India vs Namibia

T20 World Cup 2026: ನಮೀಬಿಯಾ ವಿರುದ್ಧದ ಪಂದ್ಯದಿಂದ ಅಭಿಷೇಕ್ ಶರ್ಮಾ ಔಟ್; ಸಂಜು ಸ್ಯಾಮ್ಸನ್‌ಗೆ ಅದೃಷ್ಟ?
ಇಶಾನ್ ಕಿಶನ್ ಟಿ20 ವಿಶ್ವಕಪ್‌ನಲ್ಲಿ ಭಾರತದ ನಂಬರ್ 1 ಕೀಪರ್-ಬ್ಯಾಟರ್ ಆಗಿದ್ದಾರೆ. ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ಸಿಕ್ಕಿತ್ತು. ಆದರೆ, ಅವರು ಫಾರ್ಮ್‌ನಲ್ಲಿಲ್ಲದ ಕಾರಣ ಸ್ಥಾನವನ್ನು ಕಳೆದುಕೊಂಡರು.

T20 World Cup 2026: ಟೀಂ ಇಂಡಿಯಾಗೆ ಬಿಗ್ ರಿಲೀಫ್; ನಮೀಬಿಯಾ ವಿರುದ್ಧದ ಪಂದ್ಯಕ್ಕೂ ಮುನ್ನ ತಂಡಕ್ಕೆ ವಾಷಿಂಗ್ಟನ್ ಸುಂದರ್ ಎಂಟ್ರಿ!
ಜನವರಿ 11 ರಂದು ವಡೋದರಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಗಾಯಗೊಂಡಿದ್ದರು.

ಟಿ20 ವಿಶ್ವಕಪ್: ಕೊಹ್ಲಿ ನಾಯಕತ್ವದ ಕೊನೆಯ ಟಿ20 ಪಂದ್ಯದಲ್ಲಿ ಭಾರತಕ್ಕೆ ನಮೀಬಿಯಾ ವಿರುದ್ಧ 9 ವಿಕೆಟ್ ಜಯ
ಕೋಹ್ಲಿ ನಾಯಕತ್ವದ ಕೊನೆಯ ಟಿ20 ಪಂದ್ಯದಲ್ಲಿ (ಟಿ20 ವಿಶ್ವಕಪ್) ಭಾರತ ತಂಡ ನಮೀಬಿಯಾ ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ.

