India vs England

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್!
ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಶನಿವಾರ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅರ್ಧಶತಕ ಗಳಿಸುವ ಮೂಲಕ ಹೊಸ ದಾಖಲೆ ಬರೆದರು.

3ನೇ ಟೆಸ್ಟ್: ಯಶಸ್ವಿ ಜೈಸ್ವಾಲ್ ಭರ್ಜರಿ ದ್ವಿಶತಕ; ಇಂಗ್ಲೆಂಡ್ ವಿರುದ್ಧ ಈ ದಾಖಲೆ ಮಾಡಿದ ಮೊದಲ ಆಟಗಾರ
ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ನಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತದ ಸ್ಫೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದ್ದಾರೆ.

3ನೇ ಟೆಸ್ಟ್: ಜೈಸ್ವಾಲ್ ದಾಖಲೆಯ ದ್ವಿಶತಕ, ಹಲವು ದಾಖಲೆಗಳು ಧೂಳಿಪಟ
ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ನಡೆಸಿದ್ದು ಹಲವು ದಾಖಲೆಗಳು ಪತನವಾಗಿದೆ.

3ನೇ ಟೆಸ್ಟ್: 430 ರನ್ ಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್, ಇಂಗ್ಲೆಂಡ್ ಗೆ 557 ರನ್ ಬೃಹತ್ ಗುರಿ
ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ನಡೆಸಿರುವ ಭಾರತ ತಂಡ 430 ರನ್ ಗೆ 2ನೇ ಇನ್ನಿಂಗ್ಸ್ ಅನ್ನು ಡಿಕ್ಲೇರ್ ಮಾಡಿಕೊಂಡಿದ್ದು, ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 557 ರನ್ ಬೃಹತ್ ಗುರಿ ನೀಡಿದೆ.

3ನೇ ಟೆಸ್ಟ್: ಅಶ್ವಿನ್ ಎಡವಟ್ಟು; ಭಾರತಕ್ಕೆ 5 ರನ್ ದಂಡ, ಒಂದೂ ಎಸೆತ ಎದುರಿಸದೇ ಇಂಗ್ಲೆಂಡ್ ಗೆ 5 ರನ್!
ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಮೊದಲ ಇನ್ನಿಂಗ್ಸ್ ವೇಳೆ ಅಶ್ವಿನ್ ಮಾಡಿದ ತಪ್ಪಿನಿಂದಾಗಿ ಅಂಪೈರ್ ಗಳು 5 ರನ್ ದಂಡ ಹೇರಿದ್ದಾರೆ.

3ನೇ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 445 ರನ್ ಗೆ ಆಲೌಟ್, ದಾಖಲೆ ಬರೆದ ಧ್ರುವ್ ಜುರೆಲ್!
ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 445 ರನ್ ಗಳಿಗೆ ಆಲೌಟ್ ಆಗಿದ್ದು, ಚೊಚ್ಚಲ ಪಂದ್ಯದಲ್ಲೇ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ದಾಖಲೆ ನಿರ್ಮಿಸಿದ್ದಾರೆ.

3ನೇ ಟೆಸ್ಟ್: ಟೆಸ್ಟ್ ಕ್ರಿಕೆಟ್ ನಲ್ಲಿ 79ನೇ ಸಿಕ್ಸರ್ ಸಿಡಿಸಿದ ರೋ'ಹಿಟ್' ಶರ್ಮಾ; ಧೋನಿ ದಾಖಲೆ ಪತನ
ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಭರ್ಜರಿ ಬ್ಯಾಟಿಂಗ್ ನಡೆಸಿರುವ ನಾಯಕ ರೋಹಿತ್ ಶರ್ಮಾ ಟೀಂ ಇಂಡಿಯಾ ದಂತಕಥೆ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.

ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್: ಭೋಜನ ವಿರಾಮದ ವೇಳೆಗೆ ಭಾರತ 93/3
ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಘಾತ ಎದುರಿಸಿದ್ದು ಭೋಜನ ವಿರಾಮದ ವೇಳೆಗೆ 3 ವಿಕೆಟ್ ಕಳೆದುಕೊಂಡು ಕೇವಲ 93 ರನ್ ಗಳಿಸಿದೆ.

3ನೇ ಟೆಸ್ಟ್ ಕ್ರಿಕೆಟ್: ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್
ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪರ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್ ಪದಾರ್ಪಣೆ ಮಾಡಿದರು.

