India vs New Zealand

India vs New Zealand: ಬೆಂಗಳೂರು ಟೆಸ್ಟ್ ಪಂದ್ಯಕ್ಕೆ ಮಳೆಕಾಟ; ಎಲ್ಲಾ 5 ದಿನವೂ ಅಬ್ಬರಿಸಲಿದ್ದಾನೆ ವರುಣದೇವ?
ಅಕ್ಟೋಬರ್ 16ರಿಂದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೊದಲ ಟೆಸ್ಟ್ ಪಂದ್ಯ ಆರಂಭವಾಗುತ್ತಿದ್ದು, ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ICC Womens T20 World Cup 2024: ಮತ್ತೆ ವಿವಾದಕ್ಕೆ ಸಿಲುಕಿದ Sanjay Manjrekar
ಶುಕ್ರವಾರ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮಹಿಳಾ ಟಿ 20 ವಿಶ್ವಕಪ್ ಪಂದ್ಯದ ಸಂದರ್ಭದಲ್ಲಿ ಕಾಮೆಂಟರಿ ಮಾಡುವಾಗ, ಸಂಜಯ್ ಮಂಜ್ರೇಕರ್ ನೀಡಿದ್ದ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ.

ICC Womens T20 World Cup 2024: ಭಾರತಕ್ಕೆ ಹೀನಾಯ ಸೋಲು, ನ್ಯೂಜಿಲೆಂಡ್ ಶುಭಾರಂಭ!
ತಂಡದ ಪ್ರಮುಖ ಬ್ಯಾಟರ್ ಗಳೇ ರನ್ ಗಳಿಸದೇ ಔಟಾಗಿದ್ದು ತಂಡದ ಸೋಲಿಗೆ ಕಾರಣವಾಯಿತು.

Ind vs NZ: ಉತ್ತಮವಾಗಿ ಆಡುತ್ತಿದ್ದ ಶುಭಮನ್ ಗಿಲ್ ರಿಟೈರ್ಡ್ ಹರ್ಟ್ ಆಗಿದ್ಯಾಕೆ?
ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ 23 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿದ್ದ ವೇಳೆ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸಮನ್ ಶುಭಮನ್ ಗಿಲ್ ತಮ್ಮ ಎಡಗಾಲಿನ ಸೆಳೆತದಿಂದಾಗಿ 79 ರನ್ ಗಳಿಸಿ ರಿಟೈರ್ಡ್ ಹರ್ಟ್ ಆಗಿದ್ದಾರೆ.

ICC World Cup 2023: IND vs NZ Semi-Final; ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ
ನಾಲ್ಕು ವರ್ಷಗಳ ನಂತರ 2023ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ವಾಂಖೆಡೆ ಸ್ಟೇಡಿಯಂನಲ್ಲಿ IND vs NZ Semi-final: ಬೆದರಿಕೆ ಸಂದೇಶ ಕಳುಹಿಸಿದ ಯುವಕನ ಬಂಧನ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ ಅಹಿತಕರ ಘಟನೆ ನಡೆಯಲಿದೆ ಎಂದು ಟ್ವಿಟರ್‌ನಲ್ಲಿ ಬಂದ ಬೆದರಿಕೆ ಸಂದೇಶದ ನಂತರ ಮುಂಬೈ ಪೊಲೀಸರು ಬಿಗಿಭದ್ರತೆಯನ್ನು ಕೈಗೊಂಡಿದ್ದಾರೆ. ಈ ಬೆದರಿಕೆ ಸಂದೇಶಕ್ಕೆ ಸಂಬಂಧಿಸಿದಂತೆ ಲಾತೂರ್ ಜಿಲ್ಲೆಯ 17 ವರ್ಷದ ಯುವಕನನ್ನು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

World Cup 2023: Ind vs Nz; ಹೈವೋಲ್ಟೇಜ್ ಪಂದ್ಯ ನೋಡಲು ವಾಂಖೆಡೆ ಸ್ಟೇಡಿಯಂಗೆ ಗಣ್ಯರ ದಂಡು: ಯಾರೆಲ್ಲಾ ಇರ್ತಾರೆ
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್ ಪಂದ್ಯ ವೀಕ್ಷಿಸಲು ನಟ ರಜನಿಕಾಂತ್ ಮಂಗಳವಾರ ಚೆನ್ನೈ ವಿಮಾನ ನಿಲ್ದಾಣದಿಂದ ಮುಂಬೈಗೆ ತೆರಳಿದರು. ನಟ ಈಗಾಗಲೇ ಮುಂಬೈ ತಲುಪಿದ್ದಾರೆ. ಈ ಹೈವೋಲ್ಟೇಜ್ ಪಂದ್ಯವನ್ನು ವೀಕ್ಷಿಸಲು ಇದೀಗ ಗಣ್ಯರ ದಂಡೇ ಮುಂಬೈನತ್ತ ಪ್ರಯಾಣ ಬೆಳೆಸಿದೆ.

ಐಸಿಸಿ ಕ್ರಿಕೆಟ್ ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬೌಲಿಂಗ್; ಕುಂಬ್ಳೆ ದಾಖಲೆ ಮುರಿದು ಎಲೈಟ್ ಕ್ಲಬ್ ಸೇರಿದ ಮಹಮದ್ ಶಮಿ
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಭಾರತ ತಂಡದ ವೇಗಿ ಮಹಮದ್ ಶಮಿ ಭಾರತ ಸ್ಪಿನ್ ದಂತಕಥೆ ಅನಿಲ್ ಕುಂಬ್ಳೆ ಅವರ ದಾಖಲೆ ಮುರಿದು ಎಲೈಟ್ ಕ್ಲಬ್ ಸೇರಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್ 2023: ರೋಹಿತ್ ಶರ್ಮಾ-ಶುಭ್ ಮನ್ ಗಿಲ್ ದಾಖಲೆ
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಬ್ಯಾಟಿಂಗ್ ನಲ್ಲಿ ದಾಖಲೆ ನಿರ್ಮಿಸಿದ್ದಾರೆ.

