India vs England

5th T20: ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, Abhishek Sharma ಐತಿಹಾಸಿಕ ದಾಖಲೆ!
ಕ್ರಿಕೆಟ್

5th T20: ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, Abhishek Sharma ಐತಿಹಾಸಿಕ ದಾಖಲೆ!

ಈ ಹಿಂದೆ 2017ರಲ್ಲಿ ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

4th T20: ಬದಲಿ ಆಟಗಾರನಾಗಿ ಬಂದು ಇಂಗ್ಲೆಂಡ್ ಗೆಲುವನ್ನೇ ಕಸಿದ Harshit Rana; ಆಂಗ್ಲರ ಆಕ್ರೋಶ; ICC ನಿಯಮವೇನು?
ಕ್ರಿಕೆಟ್

4th T20: ಬದಲಿ ಆಟಗಾರನಾಗಿ ಬಂದು ಇಂಗ್ಲೆಂಡ್ ಗೆಲುವನ್ನೇ ಕಸಿದ Harshit Rana; ಆಂಗ್ಲರ ಆಕ್ರೋಶ; ICC ನಿಯಮವೇನು?

ಇಂಗ್ಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗಧಿತ 20 ಓವರ್​ಗಳಲ್ಲಿ 181 ರನ್ ಕಲೆಹಾಕಿತು.

England vs India, 3rd T20: ಇಂಗ್ಲೆಂಡ್ ವಿರುದ್ಧ  ಭಾರತಕ್ಕೆ 26 ರನ್ ಸೋಲು; 2-1 ಮುನ್ನಡೆ
ಕ್ರಿಕೆಟ್

England vs India, 3rd T20: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 26 ರನ್ ಸೋಲು; 2-1 ಮುನ್ನಡೆ

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ಇಂಗ್ಲೆಂಡ್ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 171 ರನ್ ಗಳಿಗೆ ಕಟ್ಟಿ ಹಾಕಿತ್ತು.

T20I: ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್; Tilak Varma ಐತಿಹಾಸಿಕ ದಾಖಲೆ, Elite group ಸೇರ್ಪಡೆ!
ಕ್ರಿಕೆಟ್

T20I: ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್; Tilak Varma ಐತಿಹಾಸಿಕ ದಾಖಲೆ, Elite group ಸೇರ್ಪಡೆ!

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 165 ರನ್ ಬಾರಿಸಿದರೆ, ಟೀಮ್ ಇಂಡಿಯಾ 19.2 ಓವರ್​ಗಳಲ್ಲಿ 166 ರನ್​ ಗಳಿಸಿ ಗೆಲುವಿನ ನಗೆ ಬೀರಿತು.

ಅಭಿಮಾನಿಗಳ ಹೃದಯ ಬಡಿತ ಹೆಚ್ಚಿಸಿದ್ದ ಕೊನೆಯ ಎರಡು ಓವರ್‌: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 2 ವಿಕೆಟ್‌ ರೋಚಕ ಗೆಲುವು!
ಕ್ರಿಕೆಟ್

ಅಭಿಮಾನಿಗಳ ಹೃದಯ ಬಡಿತ ಹೆಚ್ಚಿಸಿದ್ದ ಕೊನೆಯ ಎರಡು ಓವರ್‌: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 2 ವಿಕೆಟ್‌ ರೋಚಕ ಗೆಲುವು!

ಕೊನೆಯ ಎರಡು ಓವರ್‌ಗಳಲ್ಲಿ ಭಾರತ ತಂಡಕ್ಕೆ ಗೆಲ್ಲಲು 13 ರನ್‌ಗಳು ಬೇಕಾಗಿದ್ದವು. ಆದರೆ ಇನ್ನೊಂದು ತುದಿಯಿಂದ ನಿರಂತರವಾಗಿ ವಿಕೆಟ್‌ಗಳು ಪತನಗೊಂಡಿದ್ದರಿಂದ, ಈ ಗುರಿ ಕಷ್ಟಕರವೆನಿಸಿತು.

ಇಂಗ್ಲೆಂಡ್ ಸರಣಿಗೂ ಮುನ್ನವೇ ಭಾರತಕ್ಕೆ ಆಘಾತ: 156.7 Kmph ಸಾಮರ್ಥ್ಯದ ಸ್ಟಾರ್ ವೇಗಿಗೆ ಗಾಯ
ಕ್ರಿಕೆಟ್

ಇಂಗ್ಲೆಂಡ್ ಸರಣಿಗೂ ಮುನ್ನವೇ ಭಾರತಕ್ಕೆ ಆಘಾತ: 156.7 Kmph ಸಾಮರ್ಥ್ಯದ ಸ್ಟಾರ್ ವೇಗಿಗೆ ಗಾಯ

ಉಳಿದಂತೆ ಹಿರಿಯ ವೇಗಿಗಳಾದ ಮಹಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಅರ್ಶ್‌ದೀಪ್ ಸಿಂಗ್ ರಂತಹ ಸ್ಟಾರ್ ಆಟಗಾರರು ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿಗೆ ಆಡುವುದು ಖಚಿತವಾಗಿದೆ.

'ಸಿದ್ಧರಾಗಿ'...: ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ; KL Rahul ವಿಚಾರದಲ್ಲಿ ಆಯ್ಕೆ ಸಮಿತಿ ಯೂ-ಟರ್ನ್!
ಕ್ರಿಕೆಟ್

'ಸಿದ್ಧರಾಗಿ'...: ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ; KL Rahul ವಿಚಾರದಲ್ಲಿ ಆಯ್ಕೆ ಸಮಿತಿ ಯೂ-ಟರ್ನ್!

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಕೆಎಲ್ ರಾಹುಲ್ ಆಯ್ಕೆ ವಿಚಾರದ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ನಿಲುವು ಬದಲಾಯಿಸಿಕೊಂಡಂತೆ ತೋರುತ್ತಿದೆ.

ICC T20 World Cup 2024: ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ, ಹಲವು ದಾಖಲೆ ಬರೆದ ಭಾರತ
ಕ್ರಿಕೆಟ್

ICC T20 World Cup 2024: ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ, ಹಲವು ದಾಖಲೆ ಬರೆದ ಭಾರತ

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೇರಿದ್ದು, ಈ ಮೂಲಕ ಕ್ರಿಕೆಟ್ ಇತಿಹಾಸದ ಹಲವು ದಾಖಲೆಗಳ ಪುನರ್ ನಿರ್ಮಾಣ ಮಾಡಿದೆ.

ICC T20 World Cup 2024: ಭಾರತ ತಂಡಕ್ಕಾಗಿಯೇ  ಆಯೋಜಿಸಿದ್ದಾ? ಮೈಕೆಲ್ ವಾನ್ ಆರೋಪ; ವಿಚಿತ್ರ ತಿರುಗೇಟು ಕೊಟ್ಟ ಆರ್ ಅಶ್ವಿನ್
ಕ್ರಿಕೆಟ್

ICC T20 World Cup 2024: ಭಾರತ ತಂಡಕ್ಕಾಗಿಯೇ ಆಯೋಜಿಸಿದ್ದಾ? ಮೈಕೆಲ್ ವಾನ್ ಆರೋಪ; ವಿಚಿತ್ರ ತಿರುಗೇಟು ಕೊಟ್ಟ ಆರ್ ಅಶ್ವಿನ್

ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಬಲಾಢ್ಯ ತಂಡಗಳನ್ನು ಮಣಿಸಿ ಭಾರತ ತಂಡ ಅರ್ಹವಾಗಿಯೇ ಫೈನಲ್ ಗೇರಿದ್ದು, ಈ ನಡುವೆ ಭಾರತ ತಂಡವನ್ನು ಐಸಿಸಿ ನಡೆಸಿಕೊಳ್ಳುತ್ತಿರುವ ಕುರಿತು ಇಂಗ್ಲೆಂಡ್ ಮಾಜಿ ನಾಯಕ ಮೈಕೆಲ್ ವಾನ್ ಚಕಾರವೆತ್ತಿದ್ದಾರೆ.