ಸಿನಿಮಾ ಸುದ್ದಿ“ಇಂಡಿಯಾ ವರ್ಸಸ್ ಇಂಗ್ಲೆಂಡ್” ವರ್ಣಮಾಲೆ ಹಾಡು ಬಿಡುಗಡೆಗೊಳಿಸಿದ ಸುಧಾಮೂರ್ತಿ
ಖ್ಯಾತ ಲೇಖಕ-ನಿರ್ದೇಶಕ, ಸ್ಯಾಂಡಲ್ ವುಡ್ ನಲ್ಲಿ ಮೇಷ್ಟ್ರು ಎಂದೇ ಗೌರವಿಸಲ್ಪಡುವ ಡಾ. ನಾಗತಿಹಳ್ಳಿ ಚಂದ್ರಶೇಖರ ಅವರ ಅಪಾರ ನಿರೀಕ್ಷೆಯ ಅದ್ದೂರಿ ಚಿತ್ರ “ಇಂಡಿಯಾ ವರ್ಸಸ್ ಇಂಗ್ಲೆಂಡ್” ಚಿತ್ರದಲ್ಲಿರುವ ವರ್ಣಮಾಲೆಯ ಮೂಲಕ ಕನ್ನಡ ಕಲಿಯುವ ಗೀತೆಯನ್ನು ಇನ್ಫೋಸಿಸ್ ಸುಧಾಮೂರ್ತಿ ಅವರು ಇತ್ತೀಚೆಗೆ ಲೋಕಾರ್ಪಣೆ ಮಾಡಿದರು.