india visit

ಲುಕ್ ಈಸ್ಟ್ ನೀತಿ: ಭಾರತಕ್ಕೆ ಬರಲಿರುವ ವಿಯೆಟ್ನಾಮ್ ಅಧ್ಯಕ್ಷರು
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಆಹ್ವಾನದ ಮೇರೆಗೆ ವಿಯೆಟ್ನಾಮ್ ಅಧ್ಯಕ್ಷ ಟ್ರಾನ್ ಡೈ ಕ್ವಾಂಗ್ ಭಾರತಕ್ಕೆ ಆಗಮಿಸುತ್ತಿದ್ದಾರೆ.

ಮಹಿಳೆಯರಿಗೆ ಸಾಮರ್ಥ್ಯಕ್ಕೆ ತಕ್ಕಂತೆ ಕೊಡುಗೆ ನೀಡಲು ಅವಕಾಶ ಸಿಗುತ್ತಿಲ್ಲ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡಿಯು
ಮಹಿಳೆಯರಿಗೆ ಅವರ ಸಂಪೂರ್ಣ ಸಾಮರ್ಥ್ಯಕ್ಕೆ ತಕ್ಕಂತೆ ಕೊಡುಗೆ ನೀಡಲು ಅವಕಾಶ ಸಿಗುತ್ತಿಲ್ಲ ಎಂದು ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡಿಯು ಅಭಿಪ್ರಾಯಪಟ್ಟಿದ್ದಾರೆ.

ಧಾರ್ಮಿಕ ಅಂಶಗಳ ಮೇಲೆ ದೇಶ ಇಬ್ಭಾಗವಾಗಬಾರದು: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ
ಧಾರ್ಮಿಕ ಅಂಶಗಳ ಮೇಲೆ ಆಧಾರದ ಮೇಲೆ ದೇಶ ಇಬ್ಭಾಗವಾಗಬಾರದು ಎಂದು ಅಮೆರಿದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಹೇಳಿದ್ದಾರೆ.

ಪ್ರಧಾನಿ ಮೋದಿ-ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಮಾತುಕತೆ: ಉಗ್ರವಾದ ನಿರ್ಮೂಲನೆಗೆ ಪಣ
ಭಾರತಕ್ಕೆ ಭೇಟಿ ನೀಡಿರುವ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಪ್ರಾದೇಶಿಕ ಹಾಗೂ ಜಾಗತಿಕ ಮಟ್ಟದ ವಿಷಯಗಳನ್ನು ಚರ್ಚಿಸಿದ್ದಾರೆ.

ಭಾರತದ ಮೊಟ್ಟಮೊದಲ ಬುಲೆಟ್ ರೈಲು ಯೋಜನೆಗೆ ಇಂದು ನರೇಂದ್ರ ಮೋದಿ, ಶಿಂಜೋ ಅಬೆ ಚಾಲನೆ!
ಭಾರತದ ಮೊಟ್ಟ ಮೊದಲ ಬುಲೆಟ್ ರೈಲು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ ಗುರುವಾರ ಅಹ್ಮದಾಬಾದ್ ನಲ್ಲಿ ಚಾಲನೆ ನೀಡಲಿದ್ದಾರೆ.

ಭಾರತದ ಮೊಟ್ಟ ಮೊದಲ ಬುಲೆಟ್ ರೈಲು ಯೋಜನೆ ಬಗ್ಗೆ ತಿಳಿಯಲೇ ಬೇಕಾದ ಅಂಶಗಳು!
ಭಾರತದ ರೈಲ್ವೇ ಸಾರಿಗೆ ವ್ಯವಸ್ಥೆಯ ದಿಕ್ಕನ್ನೇ ಬದಲಿಸಲಿದೆ ಎಂದು ಹೇಳಲಾಗುತ್ತಿರುವ ದೇಶದ ಮೊಟ್ಟ ಮೊದಲ ಬುಲೆಟ್ ರೈಲು ಯೋಜನೆಗೆ ಗುರುವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಸೆ.13-14 ರಂದು ಭಾರತಕ್ಕೆ ಭೇಟಿ ನೀಡಲಿರುವ ಜಪಾನ್ ಪ್ರಧಾನಿ ಶಿಂಜೋ ಅಬೆ
ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಹಿನ್ನೆಲೆಯಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ ಸೆ.13-14 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಶಿಂಜೋ ಅಬೆ, ಗುಜರಾತ್ ನಲ್ಲಿ...

ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿರುವ ಅಫ್ಘಾನಿಸ್ತಾನ ವಿದೇಶಾಂಗ ಸಚಿವ
ಅಫ್ಘನಿಸ್ತಾನ ವಿದೇಶಾಂಗ ಸಚಿವ ಸಲಾಹುದ್ದೀನ್ ರಬ್ಬಾನಿ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಭಾರತದ ಭೇಟಿಯನ್ನು ಯಶಸ್ವಿ ಎಂದ ನೇಪಾಳ ಪ್ರಧಾನಿ
ಇತ್ತೀಚೆಗಷ್ಟೇ ತಾವು ಕೈಗೊಂಡಿದ್ದ ಭಾರತ ಭೇಟಿ ಯಶಸ್ವಿಯಾಗಿದೆ ಎಂದು ನೇಪಾಳ ಪ್ರಧಾನಿ ಷೇರ್ ಬಹಾದ್ದೂರ್ ದೆವುಬಾ ಹೇಳಿದ್ದಾರೆ.

