India vs New Zealand

ಆರಂಭದಲ್ಲೇ ನ್ಯೂಜಿಲೆಂಡ್ ಗೆ ಶಾಕ್ ನೀಡಿದ ಭುವಿ, ಕಿವೀಸ್ 27ಕ್ಕೆ 3 ವಿಕೆಟ್
ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ದಾಳಿಗೆ ತತ್ತರಿಸಿ ಮೂರು ವಿಕೆಟ್ ಕಳೆದುಕೊಂಡಿದೆ.

ಭುವನೇಶ್ವರ್ ಕುಮಾರ್ ಗೆ ಕ್ಯಾಪ್ಟನ್ ಕೊಹ್ಲಿ ತಲೆಬಾಗಿದ್ದು ಏಕೆ ಗೊತ್ತೆ?
ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಸೋತರೂ, ಈ ಪಂದ್ಯ ಹಲವು ಪ್ರಮುಖ ಸನ್ನಿವೇಶಗಳಿಗೆ ಕಾರಣವಾಗಿತ್ತು.

ಮೊದಲ ಏಕದಿನ ಪಂದ್ಯ: ಕಿವೀಸ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಪ್ರವಾಸಿ ನ್ಯೂಜಿಲೆಂಡ್ ತಂಡದ ವಿರುದ್ದದ ಏಕದಿನ ಸರಣಿ ಆರಂಭವಾಗಿದ್ದು, ಭಾನುವಾರ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಧೋನಿ ಕಮ್ ಬ್ಯಾಕ್; ನಗುತ್ತಲೇ ಭರ್ಜರಿ ಸಿಕ್ಸರ್ ಸಿಡಿಸಿ ಕಿವೀಸ್ ಆಟಗಾರರಿಗೆ ಶಾಕ್ ನೀಡಿದ ಮಾಹಿ!
ಭಾನುವಾರ ಲಂಡನ್ ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಅಭ್ಯಾಸ ಪಂದ್ಯ ಮಳೆಯಿಂದಾಗಿ ರದ್ದಾಯಿತಾದರೂ, ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಮಾತ್ರ ಭರ್ಜರಿ ರಸದೌತಣ ನೀಡಿತು.

ಚಾಂಪಿಯನ್ಸ್ ಟ್ರೋಫಿ ಅಭ್ಯಾಸ ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 45 ರನ್ ಗಳ ಜಯ
ಲಂಡನ್ ನ ಕೆನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 45 ರನ್ ಗಳ ಜಯ ದಾಖಲಿಸಿದೆ.

ಚಾಂಪಿಯನ್ಸ್ ಟ್ರೋಫಿ: ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಕಿವೀಸ್!
ಲಂಡನ್ ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಆಭ್ಯಾಸ ಪಂದ್ಯದಲ್ಲಿ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿರುವ ನ್ಯೂಜಿಲೆಂಡ್ ತಂಡ ಅಲ್ಪ ಮೊತ್ತಕ್ಕೆ ಆಲ್ ಔಟ್ ಆಗಿದೆ.

ಧೋನಿ ಮ್ಯಾಜಿಕ್ ಗೆ ರಾಸ್ ಟೇಲರ್ ಔಟ್; ಟ್ವಿಟರ್ ನಲ್ಲಿ ವೈರಲ್ ಆಯ್ತು ರನ್ ಔಟ್ ದೃಶ್ಯ
ಧೋನಿ ತವರು ರಾಂಚಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧ 4ನೇ ಏಕದಿನ ಪಂದ್ಯದಲ್ಲಿ ಭಾರತ ಸೋತಿರಬಹುದು. ಆದರೆ ತಮ್ಮ ಕೈಚಳಕದ ಮೂಲಕ ತವರಿನ ಅಭಿಮಾನಿಗಳ ಮನ ಗೆಲ್ಲುವಲ್ಲಿ ಧೋನಿ ಯಶಸ್ವಿಯಾಗಿದ್ದಾರೆ.

4ನೇ ಏಕದಿನ ಪಂದ್ಯ: ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ
ಭಾರತದ ವಿರುದ್ಧ ರಾಂಚಿಯಲ್ಲಿ ನಡೆಯುತ್ತಿರುವ 4ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಭರ್ಜರಿ ಆರಂಭ ಮಾಡಿದೆ.

3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ
ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

