India vs Afghanistan
India Predicted playing XI: ಭಾರತ vs ಅಫ್ಘಾನಿಸ್ತಾನ ಮೊದಲ ಏಕದಿನ ಪಂದ್ಯ; ಕೊಹ್ಲಿ ಬದಲಿಗೆ ಇಶಾನ್ ಕಿಶನ್ ಫಿಕ್ಸ್; ಯಶಸ್ವಿ ಜೈಸ್ವಾಲ್‌ಗೆ ತಪ್ಪಿದ ಅವಕಾಶ!
ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವಾರು ದೊಡ್ಡ ಆಟಗಾರರು ಗಾಯಗಳಿಂದಾಗಿ ಸರಣಿಯಿಂದ ಹೊರಗುಳಿದಿರುವುದರಿಂದ, ಭಾರತವು ತಮ್ಮ ಬೆಂಚ್ ಬಲವನ್ನು ಪರೀಕ್ಷಿಸಲಿದೆ.

'God's Favorite Child': ಅಫ್ಘಾನಿಸ್ತಾನ vs ಭಾರತ ಪಂದ್ಯಗಳಿಗೆ ವಿರಾಟ್ ಕೊಹ್ಲಿ ಬದಲಿ ಆಟಗಾರನನ್ನು ಆಯ್ಕೆ ಮಾಡಿದ ಮಾಜಿ ಕ್ರಿಕೆಟಿಗ!
ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿ ಶನಿವಾರ ಧರ್ಮಶಾಲಾದಲ್ಲಿ ಆರಂಭವಾಗಲಿದ್ದು, ಜೂನ್ 17 ಮತ್ತು 20 ರಂದು ಲಕ್ನೋ ಮತ್ತು ಚೆನ್ನೈನಲ್ಲಿ ಪಂದ್ಯಗಳು ನಡೆಯಲಿವೆ.

350 ರನ್ ಟಾರ್ಗೆಟ್ ಕೊಟ್ರೂ ಆಫ್ಘಾನ್ ವಿರುದ್ಧ 4 ರನ್‌ನಿಂದ ಸೋತ ಭಾರತ!
ತ್ರಿಕೋನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಎ ತಂಡವು DLS ನಿಂದಾಗಿ ಅಫ್ಘಾನಿಸ್ತಾನ ಎ ತಂಡದ ವಿರುದ್ಧ 4 ರನ್‌ಗಳಿಂದ ಸೋತಿದೆ. ಮಳೆ ಪಂದ್ಯ ಪೂರ್ಣಗೊಳ್ಳದಂತೆ ತಡೆದಿದ್ದು ಅಫ್ಘಾನಿಸ್ತಾನ ಇದರ ಲಾಭವನ್ನು ಪಡೆದುಕೊಂಡಿತು.

ಭಾರತಕ್ಕೆ ಭಾರಿ ಹಿನ್ನಡೆ; ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಔಟ್!
ಗೌತಮ್ ಗಂಭೀರ್ ನೇತೃತ್ವದ ತಂಡದ ಆಡಳಿತ ಮಂಡಳಿಯು 2027ರ ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಏಕದಿನ ತಂಡಕ್ಕಾಗಿ ತನ್ನ ಯೋಜನೆಗಳನ್ನು ರೂಪಿಸಲು ಪ್ರಾರಂಭಿಸಿದೆ.

10 ಓವರ್ ಬೌಲಿಂಗ್ ಮಾಡಿ BCCI ಇಂಪ್ರೆಸ್ ಮಾಡಿದ ಹಾರ್ದಿಕ್ ಪಾಂಡ್ಯ; ಏಕದಿನ ತಂಡಕ್ಕೆ ಮರಳುವ ಸೂಚನೆ ನೀಡಿದ ಆಲ್‌ರೌಂಡರ್!
ಸೋಮವಾರ, ಭಾರತದ ಸಹಾಯಕ ಕೋಚ್ ಸೀತಾಂಶು ಕೊಟಕ್ ಅವರು ಪಾಂಡ್ಯ ಅವರ ಫಿಟ್ನೆಸ್ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲದಿದ್ದರೂ, ಆಲ್‌ರೌಂಡರ್ ಉತ್ತಮವಾಗಿದ್ದಾರೆ ಎಂದು ನಂಬುವುದಾಗಿ ಹೇಳಿದ್ದರು.
ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಪಡೆದು ಮಿಂಚಿದ ಮಾನವ್ ಸುತಾರ್; ಫೈಫರ್ ಪಡೆದ 10ನೇ ಭಾರತೀಯ ಆಟಗಾರ
ಮಾನವ್ ಸುತಾರ್ 22 ಓವರ್‌ಗಳಲ್ಲಿ 10 ಮೇಡಿನ್‌ಗಳು ಸೇರಿದಂತೆ 6 ವಿಕೆಟ್‌ಗಳನ್ನು ಕಬಳಿಸಿ 33 ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.

'ಹಿರಿಯ ಆಟಗಾರನಾಗಿ ಹೇಗೆ ವರ್ತಿಸಬೇಕು' ಎಂಬುದರ ಕುರಿತು ರಿಷಭ್ ಪಂತ್‌ಗೆ ಕ್ಲಾಸ್ ತೆಗೆದುಕೊಂಡ ಕೋಚ್ ಗೌತಮ್ ಗಂಭೀರ್!
ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್‌ಗೆ ರಿಷಭ್ ಬದಲಿಗೆ ಕೆಎಲ್ ರಾಹುಲ್ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ.

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಔಟ್!
ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಸರಣಿಯು ಜೂನ್ 13 ರಂದು ಧರ್ಮಶಾಲಾದಲ್ಲಿ ಆರಂಭವಾಗುತ್ತದೆ. ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದಲ್ಲಿ ಮತ್ತು ಮೂರನೇ ಪಂದ್ಯ ಜೂನ್ 20 ರಂದು ಚೆನ್ನೈನಲ್ಲಿ ನಡೆಯಲಿದೆ.

India vs Afghanistan: ಭಾರತ ನೆಟ್ಸ್‌ನಲ್ಲಿ ಬೌಲಿಂಗ್ ಮಾಡಲು 7 ಆಟಗಾರರಿಗೆ ಆಹ್ವಾನ; ಏನಿದು BCCI ಹೊಸ ತಂತ್ರ?
ಟೀಂ ಇಂಡಿಯಾದ ಬ್ಯಾಟರ್ ಗಳಿಗೆ ನೆಟ್ಸ್ ನಲ್ಲಿ ಬೌಲಿಂಗ್ ಮಾಡಲು ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ Auqib Nabi Dar, ಉತ್ತರ ಪ್ರದೇಶದ ಲೆಗ್ ಸ್ಪಿನ್ನರ್ Zeeshan Ansari ಸೇರಿದಂತೆ ಒಟ್ಟು 7 ಬೌಲರ್ ಗಳನ್ನು ಆಹ್ವಾನಿಸಲಾಗಿದೆ.

