India vs Pakistan

'OP Sindoor ನಲ್ಲಿ ಪಾಕಿಸ್ತಾನಕ್ಕೆ ಅಭೂತಪೂರ್ವ ಜಯ': ಪಾಕ್ ಪ್ರಧಾನಿ ಹೇಳಿಕೆಗೆ ಮುಸಿ ಮುಸಿ ನಕ್ಕ ಭಾರತದ ಪ್ರತಿನಿಧಿ! Video
ಸಂಯುಕ್ತ ರಾಷ್ಟ್ರಗಳ ಸಾಮಾನ್ಯ ಸಭೆಯ (UNGA) 81ನೇ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್, 2025ರ ಸಂಘರ್ಷದ ಸಂದರ್ಭದಲ್ಲಿ ಪಾಕಿಸ್ತಾನದ ಸೇನೆ ಭಾರತದ ದಾಳಿಗೆ “ನಿಖರತೆ...

Women's Asia Cup 2026: ಭಾರತದ ಶೆಫಾಲಿ ವರ್ಮಾರನ್ನು ಕೆಣಕಿದ್ದ ಪಾಕ್ ನಾಯಕಿ ಫಾತಿಮಾ ಸನಾಗೆ ICC ಭಾರಿ ದಂಡ!
ಕಳೆದ 24 ತಿಂಗಳ ಅವಧಿಯಲ್ಲಿ ಇದು ಫಾತಿಮಾ ಅವರ ಎರಡನೇ ಉಲ್ಲಂಘನೆಯಾಗಿರುವುದರಿಂದ ಅವರ ಶಿಸ್ತು ಕ್ರಮದ ದಾಖಲೆಗೆ ಒಂದು 'ಡಿಮೆರಿಟ್ ಪಾಯಿಂಟ್' ಸಹ ನೀಡಲಾಗಿದೆ.

'ನಮ್ಮ ವಿರುದ್ಧ ಏನಾದರೊಂದು ಟ್ವೀಟ್ ಮಾಡ್ತಾನೇ ಇರ್ತಾನೆ': ಇರ್ಫಾನ್ ಪಠಾಣ್ ಬಗ್ಗೆ ಪಾಕಿಸ್ತಾನ ಮಾಜಿ ವೇಗಿ Wasim Akram ಅಚ್ಚರಿ ಹೇಳಿಕೆ
ಪಾಕಿಸ್ತಾನ ಕ್ರಿಕೆಟ್ ಕುರಿತು ಸಾಕಷ್ಟು ಟೀಕೆಗಳನ್ನು ಮಾಡಿ ಸುದ್ದಿಗೆ ಗ್ರಾಸವಾಗಿದ್ದರು. ಇದೇ ವಿಚಾರ ಇದೀಗ ಪಾಕಿಸ್ತಾನ ಮಾಜಿ ವೇಗಿ ವಾಸೀಂ ಅಕ್ರಮ್ ಮಾತನಾಡಿದ್ದು, 'ನಮ್ಮ ವಿರುದ್ಧ ಏನಾದರೊಂದು ಟ್ವೀಟ್ ಮಾಡ್ತಾನೇ ಇರ್ತಾನೆ' ಎಂದು..

Operation Sindoor: Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?
ಕಿರಾನಾ ಹಿಲ್ಸ್ ಅನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ ದಾಳಿ ನಡೆಸಿರಲಿಲ್ಲ ಎಂದು ಭಾರತದ ಮಾಜಿ ಮುಖ್ಯ ರಕ್ಷಣಾ ಸಿಬ್ಬಂದಿ (CDS) ಜನರಲ್ ಅನಿಲ್ ಚೌಹಾಣ್ ಸ್ಪಷ್ಟಪಡಿಸಿದ್ದಾರೆ.

ಏಷ್ಯನ್ ಗೇಮ್ಸ್ 2026: ನೇರ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ ಭಾರತ ಮತ್ತು ಪಾಕಿಸ್ತಾನ; ಮುಖಾಮುಖಿ ಯಾವಾಗ?
ಭಾರತೀಯ ಮಹಿಳಾ ತಂಡವು ಜಪಾನ್ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿದ್ದು, ಪುರುಷರ ತಂಡದ ಎದುರಾಳಿಗಳನ್ನು ಪ್ರಾಥಮಿಕ ಹಂತದ ನಂತರ ನಿರ್ಧರಿಸಲಾಗುತ್ತದೆ.

ICC ನಿಯಮ ಬದಲಾವಣೆ: ಏಕದಿನ ವಿಶ್ವಕಪ್‌ನಲ್ಲಿ 3 ಬಾರಿ ಭಾರತ-ಪಾಕಿಸ್ತಾನ ಮುಖಾಮುಖಿ ಸಾಧ್ಯತೆ!
ಐಸಿಸಿ ಟೂರ್ನಿಗಳನ್ನು ಹೊರತುಪಡಿಸಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಈಗ ಪರಸ್ಪರ ಮುಖಾಮುಖಿಯಾಗುತ್ತಿಲ್ಲ; ಉಭಯ ರಾಷ್ಟ್ರಗಳ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ, ದ್ವಿಪಕ್ಷೀಯ ಸರಣಿ ಆಡುವುದನ್ನು ವಾಸ್ತವವಾಗಿ ನಿರ್ಬಂಧಿಸಿವೆ.

Women's T20 World Cup 2026: 'ಪಾಕ್ ವಿರುದ್ಧದ ಬ್ಯಾಟಿಂಗ್ ನನಗೆ ಆತ್ಮವಿಶ್ವಾಸ ನೀಡಿತು'; RCB ಸ್ಟಾರ್ ಬ್ಯಾಟರ್!
ಪಾಕಿಸ್ತಾನ ವಿರುದ್ಧ ಆರನೇ ವಿಕೆಟ್‌ಗೆ ದೀಪ್ತಿ ಶರ್ಮಾ ಅವರೊಂದಿಗೆ ಘೋಷ್ 45 ರನ್‌ಗಳ ನಿರ್ಣಾಯಕ ಜೊತೆಯಾಟವಾಡಿದರು.

Women's T20 World Cup 2026: ಭಾರತದ ವಿರುದ್ಧ ಸೋತ ಪಾಕಿಸ್ತಾನಕ್ಕೆ ICC ಭಾರಿ ದಂಡ!
ಭಾರತದ ವಿರುದ್ಧ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಗ್ರೂಪ್ ‘ಎ’ ಪಂದ್ಯದಲ್ಲಿ ಸ್ಲೋ ಓವರ್‌ರೇಟ್ (ನಿಧಾನಗತಿ ಬೌಲಿಂಗ್) ಕಾಯ್ದುಕೊಂಡ ಕಾರಣಕ್ಕೆ ಪಾಕಿಸ್ತಾನ ತಂಡಕ್ಕೆ ಪಂದ್ಯ ಶುಲ್ಕದ ಐದು ಪ್ರತಿಶತ ದಂಡ ವಿಧಿಸಿದೆ.

'14 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ, ಖಿನ್ನತೆಗೆ ಒಳಗಾಗಿದ್ದೆ.. Cricket ಅನ್ನೇ ತೊರೆಯಬೇಕೆಂದಿದ್ದೆ': ಕನ್ನಡತಿ Shreyanka Patil ಹೇಳಿಕೆ
ದೀರ್ಘಕಾಲದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ವೇಳೆ ಖಿನ್ನತೆಗೆ (ಡಿಪ್ರೆಶನ್) ಒಳಗಾಗಿದ್ದೆ ಮತ್ತು ಕ್ರಿಕೆಟ್ ತೊರೆಯುವ ಬಗ್ಗೆ ಕೂಡ ಯೋಚಿಸಿದ್ದೆ ಎಂದು ಬಹಿರಂಗಪಡಿಸಿದ್ದಾರೆ.

