India vs Ireland

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ!
2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಬುಧವಾರ ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಐರ್ಲೆಂಡ್ ನಡುವಿನ ಪಂದ್ಯದ ವೇಳೆ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ರೋಹಿತ್ 37 ಎಸೆತಗಳಲ್ಲಿ 140.54 ಸ್ಟ್ರೈಕ್ ರೇಟ್‌ನಲ್ಲಿ 52 ರನ್ ಗಳಿಸಿದರು. 4 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಸಿಡಿಸಿದರು. ಆದರೆ, ಅವರು ಗಾಯಗೊಂಡಿದ್ದರಿಂದ 10 ನೇ ಓವರ್‌ನ ಅಂತ್ಯದ ನಂತರ ರಿಟೈರ್ಡ್ ಹರ್ಟ್ ಆದರು.

ವರದಿಗಾರರ ಪ್ರಶ್ನೆಗೆ ರೋಹಿತ್ ಶರ್ಮಾ ಸಿಡಿಮಿಡಿ; ಅಭಿಮಾನಿಗಳಿಗೆ ನೀಡಿದ ಎಚ್ಚರಿಕೆ ಏನು?
ಮಂಗಳವಾರದ ಪಂದ್ಯ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಶರ್ಮಾ ಅವರಿಗೆ ಭದ್ರತಾ ಉಲ್ಲಂಘನೆಯ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ವರದಿಗಾರರ ಮೇಲೆ ಸಿಡಿಮಿಡಿಗೊಂಡಿರುವ ಘಟನೆ ನಡೆದಿದೆ.

ದ್ರಾವಿಡ್ ಇಲ್ಲ, ವಿವಿಎಸ್ ಲಕ್ಷಣ್ ಕೂಡ ಇಲ್ಲ.. ಹೊಸ ಕೋಚ್ ನೊಂದಿಗೆ ಐರ್ಲೆಂಡ್ ಗೆ ಟೀಂ ಇಂಡಿಯಾ ಪ್ರಯಾಣ
ಭಾರತ ಕ್ರಿಕೆಟ್ ತಂಡ ಐರ್ಲೆಂಡ್ ಪ್ರವಾಸಕ್ಕೆ ಹೊಸದೊಂದು ಸಾಹಸಕ್ಕೆ ಮುಂದಾಗಿದ್ದು, ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷಣ್ ರಿಗೆ ವಿಶ್ರಾಂತಿ ನೀಡಿ ಹೊಸ ಕೊಚ್ ನೊಂದಿಗೆ ಐರ್ಲೆಂಡ್ ಗೆ ತೆರಳುತ್ತಿದೆ.

2ನೇ ಟಿ20: ದೀಪಕ್ ಹೂಡಾ ಭರ್ಜರಿ ಶತಕ; ಐರ್ಲೆಂಡ್ ವಿರುದ್ಧ ಭಾರತಕ್ಕೆ ಸರಣಿ ಜಯ
ದೀಪಕ್ ಹೂಡಾ ಅವರ ಭರ್ಜರಿ ಶತಕ (104) ಮತ್ತು ಸಂಜು ಸ್ಯಾಮ್ಸನ್ (77) ಅಬ್ಬರದ ಅರ್ಧಶತಕ ನೆರವಿನಿಂದ ಭಾರತ ತಂಡ ಐರ್ಲೆಂಡ್ ವಿರುದ್ಧದ 2ನೇ ಟಿ20 ಕ್ರಿಕೆಟ್ ಪಂದ್ಯದಲ್ಲಿ 4 ರನ್‌ಗಳ ರೋಚಕ ಜಯ ಸಾಧಿಸಿದೆ.

2ನೇ ಟಿ20: ಐರ್ಲೆಂಡ್ ವಿರುದ್ಧ ಬೃಹತ್ ಮೊತ್ತದ ಹೊರತಾಗಿಯೂ 2 ವಿಚಿತ್ರ ದಾಖಲೆ ಬರೆದ ಭಾರತ!
ಐರ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಭಾರತ ಬೃಹತ್ ಮೊತ್ತ ಪೇರಿಸಿ ಕೇವಲ 4 ರನ್ ಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ. ಅಂತೆಯೇ ಭಾರತ ತಂಡ 2 ವಿಚಿತ್ರ ದಾಖಲೆ ಬರೆದಿದೆ.

2ನೇ ಟಿ20: ಐರ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್; ಜೊತೆಯಾಟದಲ್ಲಿ ದಾಖಲೆ ಬರೆದ ಹೂಡಾ-ಸ್ಯಾಮ್ಸನ್!
ಐರ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಜೋಡಿ ಭರ್ಜರಿ ದಾಖಲೆ ಬರೆದಿದೆ.

ಮಹಿಳಾ ಹಾಕಿ ವಿಶ್ವಕಪ್: ಐರ್ಲೆಂಡ್ ವಿರುದ್ಧ ಸೋತ ಭಾರತ
ಲಂಡನ್ ನಲ್ಲಿ ನಡೆದ ಮಹಿಳಾ ಹಾಕಿ ವಿಶ್ವಕಪ್ ಪಂದ್ಯದಲ್ಲಿ ಭಾರತ-ಐರ್ಲೆಂಡ್ ವಿರುದ್ಧ ಸೋತಿದೆ.

ಐಸಿಸಿ ಮಹಿಳಾ ಟಿ20 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭಾರತಕ್ಕೆ 29 ರನ್ ಗಳ ಜಯ
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡ ಐರ್ಲೆಂಡ್ ಮಹಿಳಾ ತಂಡದ ವಿರುದ್ಧ 29 ರನ್ ಗಳ ಭರ್ಜರಿ ಜಯ ಸಾಧಿಸಿದ್ದಾರೆ...

