India vs New Zealand

ಡಬ್ಲ್ಯೂಟಿಸಿ ಫೈನಲ್: 15 ಸದಸ್ಯರ ಭಾರತೀಯ ತಂಡ ಪ್ರಕಟ; ಮಾಯಾಂಕ್, ವಾಷಿಂಗ್ಟನ್ ಸುಂದರ್ ಗೆ ಸ್ಥಾನ ಇಲ್ಲ!
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ.

ಅರ್ಧ ಸತ್ಯ ತಿಳಿದು ಪ್ರಶ್ನೆ ಕೇಳಬೇಡಿ, ಸಂಪೂರ್ಣವಾಗಿ ಮಾಹಿತಿ ಪಡೆದು ಸುದ್ದಿಗೋಷ್ಠಿಗೆ ಬನ್ನಿ: ಪತ್ರಕರ್ತರ ವಿರುದ್ಧ ಕೊಹ್ಲಿ ಆಕ್ರೋಶ
ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಹತಾಶರನ್ನಾಗಸಿದೆಯೇ..? ಇಂತಹುದೊಂದು ಪ್ರಶ್ನೆಗೆ ಕಾರಣವಾಗಿರುವುದು ಅವರು ಇತ್ತೀಚಿಗೆ ಪತ್ರಿಕಾ ಸಿಬ್ಬಂದಿಗಳ ವಿರುದ್ಧ ಸಿಡಿಮಿಡಿಗೊಂಡಿರುವುದು.

ಎರಡನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಟೀಮ್ ಇಂಡಿಯಾ, ಎರಡನೇ ದಿನವೂ ನ್ಯೂಜಿಲೆಂಡ್‌ಗೆ ಮುನ್ನಡೆ
ಟ್ರೆಂಟ್ ಬೌಲ್ಟ್ (12 ಕ್ಕೆ 3) ಮಾರಕ ದಾಳಿಗೆ ನಲುಗಿದ ಭಾರತ ತಂಡ ಇಲ್ಲಿನ ಹ್ಯಾಗ್ಲೆ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲೂ ಸೋಲಿನ ದವಡೆಗೆ ಸಿಲುಕಿದೆ.

ವೃತ್ತಿ ಜೀವನದ ಶ್ರೇಷ್ಠ ಕ್ಯಾಚ್ ಹಿಡಿದ ರವೀಂದ್ರ ಜಡೇಜಾ
ಇಲ್ಲಿನ ಹ್ಯಾಗ್ಲೆ ಓವಲ್ ಅಂಗಳದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನ ನ್ಯೂಜಿಲೆಂಡ್ ತಂಡ 235 ರನ್‌ಗಳಿಗೆ ಆಲೌಟ್ ಆಯಿತು. ಆದರೆ, ಇಂದಿನ ದಿನದಾಟದಲ್ಲಿ ಭಾರತ ತಂಡದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಅವರು ಹಿಡಿದ ಕ್ಯಾಚ್ ಅತ್ಯಂತ ಆಕರ್ಷಣೆಯಿಂದ ಕೂಡಿತ್ತು.

2ನೇ ಟೆಸ್ಚ್ ಪಂದ್ಯ: ಕಿವೀಸ್ ವಿರುದ್ಧ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 242 ರನ್ ಗಳಿಗೆ ಆಲೌಟ್
ಅತಿಥೇಯ ನ್ಯೂಜಿಲೆಂಡ್ ತಂಡದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ಕೊಹ್ಲಿ ಪಡೆ ಕೇವಲ 242 ರನ್ ಗಳಿಗೆ ಆಲೌಟ್ ಆಗಿದೆ.

2ನೇ ಟೆಸ್ಟ್: ದಾಖಲೆ ಸನಿಹದಲ್ಲಿ ಮಯಾಂಕ್ ಅಗರ್ವಾಲ್
ಭಾರತದ ಉದಯೋನ್ಮಖ ಆಟಗಾರ ಮಯಾಂಕ್ ಅಗರ್ವಾಲ್ ದಾಖಲೆಯ ಸನಿಹದಲ್ಲಿದ್ದು, ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ ಈ ದಾಖಲೆ ಬರೆಯುವ ಸಾಧ್ಯತೆ ಇದೆ.

ಮತ್ತೊಂದು ದಾಖಲೆಯ ಸನಿಹದಲ್ಲಿ ಇಶಾಂತ್ ಶರ್ಮಾ
ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡು ಮುಖಭಂಗ ಅನುಭವಿಸಿದೆ. ಈ ಪಂದ್ಯದಲ್ಲಿ ಸ್ಟಾರ್ ಬೌಲರ್ ಇಶಾಂತ್ ಶರ್ಮಾ ಬಿಗುವಿನ ದಾಳಿ ನಡೆಸಿ ಗಮನ ಸೆಳೆದಿದ್ದರು. ಶನಿವಾರದಿಂದ ಆರಂಭವಾಗುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಮತ್ತೊಂದು ಮೈಲುಗಲ್ಲು ತಲುಪುವ ಕನಸಿನಲ್ಲಿದ್ದಾರೆ.

ನಾಳೆ ಮೂರನೇ ಏಕದಿನ: ಸರಣಿ ಸೋತ ಟೀಂ ಇಂಡಿಯಾಗೆ ಗೆಲುವಿನ ತವಕ
ಸತತ ಎರಡು ಪಂದ್ಯಗಳಲ್ಲಿ ಸೋತು ಸರಣಿ ಬಿಟ್ಟುಕೊಟ್ಟಿರುವ ಭಾರತ ತಂಡ, ನ್ಯೂಜಿಲೆಂಡ್ ವಿರುದ್ಧ ನಾಳೆ ಇಲ್ಲಿನ ಬೇ ಓವಲ್ ಅಂಗಳದಲ್ಲಿ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಗೆದ್ದು ಗೌರವ ಉಳಿಸಿಕೊಳ್ಳುವತ್ತ ಚಿತ್ತ ಹರಿಸಲಿದೆ.

ಕಿವೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೂ ನಿಧಾನಗತಿಯ ಬೌಲಿಂಗ್, ಭಾರತಕ್ಕೆ ದಂಡ
ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ದಾಳಿ ನಡೆಸಿ ದಂಡನೆಗೆ ಒಳಗಾಗಿದೆ. ಪರಿಣಾಮ ಪಂದ್ಯದ ಸಂಭಾವನೆಯ ಪ್ರತಿಷತ 80 ರಷ್ಟು ದಂಡ ರೂಪದಲ್ಲಿ ಕಟ್ಟಬೇಕಿದೆ

