ಕ್ರಿಕೆಟ್ಸ್ಟಾರ್ಕ್ನ ಕೆಣಕಿ ಜೈಸ್ವಾಲ್ ಠುಸ್: ಗೋಲ್ಡನ್ ಡಕೌಟ್ ಮಾಡಿ ಕುಹಕ ನಗುವಿನೊಂದಿಗೆ ಬೀಳ್ಕೊಟ್ಟ ಮಿಚೆಲ್, ವಿಡಿಯೋ!
ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ, ಯಶಸ್ವಿ ಅವರ ಶತಕದ ಸಮಯದಲ್ಲಿ ಸ್ಟಾರ್ಕ್ನನ್ನು ಸ್ಲೆಡ್ಡಿಂಗ್ ಮಾಡಿದ್ದರು. ಸ್ಟಾರ್ಕ್ ಯಶಸ್ವಿಯತ್ತ ಕಣ್ಣು ಹಾಯಿಸಿದಾಗ, ಯಶಸ್ವಿಯೂ ತಕ್ಕ ಉತ್ತರ ನೀಡಿದರು.