ದೇಶIndia-US Relationship: ನಿಮ್ಮ ಭಾವನೆಗಳನ್ನು ಆಳವಾಗಿ ಗೌರವಿಸುತ್ತೇನೆ-ಬೆಂಬಲಿಸುತ್ತೇನೆ: ಸದಾಕಾಲ ಸ್ನೇಹಿತನಾಗಿರುತ್ತೇನೆಂದ ಟ್ರಂಪ್'ಗೆ ಮೋದಿ ಉತ್ತರ; Video
ಟ್ರಂಪ್ ಅವರ ಭಾವನೆಗಳು ಮತ್ತು ನಮ್ಮ ಸಂಬಂಧಗಳ ಬಗ್ಗೆ ಅವರ ಸಕಾರಾತ್ಮಕ ಮೌಲ್ಯಮಾಪನವನ್ನು ನಾನು ತುಂಬಾ ಗೌರವಿಸುತ್ತೇನೆ. ಅವರ ಭಾವನೆಯು ಸಂಪೂರ್ಣವಾಗಿ ಪರಸ್ಪರ ಪೂರಕವಾಗಿದೆ.