ಇಂಗ್ಲೆಂಡ್- ಭಾರತ ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತ ಎದುರಾಳಿ ತಂಡದ ವಿರುದ್ಧ 10 ವಿಕೆಟ್ ಗಳ ಜಯ ಗಳಿಸಿದ್ದು, ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.