India vs Netherlands

'ಇಷ್ಟಕ್ಕೇ ಮುಗಿದಿಲ್ಲ, ಕೆಲಸ ಇನ್ನೂ ಬಾಕಿಯಿದೆ': ವಿಶ್ವಕಪ್‌ನಲ್ಲಿ ಸತತ ಅರ್ಧಶತಕಗಳ ಹೊರತಾಗಿಯೂ ಸ್ಮೃತಿ ಮಂಧಾನ
ಕ್ರಿಕೆಟ್

'ಇಷ್ಟಕ್ಕೇ ಮುಗಿದಿಲ್ಲ, ಕೆಲಸ ಇನ್ನೂ ಬಾಕಿಯಿದೆ': ವಿಶ್ವಕಪ್‌ನಲ್ಲಿ ಸತತ ಅರ್ಧಶತಕಗಳ ಹೊರತಾಗಿಯೂ ಸ್ಮೃತಿ ಮಂಧಾನ

ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ, ಮಂಧಾನ 11 ಬೌಂಡರಿಗಳು ಮತ್ತು ಒಂದು ಸಿಕ್ಸರ್ ಬಾರಿಸಿದರು. 157ಕ್ಕೂ ಅಧಿಕ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದರು.

Women's T20 World Cup 2026: ಭಾರತಕ್ಕೆ ಭಾರಿ ಆಘಾತ; Shreyanka Patil ಗೆ ಗಾಯ; ಕಣ್ಣೀರು ಹಾಕುತ್ತಲೇ ಹೊರ ನಡೆದ ಕನ್ನಡತಿ! ಆಗಿದ್ದೇನು?
ಕ್ರಿಕೆಟ್

Women's T20 World Cup 2026: ಭಾರತಕ್ಕೆ ಭಾರಿ ಆಘಾತ; Shreyanka Patil ಗೆ ಗಾಯ; ಕಣ್ಣೀರು ಹಾಕುತ್ತಲೇ ಹೊರ ನಡೆದ ಕನ್ನಡತಿ! ಆಗಿದ್ದೇನು?

ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ 2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಆಘಾತವೊಂದು ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ್ತಿ ಗಾಯದ ಸಮಸ್ಯೆಗೆ ತುತ್ತಾಗಿ ಮೈದಾನದಿಂದ ಹೊರ ನಡೆದಿದ್ದಾರೆ.

Women's T20 World Cup 2026: ನೆದರ್ಲೆಂಡ್ ವಿರುದ್ಧ ಭಾರತಕ್ಕೆ 95 ರನ್ ಭರ್ಜರಿ ಜಯ
ಕ್ರಿಕೆಟ್

Women's T20 World Cup 2026: ನೆದರ್ಲೆಂಡ್ ವಿರುದ್ಧ ಭಾರತಕ್ಕೆ 95 ರನ್ ಭರ್ಜರಿ ಜಯ

ಭಾರತ ನೀಡಿದ್ದ 211 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ನೆದರ್ಲೆಂಡ್ಸ್ ತಂಡ 17.3 ಓವರ್ ನಲ್ಲಿ 114 ರನ್ ಗಳಿಗೇ ತನ್ನೆಲ್ಲಾ ವಿಕೆಟ್ ಕಳೆದು 95 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

Watch | ನೆದರ್ಲ್ಯಾಂಡ್ಸ್ ವಿರುದ್ಧ 17 ರನ್ ಗೆಲುವು; T20 ಇತಿಹಾಸದಲ್ಲಿ ಭಾರತ ಹೊಸ ದಾಖಲೆ!
ವಿಡಿಯೋ

Watch | ನೆದರ್ಲ್ಯಾಂಡ್ಸ್ ವಿರುದ್ಧ 17 ರನ್ ಗೆಲುವು; T20 ಇತಿಹಾಸದಲ್ಲಿ ಭಾರತ ಹೊಸ ದಾಖಲೆ!

T20 ವಿಶ್ವಕಪ್ 2026: ಶಿವಂ ದುಬೆ ಸ್ಫೋಟಕ ಅರ್ಧಶತಕ; ನೆದರ್ಲೆಂಡ್ ಗೆ ಗೆಲ್ಲಲು 194 ರನ್ ಗುರಿ ನೀಡಿದ ಭಾರತ
ಕ್ರಿಕೆಟ್

T20 ವಿಶ್ವಕಪ್ 2026: ಶಿವಂ ದುಬೆ ಸ್ಫೋಟಕ ಅರ್ಧಶತಕ; ನೆದರ್ಲೆಂಡ್ ಗೆ ಗೆಲ್ಲಲು 194 ರನ್ ಗುರಿ ನೀಡಿದ ಭಾರತ

ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 193 ರನ್ ಪೇರಿಸಿದ್ದು, ನೆದರ್ಲೆಂಡ್ ಗೆ 194 ರನ್ ಗಳ ಸವಾಲಿನ ಗುರಿ ನೀಡಿದೆ.

T20 World Cup 2026: ಸತತ 3ನೇ ಬಾರಿಗೆ ಡಕೌಟ್; ಕೋಚ್ ಗಂಭೀರ್ ಕಳಪೆ ದಾಖಲೆ ಸರಿಗಟ್ಟಿದ Abhishek Sharma!
ಕ್ರಿಕೆಟ್

T20 World Cup 2026: ಸತತ 3ನೇ ಬಾರಿಗೆ ಡಕೌಟ್; ಕೋಚ್ ಗಂಭೀರ್ ಕಳಪೆ ದಾಖಲೆ ಸರಿಗಟ್ಟಿದ Abhishek Sharma!

ಅಮೆರಿಕ ಮತ್ತು ಪಾಕಿಸ್ತಾನ ತಂಡಗಳ ವಿರುದ್ಧ ಶೂನ್ಯ ಸುತ್ತಿದ್ದ ಅಭಿಷೇಕ್ ಶರ್ಮಾ ಇದೀಗ ನೆದರ್ಲೆಂಡ್ ವಿರುದ್ಧವೂ ಖಾತೆ ತೆರೆಯುವ ಮುನ್ನವೇ ಪೆವಿಲಿಯನ್ ಸೇರಿಕೊಂಡಿದ್ದಾರೆ.

Ind vs Ned: ಎಬಿಡಿ, ಸಚಿನ್ ದಾಖಲೆ ಮುರಿದ ಹಿಟ್‌ಮ್ಯಾನ್ ರೋಹಿತ್!
ಕ್ರಿಕೆಟ್

Ind vs Ned: ಎಬಿಡಿ, ಸಚಿನ್ ದಾಖಲೆ ಮುರಿದ ಹಿಟ್‌ಮ್ಯಾನ್ ರೋಹಿತ್!

ಭಾನುವಾರ ಇಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ವಿಶ್ವಕಪ್ ಲೀಗ್‌ನ ತನ್ನ ಅಂತಿಮ ಪಂದ್ಯದಲ್ಲಿ 25 ಓವರ್‌ಗಳ ನಂತರ 2 ವಿಕೆಟ್ ನಷ್ಟಕ್ಕೆ 178 ರನ್ ಗಳಿಸುವ ಮೂಲಕ ಭಾರತವು ಮತ್ತೊಮ್ಮೆ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಆರಂಭಿಕರಾಗಿ ಬಂದ ಶುಭಮನ್ ಗಿಲ್ ಅವರು ಕಡಿಮೆ ಎಸೆತಗಳಲ್ಲಿ ವೇಗದ ಅರ್ಧಶತಕ ಸಿಡಿಸಿದರು.

ಪ್ರಭಾಸ್ ನಟನೆಯ 'ಸಲಾರ್: ಭಾಗ 1' ಚಿತ್ರದ ಹೊಸ ಪೋಸ್ಟರ್ ರಿಲೀಸ್; ಟ್ರೇಲರ್ ಬಿಡುಗಡೆ ದಿನಾಂಕ ಘೋಷಣೆ
ಸಿನಿಮಾ ಸುದ್ದಿ

ಪ್ರಭಾಸ್ ನಟನೆಯ 'ಸಲಾರ್: ಭಾಗ 1' ಚಿತ್ರದ ಹೊಸ ಪೋಸ್ಟರ್ ರಿಲೀಸ್; ಟ್ರೇಲರ್ ಬಿಡುಗಡೆ ದಿನಾಂಕ ಘೋಷಣೆ

ದೀಪಾವಳಿಯನ್ನು ಹೆಚ್ಚು ವಿಶೇಷವಾಗಿಸಲು 'ಸಲಾರ್: ಭಾಗ 1- ಕದನ ವಿರಾಮ' ಚಿತ್ರತಂಡ ನಟ ಪ್ರಭಾಸ್ ಅವರ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದ್ದು, ಟ್ರೈಲರ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.

ODI World Cup: India vs Netherlands; ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ
ಕ್ರಿಕೆಟ್

ODI World Cup: India vs Netherlands; ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ

ದೀಪಾವಳಿ ಸಂಭ್ರಮ ದೇಶದಾದ್ಯಂತ ಮನೆಮಾಡಿದ್ದು, ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು ನೆದರ್ಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.