India vs Pakistan

'ಉಪದೇಶ ನೀಡಲು ನೈತಿಕ ಆಧಾರವೇ ಇಲ್ಲ': ರಾಮ ಮಂದಿರ ಧ್ವಜಾರೋಹಣ ಸಮಾರಂಭ ಟೀಕಿಸಿದ್ದ ಪಾಕಿಸ್ತಾನಕ್ಕೆ ತಿವಿದ ಭಾರತ
ಬೂಟಾಟಿಕೆ ಧರ್ಮೋಪದೇಶಗಳನ್ನು ನೀಡುವ ಬದಲು, ಪಾಕಿಸ್ತಾನವು ತನ್ನ ದೃಷ್ಟಿಯನ್ನು ಒಳಮುಖವಾಗಿ ತಿರುಗಿಸಿ ತನ್ನದೇ ಆದ ಭೀಕರ ಮಾನವ ಹಕ್ಕುಗಳ ದಾಖಲೆಯ ಮೇಲೆ ಕೇಂದ್ರೀಕರಿಸುವುದು ಉತ್ತಮ....

ಏಷ್ಯಾ ಕಪ್ ವಿವಾದ: ಮೊಹ್ಸಿನ್ ನಖ್ವಿ ನಡೆ, ದ್ವಿಪಾತ್ರದ ಬಗ್ಗೆ ಐಸಿಸಿ ಮೊರೆ ಹೋಗಲು ಬಿಸಿಸಿಐ ಸಜ್ಜು; ವರದಿ
ಶುಕ್ರವಾರ ಎಲ್ಲ ಮಂಡಳಿಯ ಮುಖ್ಯಸ್ಥರು ಐಸಿಸಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಏಷ್ಯಾ ಕಪ್ ಟ್ರೋಫಿ ಹಸ್ತಾಂತರ ವಿಷಯವನ್ನು ಬಿಸಿಸಿಐ ಅಲ್ಲಿ ಪ್ರಸ್ತಾಪಿಸಲಿದೆ ಎಂದು ವರದಿಯಾಗಿದೆ.

ಕಪ್ ಕಸಿದುಕೊಳ್ಳಬಹುದು ಆದರೆ..: ಏಷ್ಯಾ ಕಪ್ 2025 ಟ್ರೋಫಿ ವಿವಾದದ ನಂತರ ಟೀಂ ಇಂಡಿಯಾ ಸ್ಟಾರ್ ಬೌಲರ್!
ಪಂದ್ಯದ ನಂತರ, ಚಕ್ರವರ್ತಿ ಅವರು ಟ್ರೋಫಿಗೆ ಬದಲಾಗಿ ಕಾಫಿ ಕಪ್ ಅನ್ನು ಹಿಡಿದು ಹಾಸಿಗೆ ಮೇಲೆ ಮಲಗಿರುವ ಚಿತ್ರವೊಂದನ್ನು Instagram ನಲ್ಲಿ ಹಂಚಿಕೊಂಡಿದ್ದರು.

'ಪಾಕಿಸ್ತಾನ ಇನ್ನೂ ಅಳುತ್ತಿದೆ': ಹಸ್ತಲಾಘವ ವಿವಾದವನ್ನು ಪ್ರಸ್ತಾಪಿಸಿದ ಪಾಕ್ ಮಾಜಿ ಆಟಗಾರಿಗೆ ನೆಟ್ಟಿಗರ ತರಾಟೆ
ಬುಧವಾರ, ಪಾಕಿಸ್ತಾನ ತಂಡವು ಪ್ರೋಟಿಯಸ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ 93 ರನ್‌ಗಳ ಜಯ ಸಾಧಿಸಿತು ಮತ್ತು ನಂತರದ ಹ್ಯಾಂಡ್‌ಶೇಕ್‌ಗೆ ಆಮೆರ್ ಮತ್ತು ರಮೀಜ್ ಅವರಿಂದ ಪ್ರತಿಕ್ರಿಯೆ ವ್ಯಕ್ತವಾಯಿತು.
ಹ್ಯಾಂಡ್‌ಶೇಕ್ ವಿವಾದ: ಪಾಕ್ ಜೊತೆಗಿನ ಟೀಂ ಇಂಡಿಯಾ ನಡೆ ಅಣಕಿಸಿದ ಆಸ್ಟ್ರೇಲಿಯಾದ ಕ್ರಿಕೆಟಿಗರು! ವಿಡಿಯೋ
ಮುಂಬರುವ ಏಕದಿನ ಸರಣಿಗೆ ಮುಂಚಿತವಾಗಿ, ಆಸ್ಟ್ರೇಲಿಯಾದ ಕ್ರಿಕೆಟಿಗರು (ಪುರುಷರು ಮತ್ತು ಮಹಿಳೆಯರು ಇಬ್ಬರೂ) ಭಾರತದ ಹ್ಯಾಂಡ್‌ಶೇಕ್ ನಿರಾಕರಣೆ ನಿರ್ಧಾರವನ್ನು ಗುರಿಯಾಗಿಟ್ಟುಕೊಂಡು ಅಪಹಾಸ್ಯ ಮಾಡುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು
ಏಳು ಪಂದ್ಯಗಳಲ್ಲಿ ಮೂರು ಬಾರಿ 50+ ಸ್ಕೋರ್‌ಗಳು ಮತ್ತು ಸುಮಾರು 200 ರ ಅದ್ಭುತ ಸ್ಟ್ರೈಕ್-ರೇಟ್‌ನೊಂದಿಗೆ 314 ರನ್ ಗಳಿಸಿದ್ದರು.

ದುಬೈನ ಎಸಿಸಿ ಪ್ರಧಾನ ಕಚೇರಿಯಲ್ಲಿ ಏಷ್ಯಾ ಕಪ್ ಟ್ರೋಫಿ; ನನ್ನ ಅಪ್ಪಣೆಯಿಲ್ಲದೆ ಕೊಡುವಂತಿಲ್ಲ: ನಖ್ವಿ ಸೂಚನೆ
ನಖ್ವಿ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಅಧ್ಯಕ್ಷರು ಮತ್ತು ಆ ದೇಶದ ಆಂತರಿಕ ಸಚಿವರೂ ಆಗಿದ್ದಾರೆ.

ಮೈದಾನದಲ್ಲೇ ಹೈಡ್ರಾಮಾ: ರನೌಟ್ ಆಗಿ ಕ್ರೀಸ್ ತೊರೆಯದ ಪಾಕ್ ಬ್ಯಾಟರ್ Muneeba Ali; ಬಲವಂತವಾಗಿ ಹೊರಗಟ್ಟಿದ ಅಂಪೈರ್; ಆಗಿದ್ದೇನು?
ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 247 ರನ್ ಕಲೆಹಾಕಿದ್ದರು.

ಮಹಿಳಾ ವಿಶ್ವಕಪ್: "Bh***diki ಕಣ್ಣು ತೋರಿಸ್ತಾಳೆ'; ಪಾಕ್ ಸ್ಪಿನ್ನರ್ ವಿರುದ್ಧ ಹರ್ಮನ್ ಪ್ರೀತ್ ಕೌರ್ ಕೆಂಡ
ಶ್ರೀಲಂಕಾದ ಕೊಲಂಬೋದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ವನಿತೆಯರ ತಂಡ 88 ರನ್ ಗಳ ಭರ್ಜರಿ ಜಯ ಸಾಧಿಸಿತು.

