India vs England

ICC Cricket World Cup 2023: ಭಾರತಕ್ಕೆ ರೋಹಿತ್ ಶರ್ಮಾ ಆಸರೆ, ಕೊಹ್ಲಿ ದಾಖಲೆ ಸರಿಗಟ್ಟಿದ 'ಹಿಟ್ ಮ್ಯಾನ್'
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಿಢೀರ್ ಕುಸಿತ ಕಂಡ ಭಾರತ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಆಸರೆಯಾಗಿದ್ದು, ತಮ್ಮ ಸಮಯೋಚಿತ ಬ್ಯಾಟಿಂಗ್ ಮೂಲಕ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.

ಟಿ20 ವಿಶ್ವಕಪ್: ಸೆಮೀಸ್ ಲೆಕ್ಕಾಚಾರ ಅಂತಿಮ, ಫೈನಲ್ ಗಾಗಿ ಭಾರತ vs ಇಂಗ್ಲೆಂಡ್, ಪಾಕಿಸ್ತಾನ vs ನ್ಯೂಜಿಲೆಂಡ್ ಪೈಪೋಟಿ!
ಟಿ20 ವಿಶ್ವಕಪ್ ನಿರ್ಣಾಯಕ ಹಂತ ತಲುಪಿದ್ದು, ತೀವ್ರ ಕುತೂಹಲ ಕೆರಳಿಸಿದ್ದ ಸೆಮಿ ಫೈನಲ್ ಲೆಕ್ಕಾಚಾರ ಇದೀಗ ಅಂತಿಮವಾಗಿದೆ. ಜಿಂಬಾಬ್ವೆ ವಿರುದ್ಧ ಸೋಲಿನ ಬಳಿಕ ಟೂರ್ನಿಯಿಂದಲೇ ಬಹುತೇಕ ಔಟ್ ಆಗಿದ್ದ ಪಾಕಿಸ್ತಾನ ತಂಡ ಬಳಿಕ ಟೂರ್ನಿಯಲ್ಲಿ ನಡೆದ ನಾಟಕೀಯ ಬೆಳವಣಿಗೆಗಳ ಬಳಿಕ ಮತ್ತೆ ಪ್ರಶಸ್ತಿ ರೇಸ್ ಗೆ ಮರಳಿದೆ.

3ನೇ ಏಕದಿನ: ಇಂಗ್ಲೆಂಡ್ ವಿರುದ್ಧ ಭರ್ಜರಿ ಶತಕ; ಅಪರೂಪದ ದಾಖಲೆ ಬರೆದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್
ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಪರ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

3ನೇ ಏಕದಿನ: ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

'ಕಠಿಣ ಸಮಯ ಕೂಡ ಕಳೆದು ಹೋಗುತ್ತದೆ': ವಿರಾಟ್ ಕೊಹ್ಲಿಗೆ ಪಾಕ್ ನಾಯಕ ಬಾಬರ್ ಆಜಮ್ ಪಾಸಿಟಿವ್ ಸಂದೇಶ
ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೆ ವಿಫಲವಾಗಿದ್ದು, ಇದು ಟೀಕಾಕಾರರಿಗೆ ಆಹಾರವಾಗಿದೆ.

2ನೇ ಒಡಿಐ: ಭಾರತದ ವಿರುದ್ಧ ಇಂಗ್ಲೆಂಡ್ ಗೆ 100 ರನ್ ಗಳ ಜಯ
ಲಾರ್ಡ್ಸ್ ನಲ್ಲಿ ನಡೆದ 2 ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆ 100 ರನ್ ಗಳ ಜಯ ದೊರೆತಿದೆ.

ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್-ಧವನ್ 5,000 ರನ್ ಜೊತೆಯಾಟ; ಈ ಸಾಧನೆ ಮಾಡಿದ 4ನೇ ಜೋಡಿ
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಅಜೇಯ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ 10 ವಿಕೆಟ್ ಗಳ ಭರ್ಜರಿ ಜಯ ತಂದಿದ್ದ ನಾಯಕ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ದಾಖಲೆಯೊಂದನ್ನು ನಿರ್ಮಾಣ ಮಾಡಿದೆ.

ಭಾರತ vs ಇಂಗ್ಲೆಂಡ್: ಈ ದಾಖಲೆ ಬರೆದ ಭಾರತದ ಮೊದಲ ಬ್ಯಾಟರ್ ರೋಹಿತ್ ಶರ್ಮಾ!
ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ನಾಯಕ ರೋಹಿತ್ ಶರ್ಮಾ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಮೊದಲ 10 ಓವರ್ ನಲ್ಲೇ 4 ವಿಕೆಟ್; ಶ್ರೀನಾಥ್, ಭುವಿ ಜೊತೆಗೂಡಿದ ಬುಮ್ರಾ, ದಾಖಲೆ
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬೌಲಿಂಗ್ ನಲ್ಲಿ ಪಾರಮ್ಯ ಮೆರೆದಿರುವ ಭಾರತ ತಂಡದ ಪರ ವೇಗಿ ಜಸ್ ಪ್ರೀತ್ ಬುಮ್ರಾ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ.

