India vs Pakistan
Asia Cup 2025: ದೂರು ಕೊಟ್ಟ ಪಾಕಿಸ್ತಾನಕ್ಕೆ ಮುಖಭಂಗ; ಸೂರ್ಯಕುಮಾರ್ ಯಾದವ್‌ಗೆ 'ಎಚ್ಚರಿಕೆ' ನೀಡಿದ ಮ್ಯಾಚ್ ರೆಫರಿ!
ಐಸಿಸಿ ಪಾಕ್ ಆಟಗಾರರಿಗೂ ಸಮನ್ಸ್ ನೀಡಿದ್ದು, ಹ್ಯಾರಿಸ್ ರೌಫ್ ಮತ್ತು ಸಾಹಿಬ್ಜಾದಾ ಫರ್ಹಾನ್ ಈಗ ತಮ್ಮ ನಡೆಗಳನ್ನು ಸಮರ್ಥಿಸಿಕೊಳ್ಳಬೇಕಾಗಿದೆ.

'ಕಾರ್ಗಿಲ್ ಯುದ್ಧದ ಸಮಯದಲ್ಲಿಯೂ ಭಾರತ ಪಾಕಿಸ್ತಾನದೊಂದಿಗೆ ಕೈಕುಲುಕಿತು': ಕಾಂಗ್ರೆಸ್ ನಾಯಕ ಶಶಿ ತರೂರ್; Video
ಬಿಸಿಸಿಐ ಮೂಲಗಳ ಪ್ರಕಾರ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮತ್ತು ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್‌ಗೆ ದೂರು ಸಲ್ಲಿಸಲಾಗಿದೆ.

Asia Cup 2025: 'ಅವ್ರು ಫೈನಲ್ ಗೆ ಬರ್ಲಿ ನೋಡೋಣ..'; Team India ಕುರಿತು ಪಾಕ್ ವೇಗಿ Shaheen Afridi
ಪಾಕಿಸ್ತಾನದ ವೇಗಿ ಹ್ಯಾರಿಸ್ ರೌಫ್ ಭಾರತ ಮತ್ತು ಭಾರತೀಯ ಸೇನೆಯನ್ನು ಟೀಕಿಸುವ ವಿಮಾನ ಪತನದ ಅಣಕ ಮಾಡಿದ್ದರು.

'ಭಾರತ ವಿರುದ್ಧ ಗೆಲ್ಲಬೇಕಿದ್ರೆ ಪಾಕ್ ಸೇನಾ ಮುಖ್ಯಸ್ಥರೇ ಬ್ಯಾಟ್ ಹಿಡೀಬೇಕು': PCB ವಿರುದ್ಧ Imran Khan ಗರಂ!
ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ವಿರುದ್ಧ ನಡೆದ ಎರಡೂ ಪಂದ್ಯಗಳಲ್ಲಿ ಪಾಕಿಸ್ತಾನ ಮುಗ್ಗರಿಸಿದ್ದು, ಇದು ಪಾಕಿಸ್ತಾನಿ ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

'ತೆಗ್ದು ತಿ**** ಇಟ್ಕೋ..': ಪಾಕ್ ವೇಗಿ Haris Rauf ವಿವಾದಿತ ಸನ್ಹೆಗೆ ಮುಟ್ಟಿ ನೋಡಿಕೊಳ್ಳುವ ತಿರುಗೇಟು ಕೊಟ್ಟ Arshdeep Singh
ಈ ಹಿಂದೆ ದುಬೈನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ವೇಳೆ ವಿವಾದಾತ್ಮಕ ಸಹ್ನೆ ಮಾಡಿದ್ದ ಪಾಕಿಸ್ತಾನದ ವೇಗಿ ಹ್ಯಾರಿಸ್ ರೌಫ್ ಗೆ ಭಾರತದ ವೇಗಿ ಅರ್ಶ್ ದೀಪ್ ಸಿಂಗ್ ಮೈದಾನದಲ್ಲೇ ಖಡಕ್ ತಿರುಗೇಟು ನೀಡಿದ್ದಾರೆ.

'ಪಂದ್ಯ ಸೋತಿರಬಹುದು ಆದರೆ ಯುದ್ಧ ಗೆದ್ದಿದ್ದೇವೆ': ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್ ಪತ್ನಿ ಪ್ರಚೋದನಕಾರಿ ಪೋಸ್ಟ್!
ಮಾಧ್ಯಮ ವರದಿಗಳ ಪ್ರಕಾರ, ಈ ಬಗ್ಗೆ ವಿವಾದ ಉಂಟಾಗುತ್ತಿದ್ದಂತೆ ಸ್ವಲ್ಪ ಸಮಯದ ನಂತರ ಇನ್‌ಸ್ಟಾಗ್ರಾಂ ಸ್ಟೋರಿಯನ್ನು ಅಳಿಸಲಾಗಿದೆ.

Asia Cup 2025, IND vs PAK: ಮತ್ತೆ ಕ್ಯಾತೆ ತೆಗೆದ ಪಾಕಿಸ್ತಾನ; ಸಂಜು ಸ್ಯಾಮ್ಸನ್ ಹಿಡಿದ ಕ್ಯಾಚ್ ಬಗ್ಗೆ ICCಗೆ PCB ದೂರು!
ಪಂದ್ಯದ ನಂತರ, ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಅಘಾ ಅವರು ಅದು ನಾಟೌಟ್ ಆಗಿತ್ತು ಎಂದು ನಂಬಿದ್ದೇವೆ. ಫಖರ್ ಅವರನ್ನು ಔಟ್ ಎಂದು ನೀಡದಿದ್ದರೆ ಪಾಕಿಸ್ತಾನ ಇನ್ನೂ 20 ರನ್ ಗಳಿಸಬಹುದಿತ್ತು ಎಂದರು.

'ಪಾಕ್ ಸೇನಾ ಮುಖ್ಯಸ್ಥರು ಬ್ಯಾಟಿಂಗ್ ಮಾಡಿದರೆ ಮಾತ್ರ...': ಭಾರತವನ್ನು ಸೋಲಿಸುವ ಬಗ್ಗೆ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್
ದುಬೈನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2025 ಪಂದ್ಯಾವಳಿಯಲ್ಲಿ ಭಾರತವು ಪಾಕಿಸ್ತಾನವನ್ನು ಎರಡು ಪಂದ್ಯಗಳಲ್ಲಿ ಸೋಲಿಸಿದ ನಂತರ ಇಮ್ರಾನ್ ಖಾನ್ ಪಿಸಿಬಿ ವಿರುದ್ಧ ವ್ಯಂಗ್ಯ ಹೇಳಿಕೆ ನೀಡಿದ್ದಾರೆ.

Asia Cup 2025: 'ಐ ಡೋಂಟ್ ಕೇರ್..'; Gun-Firing Celebration ಕುರಿತು ಪಾಕ್ ಬ್ಯಾಟರ್ Sahibzada Farhan!
ಭಾನುವಾರ ನಡೆದ ಏಷ್ಯಾ ಕಪ್ 2025 ಸೂಪರ್ 4 ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಬ್ಯಾಟ್ಸ್‌ಮನ್ ಸಾಹಿಬ್‌ಜಾದಾ ಫರ್ಹಾನ್ ತಮ್ಮ ತಂಡವು ಗೌರವಾನ್ವಿತ ಮೊತ್ತ 171 ರನ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

