India vs Bangladesh
Asian Games 2026: ಶಫಾಲಿ ವರ್ಮಾ ಶತಕ; ಬಾಂಗ್ಲಾದೇಶ ಮಣಿಸಿ ಫೈನಲ್‌ಗೇರಿದ ಭಾರತ; ಶ್ರೀಲಂಕಾ ವಿರುದ್ಧ ಸೆಣಸು!
ಭಾನುವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವು ಪಾಕಿಸ್ತಾನವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ.
Smrithi Mandhana: ಮಹಿಳಾ T20 ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ
ಮಂಧಾನಾ ಅವರ ಈ ಸಾಧನೆಯಿಂದಾಗಿ, ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಅಗ್ರ ಐವರು ಆಟಗಾರ್ತಿಯರ ಪಟ್ಟಿಯಲ್ಲಿ ಈಗ ಭಾರತದ ಇಬ್ಬರು ಆಟಗಾರ್ತಿಯರು ಸ್ಥಾನ ಪಡೆದಂತಾಗಿದೆ.

'ಬಂಗಾಳದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಅಂದ್ರೆ, ಬಾಂಗ್ಲಾದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿರುವುದಿಲ್ಲ': ವಿಷಕಾರಿದ ಮೌಲಾನ ಇನಾಯುತ್ತಲ್ಲಾ ಅಬ್ಬಾಸಿ
ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಸುರಕ್ಷಿತರಾಗಿರದಿದ್ದರೆ, ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗೂ ಸುರಕ್ಷತೆ ಇರುವುದಿಲ್ಲ ಎಂದು ಭಾರತ ವಿರೋಧಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

U19 World Cup, India vs Bangladesh: ಬೌಂಡರಿ ಲೈನ್ ಬಳಿ ವೈಭವ್ ಸೂರ್ಯವಂಶಿ ಅದ್ಭುತ ಕ್ಯಾಚ್‌ಗೆ ಫ್ಯಾನ್ಸ್ ಫಿದಾ!
ಭಾರತ ಈಗ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ನಾಲ್ಕು ಅಂಕಗಳೊಂದಿಗೆ ಗ್ರೂಪ್ ಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆದರೆ, ಬಾಂಗ್ಲಾದೇಶ ಮತ್ತು ಯುಎಸ್ಎ ಇನ್ನೂ ತಮ್ಮ ಖಾತೆಗಳನ್ನು ತೆರೆದಿಲ್ಲ.
U19 World Cup: ಭಾರತ-ಬಾಂಗ್ಲಾದೇಶ ನಡುವಿನ ಹ್ಯಾಂಡ್‌ಶೇಕ್ ವಿವಾದಕ್ಕೆ ಅಚ್ಚರಿಯ ತಿರುವು!
ಹ್ಯಾಂಡ್‌ಶೇಕ್ ಮಾಡದಿರುವುದು 'ಸಂಪೂರ್ಣವಾಗಿ ಉದ್ದೇಶಪೂರ್ವಕವಲ್ಲ ಮತ್ತು ಏಕಾಗ್ರತೆಯ ಕ್ಷಣಿಕ ಕೊರತೆಯಿಂದ ಉಂಟಾಗಿದೆ' ಎಂದು BCB ಹೇಳಿತು.

'ನನ್ನ ದೇಶ ಮುಖ್ಯ.. ಬಾಂಗ್ಲಾ ಪ್ರೀಮಿಯರ್ ಲೀಗ್ ನಿಂದ ನಾನೇ ಹೊರಬಂದೆ'..: ಭಾರತ ಮೂಲದ ನಿರೂಪಕಿ Ridhima Pathak
ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಿಂದ ಭಾರತ ಮೂಲದ ನಿರೂಪಕಿ ರಿಧಿಮಾರನ್ನು ಕೈ ಬಿಡಲಾಗಿದೆ ಎಂಬ ಹೇಳಿಕೆ ಹೊರಬಂದ ಬೆನ್ನಲ್ಲೇ ನಿರೂಪಕಿ ರಿಧಿಮಾ ಪಾಠಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ICC Womens World Cup 2025: ಭಾರತ-ಬಾಂಗ್ಲಾದೇಶ ಪಂದ್ಯ ಮಳೆಗಾಹುತಿ; ಸೆಮೀಸ್ ನಲ್ಲಿ ಇಂಡಿಯಾ-ಆಸಿಸ್ ಮುಖಾಮುಖಿ!
ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ ತಂಡ 27 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿತ್ತು.

Asia Cup 2025: ಇತಿಹಾಸ ಬರೆದ Abhishek Sharma; ಶ್ರೀಲಂಕಾ ಲೆಜೆಂಡ್ Sanath Jayasuriya ದಾಖಲೆ ಪತನ
ಭಾರತ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿದರು.

Asia Cup 2025: ಭಾರತ ಕಳಪೆ ಫೀಲ್ಡಿಂಗ್, Saif Hassan ಗೆ 4 ಬಾರಿ ಜೀವದಾನ; ಬಾಂಗ್ಲಾ ಬ್ಯಾಟರ್ ವಿಚಿತ್ರ ದಾಖಲೆ!
ಬಾಂಗ್ಲಾದೇಶ ಬ್ಯಾಟಿಂಗ್ ವೇಳೆ ಭಾರತ ತಂಡ ಒಂದಲ್ಲ.. ಬರೊಬ್ಬರಿ 5 ಕ್ಯಾಚ್ ಡ್ರಾಪ್ ಮಾಡಿದೆ.

