ಕ್ರಿಕೆಟ್ಟ್ರಾವಿಸ್ ಹೆಡ್ ಶತಕ: ವಿಶ್ವಕಪ್ ಫೈನಲ್ ನಲ್ಲಿ ಭಾರತಕ್ಕೆ ಹೀನಾಯ ಸೋಲು, 6ನೇ ಬಾರಿಗೆ ಆಸಿಸ್ ಚಾಂಪಿಯನ್
ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.