INDIA vs NDA

Bihar Election Results 2025: 'ಮಹಿಳೆಯರಿಗೆ 10 ಸಾವಿರ ರೂ'; ನಿತೀಶ್ ಕುಮಾರ್, NDA ಪ್ರಚಂಡ ಗೆಲುವಿಗೆ ಕಾರಣವಾದ ಅಂಶಗಳು
ದೇಶ

Bihar Election Results 2025: 'ಮಹಿಳೆಯರಿಗೆ 10 ಸಾವಿರ ರೂ'; ನಿತೀಶ್ ಕುಮಾರ್, NDA ಪ್ರಚಂಡ ಗೆಲುವಿಗೆ ಕಾರಣವಾದ ಅಂಶಗಳು

ಚುನಾವಣೋತ್ತರ ಸಮೀಕ್ಷೆಗಳಲ್ಲಿ ಎನ್ ಡಿಎಗೆ ಬಹುಮತದ ಕುರಿತು ಸುದ್ದಿಗಳಾಗಿತ್ತಾದರೂ ಎನ್ ಡಿಎಗೆ ಮಹಾಘಟ್ ಬಂಧನ್ ಪೈಪೋಟಿ ನೀಡಲಿದೆ ಎಂದು ಹೇಳಲಾಗಿತ್ತು.

Bihar Election Results 2025: ಮುಖ್ಯಮಂತ್ರಿ ಅಭ್ಯರ್ಥಿಗೇ ತೀವ್ರ ಹಿನ್ನಡೆ, ಸೋಲಿನ ಹಾದಿಯಲ್ಲಿ ತೇಜಸ್ವಿ ಯಾದವ್!
ದೇಶ

Bihar Election Results 2025: ಮುಖ್ಯಮಂತ್ರಿ ಅಭ್ಯರ್ಥಿಗೇ ತೀವ್ರ ಹಿನ್ನಡೆ, ಸೋಲಿನ ಹಾದಿಯಲ್ಲಿ ತೇಜಸ್ವಿ ಯಾದವ್!

ವಿರೋಧ ಪಕ್ಷದ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಈಗ ತಮ್ಮ ಕುಟುಂಬದ ಭದ್ರಕೋಟೆ ಎಂದೇ ಕರೆಯಲಾಗುವ ರಾಘೋಪುರ ಕ್ಷೇತ್ರದಲ್ಲಿ ತೀವ್ರ ಹಿನ್ನಡೆ ಅನುಭವಿಸುತ್ತಿದ್ದಾರೆ.

ಜನರನ್ನು ಹಾದಿ ತಪ್ಪಿಸುವ ಉದ್ದೇಶದಿಂದಲೇ 'INDIA' ಹೆಸರಿಟ್ಟುಕೊಂಡಿದ್ದಾರೆ: ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ಬಿಜೆಪಿ ವಾಗ್ದಾಳಿ
ದೇಶ

ಜನರನ್ನು ಹಾದಿ ತಪ್ಪಿಸುವ ಉದ್ದೇಶದಿಂದಲೇ 'INDIA' ಹೆಸರಿಟ್ಟುಕೊಂಡಿದ್ದಾರೆ: ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ಬಿಜೆಪಿ ವಾಗ್ದಾಳಿ

ಜನರನ್ನು ಹಾದಿ ತಪ್ಪಿಸುವ ಉದ್ದೇಶದಿಂದಲೇ 'INDIA' ಹೆಸರಿಟ್ಟುಕೊಂಡಿದ್ದಾರೆ ಎಂದು ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ವಿಪಕ್ಷಗಳ ಮೈತ್ರಿಕೂಟ INDIA: 1977ರ ಮ್ಯಾಜಿಕ್ ಮರುಕಳಿಸುತ್ತದೆಯೇ?
ರಾಜಕೀಯ

ವಿಪಕ್ಷಗಳ ಮೈತ್ರಿಕೂಟ INDIA: 1977ರ ಮ್ಯಾಜಿಕ್ ಮರುಕಳಿಸುತ್ತದೆಯೇ?

ಮುಂದಿನ ವರ್ಷ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಸೋಲಿಸಲು ಕಳೆದ ಕೆಲವು ವಾರಗಳಿಂದ ವಿರೋಧ ಪಕ್ಷಗಳು ಒಗ್ಗಟ್ಟು ಮೂಡಿಸಲು ಪ್ರಯತ್ನಿಸುತ್ತಿದ್ದು ಈಗಾಗಲೇ ಪಾಟ್ನಾ ಮತ್ತು ಬೆಂಗಳೂರಿನಲ್ಲಿ ಸಭೆಯನ್ನು ಏರ್ಪಡಿಸಿ ಚರ್ಚೆ ನಡೆಸಿವೆ. ವಿರೋಧ ಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ (INDIA) ಎಂದು ಹೆಸರನ್ನೂ ಇಡಲಾಗಿದೆ.