India vs New Zealand

ಫಲಿತಾಂಶಗಳು ನಾಯಕತ್ವದ ಗುಣಗಳ ಮೇಲೆ ಅವಲಂಬಿಸಿಲ್ಲ- ವಿರಾಟ್ ಕೊಹ್ಲಿ
ಕ್ರಿಕೆಟ್

ಫಲಿತಾಂಶಗಳು ನಾಯಕತ್ವದ ಗುಣಗಳ ಮೇಲೆ ಅವಲಂಬಿಸಿಲ್ಲ- ವಿರಾಟ್ ಕೊಹ್ಲಿ

ನಾಯಕನಾಗಿ ತಂಡವನ್ನು ಮುನ್ನಡೆಸುವುದಷ್ಟೇ ಗುರಿ. ಅದು ಬಿಟ್ಟು ನಾಯಕತ್ವದ ಗುಣಗಳ ಮೇಲೆ ಅವಲಂಬನೆ ಹೊಂದಿಲ್ಲದ ಫಲಿತಾಂಶಗಳ ಬಗ್ಗೆ ಎಂದೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಕಿವೀಸ್ ವಿರುದ್ಧದ ಟಿ-20 ಸರಣಿಗೆ ಭಾರತ ತಂಡ ಪ್ರಕಟ: ಸಂಜು ಸ್ಯಾಮ್ಸನ್ ಹೊರಕ್ಕೆ
ಕ್ರಿಕೆಟ್

ಕಿವೀಸ್ ವಿರುದ್ಧದ ಟಿ-20 ಸರಣಿಗೆ ಭಾರತ ತಂಡ ಪ್ರಕಟ: ಸಂಜು ಸ್ಯಾಮ್ಸನ್ ಹೊರಕ್ಕೆ

ಜನವರಿ 24 ರಿಂದ ನ್ಯೂಜಿಲೆಂಡ್ ವಿರುದ್ಧ ಆರಂಭವಾಗುವ ಐದು ಪಂದ್ಯಗಳ ಟಿ-20 ಸರಣಿಗೆ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದು, ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಕೈ ಬಿಡಲಾಗಿದೆ.

ಒಲಿಂಪಿಕ್ಸ್ ಟೆಸ್ಟ್:ಭಾರತ ಪುರುಷರ ಹಾಕಿ ತಂಡಕ್ಕೆ ಪ್ರಶಸ್ತಿಯ ಗರಿ!
ಕ್ರೀಡೆ

ಒಲಿಂಪಿಕ್ಸ್ ಟೆಸ್ಟ್:ಭಾರತ ಪುರುಷರ ಹಾಕಿ ತಂಡಕ್ಕೆ ಪ್ರಶಸ್ತಿಯ ಗರಿ!

ಎಲ್ಲ ವಿಭಾಗಗಳಲ್ಲಿಯೂ ಅದ್ಭುತ ಪ್ರದರ್ಶನ ತೋರಿದ ಭಾರತ ಪುರುಷರ ಹಾಕಿ ತಂಡ ಇಲ್ಲಿ ನಡೆದ ಒಲಿಂಪಿಕ್ಸ್ ಟೆಸ್ಟ್‌ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಗೆದ್ದು ಪ್ರಶಸ್ತಿ ಮುಡುಗೇರಿಸಿಕೊಂಡಿತು. 

ನ್ಯೂಜಿಲ್ಯಾಂಡ್ ವಿರುದ್ಧದ 2 ನೇ ಏಕದಿನ ಪಂದ್ಯ: ಸ್ಪಿನ್ನರ್ ಕುಲ್ದೀಪ್ ವಿನೂತನ ದಾಖಲೆ!: ಇಲ್ಲಿದೆ ಮಾಹಿತಿ
ಕ್ರಿಕೆಟ್

ನ್ಯೂಜಿಲ್ಯಾಂಡ್ ವಿರುದ್ಧದ 2 ನೇ ಏಕದಿನ ಪಂದ್ಯ: ಸ್ಪಿನ್ನರ್ ಕುಲ್ದೀಪ್ ವಿನೂತನ ದಾಖಲೆ!: ಇಲ್ಲಿದೆ ಮಾಹಿತಿ

ನ್ಯೂಜಿಲ್ಯಾಂಡ್ ವಿರುದ್ಧದ 2 ನೇ ಏಕದಿನ ಪಂದ್ಯದಲ್ಲಿ ಭಾರತ ಎರಡು ಮಹತ್ವದ ದಾಖಲೆಗಳನ್ನು ಬರೆದಿದೆ.

2ನೇ ಏಕದಿನ ಪಂದ್ಯ: ದಶಕಗಳಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ದಾಖಲೆಯ ಜಯ!
ಕ್ರಿಕೆಟ್

2ನೇ ಏಕದಿನ ಪಂದ್ಯ: ದಶಕಗಳಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ದಾಖಲೆಯ ಜಯ!

ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು, ದಶಕದಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ನೆಲದಲ್ಲಿ ಭಾರತ ಗಳಿಸಿದ ದಾಖಲೆಯ ಜಯ ಇದಾಗಿದೆ.

ಕಿವೀಸ್ ಕಿವಿ ಹಿಂಡಿದ ಭಾರತಕ್ಕೆ ಸರಣಿ ಜಯ, ಟಿ20 ರ‍್ಯಾಂಕಿಂಗ್ ನಲ್ಲಿ ಅಗ್ರ  ಸ್ಥಾನಕ್ಕೇರಿದ ಪಾಕಿಸ್ತಾನ!
ಕ್ರಿಕೆಟ್

ಕಿವೀಸ್ ಕಿವಿ ಹಿಂಡಿದ ಭಾರತಕ್ಕೆ ಸರಣಿ ಜಯ, ಟಿ20 ರ‍್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದ ಪಾಕಿಸ್ತಾನ!

ಭಾರತ ನ್ಯೂಜಿಲೆಂಡ್ ವಿರುದ್ಧ ಸರಣಿ ಜಯ ಸಾಧಿಸುತ್ತಿದ್ದಂತೆಯೇ ಅತ್ತ ಐಸಿಸಿ ಟಿ20 ರ‍್ಯಾಂಕಿಂಗ್ ನಲ್ಲೂ ನ್ಯೂಜಿಲೆಂಡ್ ತಂಡ ತನ್ನ ಅಗ್ರ ಸ್ಥಾನ ಕಳೆದುಕೊಂಡಿದೆ.

3ನೇ ಟಿ20 ಪಂದ್ಯ: ಮಳೆಯಾಟದ ನಡುವೆಯೂ ಗೆದ್ದ ಭಾರತಕ್ಕೆ ಸರಣಿ ಜಯ!
ಕ್ರಿಕೆಟ್

3ನೇ ಟಿ20 ಪಂದ್ಯ: ಮಳೆಯಾಟದ ನಡುವೆಯೂ ಗೆದ್ದ ಭಾರತಕ್ಕೆ ಸರಣಿ ಜಯ!

ಮಳೆಯಾಟದ ಹೊರತಾಗಿಯೂ ಭಾರತ ತಂಡ 6 ರನ್ ಗಳ ರೋಚಕ ಜಯ ದಾಖಲಿಸಿ 2-1 ಅಂತರದಲ್ಲಿ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ.

2ನೇ ಟಿ20: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 40 ರನ್ ಗಳ ಸೋಲು
ಕ್ರಿಕೆಟ್

2ನೇ ಟಿ20: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 40 ರನ್ ಗಳ ಸೋಲು

ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 40 ರನ್ ಗಳ ಹೀನಾಯ ಸೋಲು ಅನುಭವಿಸಿದೆ.

ವಿದಾಯ ಹೇಳಲು ಇದಕ್ಕಿಂತ ದೊಡ್ಡ ವೇದಿಕೆ ಮತ್ತೊಂದಿಲ್ಲ: ಆಶೀಶ್ ನೆಹ್ರಾ
ಕ್ರಿಕೆಟ್

ವಿದಾಯ ಹೇಳಲು ಇದಕ್ಕಿಂತ ದೊಡ್ಡ ವೇದಿಕೆ ಮತ್ತೊಂದಿಲ್ಲ: ಆಶೀಶ್ ನೆಹ್ರಾ

ಪದಾರ್ಪಣೆ ಮಾಡಿದ ಮೈದಾನದಲ್ಲಿ ತವರಿನ ಅಭಿಮಾನಗಳ ಮುಂದೆ ವಿದಾಯ ಹೇಳುವುದಕ್ಕಿಂತ ದೊಡ್ಡ ಖುಷಿ ಮತ್ತೊಂದಿಲ್ಲ ಎಂದು ಆಶೀಶ್ ನೆಹ್ರಾ ಹೇಳಿದ್ದಾರೆ.