೂತನ ಒಪ್ಪಂದದಿಂದಾಗಿ ಭಾರತದ ಮೇಲೆ ಹೇರಿರುವ ಸುಂಕದ ಪೈಕಿ ಶೇ.15-16 ರಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?
ವ್ಯಾಪಾರ ಮತ್ತು ಸುಂಕ ವಿವಾದಗಳಿಂದ ಭಾರತ-ಅಮೆರಿಕ ಸಂಬಂಧವನ್ನು ಮರುಸಂಘಟಿಸುವ ಗುರಿಯನ್ನು ಹೊಂದಿರುವ ಭೇಟಿ ಇದಾಗಿದೆ ಎಂದು ಹೇಳಲಾಗುತ್ತಿದೆ.

Pepsi to McDonald: ಸುಂಕ ಸಂಘರ್ಷದ ನಡುವೆ ಅಮೆರಿಕದ ದೈತ್ಯ ಕಂಪನಿಗಳಿಗೆ ಭಾರತದಲ್ಲಿ #Boycott ಬಿಸಿ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ವಿಧಿಸಿದ ಸುಂಕಗಳ ಪರಿಣಾಮವಾಗಿ, ಪೆಪ್ಸಿ, ಕೋಕಾ-ಕೋಲಾ, ಸಬ್‌ವೇ, ಕೆಎಫ್‌ಸಿ, ಮೆಕ್‌ಡೊನಾಲ್ಡ್ಸ್‌ನಂತಹ ಅಮೆರಿಕದ ಬಹುರಾಷ್ಟ್ರೀಯ ಕಂಪನಿಗಳು ಬಹಿಷ್ಕಾರದ ಬೆದರಿಕೆಯನ್ನು ಎದುರಿಸುತ್ತಿವೆ.

''ದೊಡ್ಡ ಆತಂಕ ನಿವಾರಣೆ, ಮೋದಿ ಉತ್ತಮ ಸಮಾಲೋಚಕ'': ಮೊದಲ ಬಾರಿಗೆ ಪ್ರಧಾನಿ ಹೊಗಳಿದ ಕಾಂಗ್ರೆಸ್ ಸಂಸದ Shashi Tharoor
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ಹಲವು ವಿಷಯಗಳ ಬಗ್ಗೆ ಮಾತುಕತೆಯಾಗಿದೆ. ಅಂತೆಯೇ ಉಭಯ ದೇಶಗಳ ನಡುವೆ ಹಲವು ಒಪ್ಪಂದಗಳು ಕೂಡ ಆಗಿವೆ.

Bangladesh ವಿಚಾರ ಮೋದಿಗೆ ಬಿಡುತ್ತೇನೆ: ಮಹಮದ್ ಯೂನಿಸ್ ಸರ್ಕಾರಕ್ಕೆ Donald Trump ಆಘಾತ!
ಬಾಂಗ್ಲಾದೇಶದ ಬಿಕ್ಕಟ್ಟಿನಲ್ಲಿ ಅಮೆರಿಕದ ಯಾವುದೇ ಪಾತ್ರವಿಲ್ಲ. ನೂರಾರು ವರ್ಷಗಳಿಂದ ಭಾರತವು ಅಲ್ಲಿ ಕೆಲಸ ಮಾಡುತ್ತಿದೆ.

ಭಾರತೀಯರ 'ಅಮಾನವೀಯ' ಗಡಿಪಾರು ಬಗ್ಗೆ ಪ್ರಧಾನಿ ಪ್ರಸ್ತಾಪಿಸುತ್ತಾರಾ?: ಟ್ರಂಪ್ ಭೇಟಿಗೂ ಮುನ್ನ ನರೇಂದ್ರ ಮೋದಿಗೆ Congress ಸವಾಲು
ಗುರುವಾರ ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್, 'ಭಾರತೀಯ ನಾಗರಿಕರನ್ನು ಅಮೆರಿಕದಿಂದ ಅಮಾನವೀಯವಾಗಿ ಗಡಿಪಾರು ಮಾಡಲಾಗಿದೆ.

