ದೇಶಭಾರತ-ಪಾಕ್ ಕ್ರಿಕೆಟ್ ಪಂದ್ಯ: 26 ಜನರ ಜೀವಗಳಿಗಿಂತ ಆರ್ಥಿಕ ಲಾಭ ಮುಖ್ಯವೇ? ಬಿಜೆಪಿ ವಿರುದ್ಧ ಓವೈಸಿ ಕಿಡಿ
ನಮ್ಮ 26 ನಾಗರಿಕರ ಜೀವಕ್ಕಿಂತ ಇದು ಮುಖ್ಯವೇ? ನಾವು ಆ 26 ನಾಗರಿಕರ ಪರ ಅಂದು ನಿಂತಿದ್ದೆವು, ಇಂದು ನಾವು ಅವರೊಂದಿಗೆ ನಿಲ್ಲುತ್ತೇವೆ. ನಾಳೆಯೂ ಅವರೊಂದಿಗೆ ನಿಲ್ಲುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.