India vs Ireland

'ಗೌತಮ್ ಗಂಭೀರ್ ಅಷ್ಟೇ ಅಲ್ಲ ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ ಸಹ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ': ಸಬಾ ಕರೀಮ್
ಕ್ರಿಕೆಟ್

'ಗೌತಮ್ ಗಂಭೀರ್ ಅಷ್ಟೇ ಅಲ್ಲ ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ ಸಹ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ': ಸಬಾ ಕರೀಮ್

ಭಾರತ ತಂಡವು ಐರ್ಲೆಂಡ್ ವಿರುದ್ಧ 0-2 ಅಂತರದಲ್ಲಿ ಟಿ20ಐ ಸರಣಿ ಸೋತಿದೆ ಮತ್ತು ಇಂಗ್ಲೆಂಡ್ ವಿರುದ್ಧ 0-4 ಅಂತರದಲ್ಲಿ ಸರಣಿ ವೈಟ್‌ವಾಶ್ ಅನುಭವಿಸಿದೆ.

'ಐರ್ಲೆಂಡ್ ಪ್ರವಾಸದ ಪ್ರಭಾವ': ಶ್ರೇಯಸ್ ಅಯ್ಯರ್ 'ಅಚ್ಚರಿಯ' ನಿರ್ಧಾರದ ಬಗ್ಗೆ ದಿನೇಶ್ ಕಾರ್ತಿಕ್!
ಕ್ರಿಕೆಟ್

'ಐರ್ಲೆಂಡ್ ಪ್ರವಾಸದ ಪ್ರಭಾವ': ಶ್ರೇಯಸ್ ಅಯ್ಯರ್ 'ಅಚ್ಚರಿಯ' ನಿರ್ಧಾರದ ಬಗ್ಗೆ ದಿನೇಶ್ ಕಾರ್ತಿಕ್!

ಭಾರತ ತಂಡವು ಐರಿಶ್ ವಿರುದ್ಧದ ಎರಡು ಪಂದ್ಯಗಳ T20I ಸರಣಿಯಲ್ಲಿ ವೈಟ್‌ವಾಶ್ ಆಗಿತ್ತು. ಎರಡೂ ಪಂದ್ಯಗಳಲ್ಲಿ ಭಾರತ ತಂಡವು ಗುರಿಗಳನ್ನು ಬೆನ್ನಟ್ಟಲು ವಿಫಲವಾಯಿತು.

ಐರ್ಲೆಂಡ್ ವಿರುದ್ಧ ಟಿ20ಐ ಸರಣಿ ಸೋಲು ಮುಜುಗರವಲ್ಲ, ಬದಲಿಗೆ 'ಖಿನ್ನತೆ' ಉಂಟು ಮಾಡಿತು: ಶ್ರೇಯಸ್ ಅಯ್ಯರ್
ಕ್ರಿಕೆಟ್

ಐರ್ಲೆಂಡ್ ವಿರುದ್ಧ ಟಿ20ಐ ಸರಣಿ ಸೋಲು ಮುಜುಗರವಲ್ಲ, ಬದಲಿಗೆ 'ಖಿನ್ನತೆ' ಉಂಟು ಮಾಡಿತು: ಶ್ರೇಯಸ್ ಅಯ್ಯರ್

ಭಾರತವು ಅಲ್ಲಿನ ಪರಿಸ್ಥಿತಿಗಳಿಗೆ ಸರಿಯಾಗಿ ಹೊಂದಿಕೊಳ್ಳದಿರುವುದು ಸರಣಿ ಸೋಲಿಗೆ ಪ್ರಮುಖ ಕಾರಣ ಎಂದು ಹೇಳಿದರು.

ವೈಭವ್ ಸೂರ್ಯವಂಶಿ ಐರ್ಲೆಂಡ್ ವಿರುದ್ಧ ಚೊಚ್ಚಲ ಪಂದ್ಯ ಆಡದಿರುವುದು ಒಳ್ಳೆಯದಾಯಿತು; ಆರ್ ಅಶ್ವಿನ್
ಕ್ರಿಕೆಟ್

ವೈಭವ್ ಸೂರ್ಯವಂಶಿ ಐರ್ಲೆಂಡ್ ವಿರುದ್ಧ ಚೊಚ್ಚಲ ಪಂದ್ಯ ಆಡದಿರುವುದು ಒಳ್ಳೆಯದಾಯಿತು; ಆರ್ ಅಶ್ವಿನ್

ಚೆಂಡು ಸ್ವಿಂಗ್ ಆಗುವ ಅಥವಾ ವೇಗದ ಬೌಲರ್‌ಗಳಿಗೆ ನೆರವಾಗುವಂತಹ ಪಿಚ್‌ಗಳಲ್ಲಿ ಆಕ್ರಮಣಕಾರಿ ಶೈಲಿಯ ಟಿ20 ಕ್ರಿಕೆಟ್ ಆಡಲು ಪ್ರಯತ್ನಿಸಿದಾಗ ವಿಫಲಗೊಳ್ಳುವ ಸಾಧ್ಯತೆಗಳು ಹೆಚ್ಚಿರುತ್ತವೆ ಎಂದು ಅಶ್ವಿನ್ ಹೇಳಿದರು.

'ಭಾರತದ ಸೋಲಿಗೆ ಡ್ರೆಸ್ಸಿಂಗ್ ರೂಂನಲ್ಲಿನ ವ್ಯಕ್ತಿ ಕಾರಣ ಆದರೆ, ಶ್ರೇಯಸ್ ಅಯ್ಯರ್‌‌ ಬಗ್ಗೆ ದೂಷಣೆ': ಮನೋಜ್ ತಿವಾರಿ ವಾಗ್ದಾಳಿ
ಕ್ರಿಕೆಟ್

'ಭಾರತದ ಸೋಲಿಗೆ ಡ್ರೆಸ್ಸಿಂಗ್ ರೂಂನಲ್ಲಿನ ವ್ಯಕ್ತಿ ಕಾರಣ ಆದರೆ, ಶ್ರೇಯಸ್ ಅಯ್ಯರ್‌‌ ಬಗ್ಗೆ ದೂಷಣೆ': ಮನೋಜ್ ತಿವಾರಿ ವಾಗ್ದಾಳಿ

ಭಾರತ ತಂಡ ಇದೇ ರೀತಿ ಕಾರ್ಯನಿರ್ವಹಿಸುತ್ತಿದ್ದರೆ, ಮುಂದಿನ ವರ್ಷ ಏಕದಿನ ವಿಶ್ವಕಪ್ ಗೆಲ್ಲುವುದು ನಂಬಲಾಗದಷ್ಟು ಕಷ್ಟಕರವಾಗಿರುತ್ತದೆ ಎಂದಿದ್ದಾರೆ.

ಐರ್ಲೆಂಡ್ ವಿರುದ್ಧದ T20 ಸರಣಿ: ವೈಭವ್ ಸೂರ್ಯವಂಶಿಯನ್ನು ಕೈಬಿಟ್ಟಿದ್ದು ಸರಿಯಾದ ನಿರ್ಧಾರ- ಅಂಬಟಿ ರಾಯುಡು
ಕ್ರಿಕೆಟ್

ಐರ್ಲೆಂಡ್ ವಿರುದ್ಧದ T20 ಸರಣಿ: ವೈಭವ್ ಸೂರ್ಯವಂಶಿಯನ್ನು ಕೈಬಿಟ್ಟಿದ್ದು ಸರಿಯಾದ ನಿರ್ಧಾರ- ಅಂಬಟಿ ರಾಯುಡು

ಐರ್ಲೆಂಡ್ ವಿರುದ್ಧದ ಟಿ20ಐ ಸರಣಿಯನ್ನು ಭಾರತ 0-2 ಅಂತರದಲ್ಲಿ ಸೋತಿದ್ದು, ಇದು ದೇಶದ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಯಾಗಿದೆ.

#OpentoWork: ಐರ್ಲೆಂಡ್ ವೇಗಿ ಲಿಂಕ್ಡ್‌ಇನ್ ಪೋಸ್ಟ್ ವೈರಲ್; Jai Moondraಗೆ ಕೆಲ್ಸ ಇಲ್ವಾ?
ಕ್ರಿಕೆಟ್

#OpentoWork: ಐರ್ಲೆಂಡ್ ವೇಗಿ ಲಿಂಕ್ಡ್‌ಇನ್ ಪೋಸ್ಟ್ ವೈರಲ್; Jai Moondraಗೆ ಕೆಲ್ಸ ಇಲ್ವಾ?

ಎರಡು ಪಂದ್ಯಗಳ ಸರಣಿಯಲ್ಲಿ ಐದು ವಿಕೆಟ್ ಕಬಳಿಸಿದ ಜೈ ಮೂಂದ್ರ, ಸರಣಿಯ ಜಂಟಿ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.

ಐರ್ಲೆಂಡ್ ವಿರುದ್ಧದ T20 ಸರಣಿ; ವೈಭವ್ ಸೂರ್ಯವಂಶಿಗೆ ಪ್ಲೇಯಿಂಗ್ XI‌ನಲ್ಲಿ ಸ್ಥಾನ ಕೈತಪ್ಪಿದ ಬಗ್ಗೆ ಭಾರತದ ಕೋಚ್ ಪ್ರತಿಕ್ರಿಯೆ
ಕ್ರಿಕೆಟ್

ಐರ್ಲೆಂಡ್ ವಿರುದ್ಧದ T20 ಸರಣಿ; ವೈಭವ್ ಸೂರ್ಯವಂಶಿಗೆ ಪ್ಲೇಯಿಂಗ್ XI‌ನಲ್ಲಿ ಸ್ಥಾನ ಕೈತಪ್ಪಿದ ಬಗ್ಗೆ ಭಾರತದ ಕೋಚ್ ಪ್ರತಿಕ್ರಿಯೆ

ಆಟಗಾರರಿಗೆ ಆತ್ಮವಿಶ್ವಾಸ ತುಂಬುವುದು ಹಾಗೂ ತಂಡದಲ್ಲಿ ಅವರಿಗೆ ದೀರ್ಘಕಾಲದವರೆಗೆ ಆಡುವ ಅವಕಾಶವನ್ನು ನೀಡಲಾಗುವುದು ಎಂಬ ಸಂದೇಶವನ್ನು ರವಾನಿಸುವುದು ಮುಖ್ಯವಾಗಿದೆ ಎಂದರು.

ಐರ್ಲೆಂಡ್ ವಿರುದ್ಧದ T20 ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನ ನಿರಾಕರಿಸಿದ ಟೀಂ ಇಂಡಿಯಾ; ಸುನೀಲ್ ಗವಾಸ್ಕರ್ ಟೀಕೆ
ಕ್ರಿಕೆಟ್

ಐರ್ಲೆಂಡ್ ವಿರುದ್ಧದ T20 ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನ ನಿರಾಕರಿಸಿದ ಟೀಂ ಇಂಡಿಯಾ; ಸುನೀಲ್ ಗವಾಸ್ಕರ್ ಟೀಕೆ

ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ತಂಡವು ಐರ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಒಂದು ರನ್ ಅಂತರದ ಸೋಲನ್ನು ಅನುಭವಿಸಿತು. ಈ ಮೂಲಕ 0-2 ಅಂತರದಲ್ಲಿ ಸರಣಿ ಸೋಲು ಕಂಡಿತು.