India vs Bangladesh

ಬಾಂಗ್ಲಾ ವಿರುದ್ಧ ಕೊಹ್ಲಿ ಶತಕ: ರಿಕ್ಕಿ ಪಾಂಟಿಂಗ್ ಹಿಂದಿಕ್ಕಿದ ಭಾರತದ ರನ್ ಮೆಷಿನ್, ಸಚಿನ್ ದಾಖಲೆ ಮುಂದಿನ ಗುರಿ!
ಬಾಂಗ್ಲಾದೇಶದ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ತಮ್ಮ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ದಾಖಲೆ ನಿರ್ಮಿಸಿದ್ದು, ಆಸಿಸ್ ದೈತ್ಯ ರಿಕಿ ಪಾಂಟಿಂಗ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಬಾಂಗ್ಲಾದೇಶ ಟೆಸ್ಟ್ ಸರಣಿ: 12 ವರ್ಷಗಳ ಬಳಿಕ ಕಮ್ ಬ್ಯಾಕ್, ಕಿರಿಯರಿಗೂ ಸ್ಪೂರ್ತಿಯಾದ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಸಾಧನೆ!
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಗಾಯಗೊಂಡಿರುವ ಮೊಹಮ್ಮದ್ ಶಮಿ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದ್ದು, ಆ ಮೂಲಕ ಬರೊಬ್ಬರಿ 12 ವರ್ಷಗಳ ಬಳಿಕ ಉನಾದ್ಕತ್ ಮತ್ತೆ ಟೀಂ ಇಂಡಿಯಾ ಪರ ಟೆಸ್ಟ್ ತಂಡದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ.

3ನೇ ಏಕದಿನ: ಬಾಂಗ್ಲಾದೇಶ ವಿರುದ್ಧ ಭಾರತ ಭರ್ಜರಿ ಬ್ಯಾಟಿಂಗ್: ಒಂದೇ ಪಂದ್ಯದಲ್ಲಿ 7 ವಿಶ್ವ ದಾಖಲೆ ನಿರ್ಮಾಣ
ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಮೂಲಕ ಭಾರತ ತಂಡ 227 ರನ್ ಗಳ ಅಂತರದಲ್ಲಿ ಭರ್ಜರಿ ಜಯಸಾಧಿದ್ದು ಮಾತ್ರವಲ್ಲದೇ ಒಂದೇ ಪಂದ್ಯದಲ್ಲಿ 7 ವಿಶ್ವ ದಾಖಲೆಗಳನ್ನು ನಿರ್ಮಿಸಿದೆ.

ಬಾಂಗ್ಲಾದೇಶ ವಿರುದ್ಧ ಭರ್ಜರಿ ಜೊತೆಯಾಟ: ದಾಖಲೆ ಬರೆದ ಇಶಾನ್ ಕಿಶನ್-ವಿರಾಟ್ ಕೊಹ್ಲಿ ಜೋಡಿ
ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಮೂಲಕ ಬೃಹತ್ ಮೊತ್ತಕ್ಕೆ ಕಾರಣವಾದ ಇಶಾನ್ ಕಿಶನ್ ಮತ್ತು ವಿರಾಟ್ ಕೊಹ್ಲಿ ಜೋಡಿ ಕ್ರಿಕೆಟ್ ಜಗತ್ತಿನ ದಾಖಲೆ ಪಟ್ಟಿಗೆ ಸೇರ್ಪಡೆಯಾಗಿದೆ.

ಇಶಾನ್ ಕಿಶನ್: ದ್ವಿಶತಕ ಸಿಡಿಸಿದ ನಾಲ್ಕನೇ ಭಾರತೀಯ, ಜಗತ್ತಿನ 7ನೇ ಆಟಗಾರ
ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಮೂಲಕ ದ್ವಿಶತಕ ಸಾಧನೆ ಮಾಡಿದ ಇಶಾನ್ ಕಿಶನ್ ದಾಖಲೆ ನಿರ್ಮಿಸಿದ್ದು, ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಮತ್ತು ಜಗತ್ತಿನ 9ನೇ ಅಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಬಾಂಗ್ಲಾ ವಿರುದ್ಧ ಭರ್ಜರಿ ಬ್ಯಾಟಿಂಗ್; ಕ್ರಿಸ್ ಗೇಯ್ಲ್ ದಾಖಲೆ ಧೂಳಿಪಟ, ಎಲೈಟ್ ಗ್ರೂಪ್ ಸೇರ್ಪಡೆಯಾದ ಇಶಾನ್ ಕಿಶನ್
ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಮೂಲಕ ದ್ವಿಶತಕ ಸಾಧನೆ ಮಾಡಿದ ಇಶಾನ್ ಕಿಶನ್ ಜಾಗತಿಕ ಮತ್ತು ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

ಭಾರತ vs ಬಾಂಗ್ಲಾದೇಶ ಟೆಸ್ಟ್ ಸರಣಿ; ಗಾಯಾಳು ಶಮಿ ಬದಲಿಗೆ ಜಯದೇವ್ ಉನಾದ್ಕತ್ ಗೆ ಸ್ಥಾನ
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಗಾಯಗೊಂಡಿರುವ ಮೊಹಮ್ಮದ್ ಶಮಿ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ.

ಅಂತಿಮ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ; ಬಾಂಗ್ಲಾಗೆ 2-1 ಸರಣಿ ಜಯ
ಮೂರನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಭಾರತ ತಂಡ 227 ರನ್‌ಗಳಿಂದ ಮಣಿಸಿದ್ದು,. 3 ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.

ಬಾಂಗ್ಲಾ ಪ್ರವಾಸ: ಗಾಯಾಳು ರೋಹಿತ್ ಶರ್ಮಾ ಬದಲಿಗೆ ಭಾರತ ಎ ತಂಡದ ನಾಯಕ ಈಶ್ವರನ್ ಆಯ್ಕೆ ಸಾಧ್ಯತೆ
ಡಿಸೆಂಬರ್ 14 ರಂದು ಚಟ್ಟೋಗ್ರಾಮ್‌ನಲ್ಲಿ ಪ್ರಾರಂಭವಾಗುವ ಬಾಂಗ್ಲಾದೇಶ ವಿರುದ್ಧದ ಮುಂಬರುವ ಎರಡು ಟೆಸ್ಟ್ ಸರಣಿಗೆ ಗಾಯಾಳು ನಾಯಕ ರೋಹಿತ್ ಶರ್ಮಾ ಬದಲಿಗೆ ಭಾರತ ಎ ತಂಡದ ನಾಯಕ ಅಭಿಮನ್ಯು ಈಶ್ವರನ್ ಅವರು ಆಯ್ಕೆಯಾಗುವ ಸಾಧ್ಯತೆಯಿದೆ.

