India vs New Zealand

1st Test, Day 3: 2ನೇ ಇನ್ನಿಂಗ್ಸ್ ನಲ್ಲಿ ಭಾರತ ಭರ್ಜರಿ ಬ್ಯಾಟಿಂಗ್; ಸಿಕ್ಸರ್ ಗಳ ಶತಕದ ದಾಖಲೆ
ಭಾರತ ಒಟ್ಟು 5 ಸಿಕ್ಸರ್ ಗಳನ್ನು ಸಿಡಿಸಿದ್ದು ಈ ಪೈಕಿ ಸರ್ಫರಾಜ್ ಖಾನ್ ಒಬ್ಬರೇ 3 ಸಿಕ್ಸರ್ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಲಾ ಒಂದೊಂದು ಸಿಕ್ಸರ್ ಸಿಡಿಸಿದ್ದಾರೆ.

1st Test, Day 3: 402 ರನ್ ಗೆ ನ್ಯೂಜಿಲೆಂಡ್ ಆಲೌಟ್; 2ನೇ ಇನ್ನಿಂಗ್ಸ್ ನಲ್ಲಿ ಭಾರತ ಎಚ್ಚರಿಕೆಯ ಬ್ಯಾಟಿಂಗ್!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಕೊನೆಗೂ ನ್ಯೂಜಿಲೆಂಡ್ ತಂಡವನ್ನು ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 402ರನ್ ಗಳಿಗೆ ಕಟ್ಟಿಹಾಕಿದೆ.

1st Test, Day 2: ಭಾರತದ 'ವಿಕೆಟ್' ಪರದಾಟ; ನ್ಯೂಜಿಲೆಂಡ್ 180/3; 134 ರನ್ ಮುನ್ನಡೆ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಲ್ಲಿ ವೈಫಲ್ಯ ಕಂಡ ಭಾರತ ಬಳಿಕ ಬೌಲಿಂಗ್ ನಲ್ಲೂ ವಿಕೆಟ್ ಗಾಗಿ ಪರದಾಟ ನಡೆಸಿತು.

1st Test: ಭಾರತದ ವಿರುದ್ಧ ಅದ್ಭುತ ಬೌಲಿಂಗ್, ದಾಖಲೆ ಬರೆದ ಕಿವೀಸ್ ವೇಗಿ Matt Henry; ಎಲೈಟ್ ಗ್ರೂಪ್ ಸೇರ್ಪಡೆ!
ರೋಹಿತ್ ಶರ್ಮಾ ಪಡೆಯನ್ನು ಕೇವಲ 46 ರನ್ ಗೆ ಕಟ್ಟಿಹಾಕಿದ ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ (Matt Henry) ಅಪರೂಪದ ದಾಖಲೆ ಬರೆದು ಎಲೈಟ್ ಗ್ರೂಪ್ ಸೇರ್ಪಡೆಯಾಗಿದ್ದಾರೆ.

1st Test: ಕಳಪೆ ಬ್ಯಾಟಿಂಗ್, ಕೆಟ್ಟ ದಾಖಲೆಗಳ ಸರಮಾಲೆ ಬರೆದ ಭಾರತ; Pakistan Record ಕೂಡ ಪತನ!
ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ತನ್ನ ಕಳಪೆ ಬ್ಯಾಟಿಂಗ್ ಪ್ರದರ್ಶನದ ಮೂಲಕ ಕೇವಲ 46 ರನ್ ಗೆ ಆಲೌಟ್ ಆಗಿದ್ದು, ಆ ಮೂಲಕ ಹೀನಾಯ ದಾಖಲೆಗಳ ಸರಮಾಲೆಯನ್ನೇ ಬರೆದಿದೆ.

1st test: ನ್ಯೂಜಿಲೆಂಡ್ ವಿರುದ್ಧ ಕಳಪೆ ಬ್ಯಾಟಿಂಗ್, ಭಾರತ 46 ರನ್ ಗೆ ಆಲೌಟ್!
ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಕೇವಲ 46 ರನ್ ಗೆ ಆಲೌಟ್ ಆಗಿದೆ.

1st test: ಭಾರತ ತಂಡದ 5 ಬ್ಯಾಟರ್ ಗಳು ಡಕೌಟ್, ಕ್ರಿಕೆಟ್ ಇತಿಹಾಸದಲ್ಲೇ ಕಳಪೆ ದಾಖಲೆ!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಕೇವಲ 40 ರನ್ ಗಳಿಗೆ ತನ್ನ 9 ವಿಕೆಟ್ ಕಳೆದುಕೊಂಡಿದೆ.

1st test, Day 2: ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್, ಭೋಜನ ವಿರಾಮದ ವೇಳೆ ಭಾರತ 34/6
ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ನ್ಯೂಜಿಲೆಂಡ್ ನ ಪ್ರಭಾವಿ ಬೌಲಿಂಗ್ ದಾಳಿಗೆ ತತ್ತರಿಸಿರುವ ಭಾರತ ಕೇವಲ 34 ರನ್ ಗಳಿಗೆ ತನ್ನ 6 ಪ್ರಮುಖ ವಿಕೆಟ್ ಕಳೆದುಕೊಂಡಿದೆ.

1st test: ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಆರಂಭಿಕ ಆಘಾತ, ಶೂನ್ಯಕ್ಕೆ Kohli ಔಟ್!
ಮಳೆಯಿಂದಾಗಿ ಮೊದಲ ದಿನದಾಟ ಟಾಸ್ ಕೂಡ ಕಾಣದೇ ರದ್ದಾಗಿತ್ತು. ಹೀಗಾಗಿ 2ನೇ ದಿನ ಮಳೆ ಬಿಡುವು ನೀಡಿದ ಹಿನ್ನಲೆಯಲ್ಲಿ ಇಂದು ಪಂದ್ಯ ಆರಂಭವಾಗಿದೆ.

