ದೇಶNarender surrendered?: ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರುದ್ಧ ವಿಪಕ್ಷಗಳ ಪ್ರತಿಭಟನೆ
ಈ ಪೋಸ್ಟರ್ ನಲ್ಲಿ Narender surrendered? ರಾಷ್ಟ್ರವು ನೋಡುತ್ತಿದೆ" ಎಂದು ಬರೆಯಲಾಗಿತ್ತು. ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ವ್ಯಾಪಾರ ಒಪ್ಪಂದದ ಚೌಕಟ್ಟಿನ ಮೇಲೆ ಚರ್ಚೆಗೆ ವಿರೋಧ ಪಕ್ಷದ ಸಂಸದರು ಒತ್ತಾಯಿಸಿದರು.