ಕ್ರಿಕೆಟ್India vs Afghanistan 3rd ODI: ರೋಹಿತ್ ಶರ್ಮಾ, ಪ್ರಸಿದ್ಧ್ ಕೃಷ್ಣ ವಿಶಿಷ್ಟ ಹ್ಯಾಟ್ರಿಕ್ ಸಾಧನೆ!
ಟಾಸ್ ಗೆದ್ದಿರುವ ಪ್ರವಾಸಿ ತಂಡ ಅಫ್ಘಾನ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಭಾರತದ ವೇಗಿ ಪ್ರಸಿದ್ಧ್ ಕೃಷ್ಣ ಮತ್ತು ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಅಗ್ರ ಕ್ರಮಾಂಕದ ಮೊದಲ ಮೂರು ವಿಕೆಟ್ಗಳನ್ನು ಪಡೆದು ಮಿಂಚಿದರು.