India vs Bangladesh

ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023: ರವೀಂದ್ರ ಜಡೇಜಾಗೆ Sorry ಹೇಳಿದ ವಿರಾಟ್ ಕೊಹ್ಲಿ.. ಕಾರಣ ಗೋತ್ತಾ?
ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023ರ ಟೂರ್ನಿಯಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟ ವಿರಾಟ್ ಕೊಹ್ಲಿ ತಂಡದ ಸಹ ಆಟಗಾರ ರವೀಂದ್ರ ಜಡೇಜಾಗೆ Sorry ಹೇಳಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್ 2023: ಕೊಹ್ಲಿ 'ಅಸಾಧ್ಯ' ಶತಕ, ಬಾಂಗ್ಲಾ ವಿರುದ್ಧ ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಜಯ
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ 2023ರಲ್ಲಿ ಭಾರತ ತಂಡದ ಜೈತ್ರ ಯಾತ್ರೆ ಮುಂದುವರೆದಿದ್ದು ಇಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲೂ ರೋಹಿತ್ ಶರ್ಮಾ ಪಡೆ 7 ವಿಕೆಟ್ ಗಳ ಅಂತರದ ಭರ್ಜರಿ ಜಯ ದಾಖಲಿಸಿದೆ.

'ಪಂದ್ಯ ಪುರುಷೋತ್ತಮ ಟ್ರೋಫಿ ಸೇರಬೇಕಾದ್ದು ನಿಮಗಲ್ಲ' ಎಂದ ಟ್ವಿಟರ್ ಟ್ರೋಲ್ ಗೆ ಆರ್.ಅಶ್ವಿನ್ ತೀಕ್ಷ್ಣ ಪ್ರತಿಕ್ರಿಯೆ
ರವಿಚಂದ್ರನ್ ಅಶ್ವಿನ್ ಹಾಗೂ ಶ್ರೇಯಸ್ ಐಯ್ಯರ್ ನೆರವಿನಿಂದ ಭಾರತ ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಬಾಂಗ್ಲಾ ವಿರುದ್ಧ 2ನೇ ಟೆಸ್ಚ್ ಗೆಲುವು: ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಂ ಇಂಡಿಯಾ 2ನೇ ಸ್ಛಾನ ಮತ್ತಷ್ಟು ಭದ್ರ, ಫೈನಲ್ ಗೆ ಸನಿಹ
ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಸ್ಥಾನ ಮತ್ತಷ್ಟು ಭದ್ರವಾಗಿದೆ.

2ನೇ ಟೆಸ್ಟ್: ಬಾಂಗ್ಲಾ ಕೈಯಿಂದ ಗೆಲುವು ಕಸಿದ ಅಶ್ವಿನ್, ಅಯ್ಯರ್, ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ
ಢಾಕಾದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ಅಂಚಿನಲ್ಲಿದ್ದ ಬಾಂಗ್ಲಾದೇಶದಿಂದ ಭಾರತ ಗೆಲುವು ಕಸಿಯುವ ಮೂಲಕ 2ನೇ ಟೆಸ್ಟ್ ಪಂದ್ಯವನ್ನು 3 ವಿಕೆಟ್ ಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ. ಆ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.

IND vs BAN: ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮಾ, ವೇಗದ ಬೌಲರ್ ನವದೀಪ್ ಸೈನಿ ಔಟ್
ಬಾಂಗ್ಲಾದೇಶದ ವಿರುದ್ಧ ಡಿಸೆಂಬರ್ 22ರಿಂದ ಮೀರ್‌ಪುರದಲ್ಲಿ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತು ವೇಗಿ ನವದೀಪ್ ಸೈನಿ ಹೊರಗುಳಿದಿದ್ದಾರೆ.

IND vs BAN: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದ ರೋಹಿತ್ ಶರ್ಮಾ
ಹೆಬ್ಬೆರಳಿನ ಗಾಯದಿಂದಾಗಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಡಿಸೆಂಬರ್ 22ರಿಂದ ಮೀರ್‌ಪುರದಲ್ಲಿ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಮೊದಲ ಟೆಸ್ಟ್: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 188ರನ್ ಗಳ ಭರ್ಜರಿ ಜಯ, ಸರಣಿಯಲ್ಲಿ 1-0 ಮುನ್ನಡೆ
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 188 ರನ್‌ಗಳಿಂದ ಭರ್ಜರಿಯಾಗಿ ಗೆದ್ದಿದ್ದು, ಈ ಮೂಲಕ ಎರಡು ಪಂದ್ಯಗಳ ಸರಣಿಯಲ್ಲಿ 1–0 ಅಂತರದ ಮುನ್ನಡೆ ಸಾಧಿಸಿದೆ.

ಬಾಂಗ್ಲಾ ಟೆಸ್ಟ್ ಸರಣಿಗೆ ತಂಡ ಪ್ರಕಟ: ಮೊದಲ ಟೆಸ್ಟ್ ನಿಂದ ಗಾಯಾಳು ರೋಹಿತ್ ಶರ್ಮಾಗೆ ವಿಶ್ರಾಂತಿ; ಶಮಿ, ಜಡೇಜಾ ಸರಣಿಯಿಂದಲೇ ಔಟ್!
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಗಾಯಾಳು ನಾಯಕ ರೋಹಿತ್ ಶರ್ಮಾ ಅವರಿಗೆ ಮೊದಲ ಟೆಸ್ಟ್ ನಿಂದ ವಿಶ್ರಾಂತಿ ನೀಡಲಾಗಿದೆ.

