ಕ್ರಿಕೆಟ್2nd ODI: ರೋಹಿತ್ ಶರ್ಮಾ ಭರ್ಜರಿ ಶತಕ; ಇಂಗ್ಲೆಂಡ್ ವಿರುದ್ಧ 4 ವಿಕೆಟ್ ಗೆಲುವು; ಸರಣಿ ಗೆದ್ದ ಭಾರತ!
ಕಟಕ್ ನ ಬಾರಾಬತಿ ಕ್ರಿಕೆಟ್ ಮೈದಾನದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತೆ ಫಾರ್ಮ್ ಗೆ ಮರಳುವ ಮೂಲಕ ಭಾರತ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.