India-US Trade Framework

ಭಾರತ-ಅಮೆರಿಕ ಒಪ್ಪಂದ ನಮ್ಮ ರೈತರ ಹಿತಾಸಕ್ತಿ ರಕ್ಷಿಸುತ್ತದೆ; ರಷ್ಯಾ ತೈಲ ಖರೀದಿ ಬಗ್ಗೆ MEA ಮಾಹಿತಿ: ಗೋಯಲ್
"ಭಾರತೀಯ ರೈತರ ಕೃಷಿ ಉತ್ಪನ್ನಗಳನ್ನು ಶೂನ್ಯ ಸುಂಕದಲ್ಲಿ ಅಮೆರಿಕಕ್ಕೆ ರಫ್ತು ಮಾಡಲಾಗುತ್ತದೆ. ಅದೇ ಸಮಯದಲ್ಲಿ, ಭಾರತೀಯ ಮಾರುಕಟ್ಟೆಗೆ ಪ್ರವೇಶಿಸುವ ಅಮೆರಿಕದ ರೈತರ ಕೃಷಿ ಉತ್ಪನ್ನಗಳಿಗೆ ಯಾವುದೇ ಸುಂಕ ರಿಯಾಯಿತಿಗಳನ್ನು ನೀಡಲಾಗಿಲ್ಲ"

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ: ವ್ಯಾಪಾರ ಒಪ್ಪಂದದಲ್ಲಿ ಪಾಕಿಸ್ತಾನಕ್ಕೆ ಸದ್ದಿಲ್ಲದೆ 'ಶಾಕ್' ನೀಡಿದ ಅಮೆರಿಕಾ !
ಇತ್ತೀಚೆಗೆ ಭಾರತ-ಯುಎಸ್ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಘೋಷಿಸಲಾಯಿತು.

