India vs Bangladesh

Asia Cup 2025: ಬಾಂಗ್ಲಾದೇಶ ಬಗ್ಗು ಬಡಿದ ಭಾರತ, ಫೈನಲ್ ಗೆ ಲಗ್ಗೆ; Sri Lanka ಟೂರ್ನಿಯಿಂದ ಔಟ್!
ಕ್ರಿಕೆಟ್

Asia Cup 2025: ಬಾಂಗ್ಲಾದೇಶ ಬಗ್ಗು ಬಡಿದ ಭಾರತ, ಫೈನಲ್ ಗೆ ಲಗ್ಗೆ; Sri Lanka ಟೂರ್ನಿಯಿಂದ ಔಟ್!

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ.

Asia Cup 2025: ಬಾಂಗ್ಲಾದೇಶಕ್ಕೆ ಗೆಲ್ಲಲು 169 ರನ್ ಗುರಿ ನೀಡಿದ ಭಾರತ
ಕ್ರಿಕೆಟ್

Asia Cup 2025: ಬಾಂಗ್ಲಾದೇಶಕ್ಕೆ ಗೆಲ್ಲಲು 169 ರನ್ ಗುರಿ ನೀಡಿದ ಭಾರತ

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಕಲೆಹಾಕಿತು.

Asia Cup 2025: ಬಾಂಗ್ಲಾದೇಶ ವಿರುದ್ಧ ಭರ್ಜರಿ ಬ್ಯಾಟಿಂಗ್, ದಾಖಲೆ ಬರೆದ Team India!
ಕ್ರಿಕೆಟ್

Asia Cup 2025: ಬಾಂಗ್ಲಾದೇಶ ವಿರುದ್ಧ ಭರ್ಜರಿ ಬ್ಯಾಟಿಂಗ್, ದಾಖಲೆ ಬರೆದ Team India!

ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ದಾಖಲೆ ಬರೆದಿದ್ದಾರೆ.

Asia Cup 2025: ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ, ಭಾರತ ತಂಡದಲ್ಲಿ ಬದಲಾವಣೆ ಇಲ್ಲ!
ಕ್ರಿಕೆಟ್

Asia Cup 2025: ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ, ಭಾರತ ತಂಡದಲ್ಲಿ ಬದಲಾವಣೆ ಇಲ್ಲ!

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ಜೇಕರ್ ಅಲಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

Asia Cup 2025: ಬಾಂಗ್ಲಾದೇಶ ವಿರುದ್ಧ ಭಾರತದ ಸಂಭಾವ್ಯ ಪ್ಲೇಯಿಂಗ್ XI; ಜಸ್ಪ್ರೀತ್ ಬುಮ್ರಾ ಬದಲಿಗೆ ಅರ್ಶದೀಪ್ ಸಿಂಗ್‌?
ಕ್ರಿಕೆಟ್

Asia Cup 2025: ಬಾಂಗ್ಲಾದೇಶ ವಿರುದ್ಧ ಭಾರತದ ಸಂಭಾವ್ಯ ಪ್ಲೇಯಿಂಗ್ XI; ಜಸ್ಪ್ರೀತ್ ಬುಮ್ರಾ ಬದಲಿಗೆ ಅರ್ಶದೀಪ್ ಸಿಂಗ್‌?

ಭಾರತದ ಅತ್ಯುತ್ತಮ ವೇಗಿ ಬುಮ್ರಾ ಸದ್ಯ ನಡೆಯುತ್ತಿರುವ ಏಷ್ಯಾ ಕಪ್‌ 2025 ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿಲ್ಲ.

ಭಾರತದ ಬಾಂಗ್ಲಾದೇಶ ಪ್ರವಾಸ ಮುಂದೂಡಿಕೆ ಸಾಧ್ಯತೆ; ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಪುನರಾಗಮನಕ್ಕೆ ಅಡ್ಡಿ!
ಕ್ರಿಕೆಟ್

ಭಾರತದ ಬಾಂಗ್ಲಾದೇಶ ಪ್ರವಾಸ ಮುಂದೂಡಿಕೆ ಸಾಧ್ಯತೆ; ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಪುನರಾಗಮನಕ್ಕೆ ಅಡ್ಡಿ!

ಭಾರತ ಆಗಸ್ಟ್ 17 ರಿಂದ 23 ರವರೆಗೆ ಮೂರು ಏಕದಿನ ಪಂದ್ಯಗಳನ್ನು ಆಡಬೇಕಿತ್ತು. ನಂತರ ಆಗಸ್ಟ್ 26 ರಿಂದ 31 ರವರೆಗೆ ಟಿ 20 ಪಂದ್ಯಗಳನ್ನು ಆಡಬೇಕಿತ್ತು.

ಆಗಸ್ಟ್‌ನಲ್ಲಿ ಭಾರತ-ಬಾಂಗ್ಲಾದೇಶ ಟಿ20 ಸರಣಿ; ನಾಯಕ ಸೂರ್ಯಕುಮಾರ್ ಯಾದವ್ ಆಡುವುದು ಅನುಮಾನ!
ಕ್ರಿಕೆಟ್

ಆಗಸ್ಟ್‌ನಲ್ಲಿ ಭಾರತ-ಬಾಂಗ್ಲಾದೇಶ ಟಿ20 ಸರಣಿ; ನಾಯಕ ಸೂರ್ಯಕುಮಾರ್ ಯಾದವ್ ಆಡುವುದು ಅನುಮಾನ!

ಏಕದಿನ ಪಂದ್ಯಗಳು ಆಗಸ್ಟ್ 17 ರಂದು ಮಿರ್ಪುರದಲ್ಲಿ ಪ್ರಾರಂಭವಾಗಲಿದ್ದು, ಆಗಸ್ಟ್ 23 ರಂದು ಚಟ್ಟೋಗ್ರಾಮ್‌ನಲ್ಲಿ ಕೊನೆಗೊಳ್ಳಲಿವೆ. ಮೂರು ಪಂದ್ಯಗಳ T20I ಸರಣಿಯು ಆಗಸ್ಟ್ 26 ರಂದು ಪ್ರಾರಂಭವಾಗಿ ಆಗಸ್ಟ್ 31 ರಂದು ಕೊನೆಗೊಳ್ಳಲಿದೆ.

ಭಾರತದ ಜೊತೆ ಯುದ್ಧಕ್ಕೆ ಸಿದ್ದವಾಗಿದ್ದ ಯೂನಸ್; ಯೋಜನೆ ವಿಫಲಗೊಳಿಸಿದ್ದೇಗೆ ಬಾಂಗ್ಲಾ ಸೇನಾ ಮುಖ್ಯಸ್ಥ!
ವಿದೇಶ

ಭಾರತದ ಜೊತೆ ಯುದ್ಧಕ್ಕೆ ಸಿದ್ದವಾಗಿದ್ದ ಯೂನಸ್; ಯೋಜನೆ ವಿಫಲಗೊಳಿಸಿದ್ದೇಗೆ ಬಾಂಗ್ಲಾ ಸೇನಾ ಮುಖ್ಯಸ್ಥ!

ಭಾರತದ ಗಡಿಯಲ್ಲಿ ಸಣ್ಣಪುಟ್ಟ ಘರ್ಷಣೆಗಳನ್ನು ನಡೆಸುವ ಮೂಲಕ ದೇಶದಲ್ಲಿನ ಆಂತರಿಕ ಪರಿಸ್ಥಿತಿಯ ಗಮನ ಬೇರೆಡೆಗೆ ಸೆಳೆಯಬಹುದು. ಜನರು ತನ್ನ ಬೆನ್ನಿಗೆ ನಿಲ್ಲುವಂತೆ ಮಾಡಬಹುದು ಎಂದು ಬಾಂಗ್ಲಾದೇಶ ಹಂಗಾಮಿ ಪ್ರಧಾನಿ ಮೊಹಮ್ಮದ್ ಯೂನಸ್ ಭಾವಿಸಿದ್ದರು.

ICC Champions Trophy 2025: Shubman Gill ಶತಕ ಒಂದು.. ದಾಖಲೆ ಹಲವು!; ಎಲೈಟ್ ಗ್ರೂಪ್ ಸೇರ್ಪಡೆ
ಕ್ರಿಕೆಟ್

ICC Champions Trophy 2025: Shubman Gill ಶತಕ ಒಂದು.. ದಾಖಲೆ ಹಲವು!; ಎಲೈಟ್ ಗ್ರೂಪ್ ಸೇರ್ಪಡೆ

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ಶುಭ್ ಮನ್ ಗಿಲ್ 129 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 9 ಬೌಂಡರಿಗಳ ನೆರವಿನಿಂದ ಅಜೇಯ 101 ರನ್ ಕಲೆಹಾಕಿ ಭಾರತಕ್ಕೆ ಅಮೋಘ ಜಯ ತಂದುಕೊಟ್ಟರು.