India vs England

ವಿದೇಶಿ ಟೆಸ್ಟ್ ಸರಣಿಗಳಲ್ಲಿ ಜಯಿಸಲು Rohit Sharma, Virat kohli, Ashwin ಬ್ಲೂಪ್ರಿಂಟ್ ಹಾಕಿಕೊಟ್ಟಿದ್ದಾರೆ: ನಾಯಕ Shubman Gill
ಟೆಸ್ಟ್ ಕ್ರಿಕೆಟ್ ನಿಂದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಶನಿವಾರ ಶುಭ್ ಮನ್ ಗಿಲ್ ಅವರನ್ನು ಭಾರತದ ಟೆಸ್ಟ್ ನಾಯಕರನ್ನಾಗಿ ನೇಮಿಸಲಾಯಿತು.

Cricket, ಇಂಗ್ಲೆಂಡ್ ಪ್ರವಾಸ: 'ಬಾಡಿ ಸಪೋರ್ಟ್ ಮಾಡ್ತಿಲ್ಲಾ...'; ತಂಡ ಪ್ರಕಟಣೆಗೂ ಮುನ್ನ BCCI ಗೆ ಬುಮ್ರಾ ಸಂದೇಶ!
ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಿದ್ದು, ಬಿಸಿಸಿಐ ಮೇ 24 ರ ಶನಿವಾರ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ.

India vs England Test Series: ಸಾಯಿ ಸುದರ್ಶನ್, ಅರ್ಷದೀಪ್ ಸಿಂಗ್‌ಗೆ ಸ್ಥಾನ; ಶ್ರೇಯಸ್ ಅಯ್ಯರ್ ಸೇರ್ಪಡೆ ಅನುಮಾನ- ರವಿಶಾಸ್ತ್ರಿ
ಸಾಯಿ ಸುದರ್ಶನ್ ಅವರು ಎಲ್ಲ ಮಾದರಿಗೆ ಸೂಕ್ತವಾಗುವ ಆಟಗಾರ. ಇಂಗ್ಲೆಂಡ್ ಪ್ರವಾಸದಲ್ಲಿ ಅವರ ಸೇರ್ಪಡೆ ಮಾಡುವುದರಿಂದ ತಂಡಕ್ಕೆ ಒಳಿತಾಗಲಿದೆ. ತಮಿಳುನಾಡಿನ ಬ್ಯಾಟರ್ ಎಡಗೈ ಬ್ಯಾಟರ್ ಆಗಿರುವುದರ ಜೊತೆಗೆ ಇಂಗ್ಲೆಂಡ್‌ನಲ್ಲಿನ ಪರಿಸ್ಥಿತಿಗಳನ್ನು ಚೆನ್ನಾಗಿ ತಿಳಿದಿದ್ದಾರೆ ಎಂದರು.

India vs England Test Series: ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ನಾಯಕ!
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತದ ಸೋಲಿನ ನಂತರ ನಾಯಕತ್ವ ಬದಲಾವಣೆ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬಂದಿದ್ದವು. ರೋಹಿತ್ ಶರ್ಮಾ ಮತ್ತು ಪಡೆ ಸರಣಿಯನ್ನು 4-1 ಅಂತರದಿಂದ ಸೋಲು ಕಂಡಿತು.

3rd ODI: ಗಿಲ್ ಸ್ಫೋಟಕ ಶತಕ; ಇಂಗ್ಲೆಂಡ್ ವಿರುದ್ಧ ಗೆದ್ದ ಭಾರತ; ಸರಣಿ ವೈಟ್‌ವಾಶ್ ಮಾಡಿದ ರೋಹಿತ್ ಪಡೆ!
ಭಾರತ ಮತ್ತೊಮ್ಮೆ ಇಂಗ್ಲೆಂಡ್ ವಿರುದ್ಧ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. ಎಲ್ಲಾ ವಿಭಾಗಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದೆ.

India vs England, 3rd ODI: ರಿಷಬ್ ಪಂತ್‌ಗಿಲ್ಲ ಸ್ಥಾನ; ತಂಡದಲ್ಲಿ ಮೂರು ಬದಲಾವಣೆ ಮಾಡಿದ ರೋಹಿತ್ ಶರ್ಮಾ
ಟೀಂ ಇಂಡಿಯಾ ಈಗಾಗಲೇ 2-0 ಮುನ್ನಡೆಯೊಂದಿಗೆ ಸರಣಿಯನ್ನು ವಶಪಡಿಸಿಕೊಂಡಿದ್ದು, ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ಆಡುತ್ತಿದೆ. ಇತ್ತ ಇಂಗ್ಲೆಂಡ್ ಅಂತಿಮ ಪಂದ್ಯದಲ್ಲಾದರೂ ಗೆಲುವು ಕಾಣುವ ನಿರೀಕ್ಷೆಯಲ್ಲಿದೆ.

2nd ODI: 'ಟಚ್ಚೇ ಆಗಿಲ್ಲ ಗುರು...'; 3ನೇ ಅಂಪೈರ್ ತೀರ್ಪಿಗೆ ವಿರಾಟ್ ಕೊಹ್ಲಿ ಅಚ್ಚರಿ!
ಫಾರ್ಮ್ ಗೆ ಮರಳುವ ವಿರಾಟ್ ಕೊಹ್ಲಿ ಆಸೆಗೆ ಅಂಪೈರ್ ಗಳು ತಣ್ಮೀರೆರಚಿದ್ದಾರೆ. ನಿನ್ನೆ ಗಿಲ್ ಔಟಾದ ಬಳಿಕ ಕ್ರೀಸ್ ಗೆ ಆಗಮಿಸಿದ ವಿರಾಟ್ ಕೊಹ್ಸಿ ಕೇವಲ 5 ರನ್ ಗಳಿಸಿ ಔಟಾದರು.

2nd ODI: ರೋಹಿತ್ ಶರ್ಮಾ World Record; ಸಚಿನ್, ಜಯಸೂರ್ಯ, ದಿಲ್ಶಾನ್ ವಿಶ್ವ ದಾಖಲೆಗಳೂ ಪತನ; ಮೊದಲ ಆಟಗಾರ!
ಕಟಕ್ ನ ಬಾರಾಬತಿ ಕ್ರಿಕೆಟ್ ಮೈದಾನದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು, ಕೇವಲ 76 ಎಸೆತಗಳಲ್ಲಿ ಶತಕ ಸಿಡಿಸಿದರು.

2nd ODI: ಶತಕದಲ್ಲೂ ದಾಖಲೆ ಬರೆದ Rohit Sharma; ದ್ರಾವಿಡ್ ರೆಕಾರ್ಡ್ ಪತನ; ಕ್ರಿಸ್ ಗೇಯ್ಲ್ ಸಿಕ್ಸರ್ ದಾಖಲೆಯೂ ಉಡೀಸ್!
76 ಎಸೆತಗಳಲ್ಲಿ ರೋಹಿತ್ ಶರ್ಮಾ 7 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ ಶತಕ ಸಾಧನೆ ಮಾಡಿದರು.

