ದೇಶ'ಭಾರತಕ್ಕಿದೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ': ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜೊತೆ ರಾಜನಾಥ್ ಸಿಂಗ್ ಮಾತುಕತೆ; India ಗೆ USA ಬೆಂಬಲ!
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು (ಮೇ 1) ಅಮೆರಿಕ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೇತ್ ಅವರೊಂದಿಗೆ ಮಾತನಾಡಿದರು.