India vs Pakistan

Asia Cup 2025: ಭಾರತದ ವಿರುದ್ಧ ಸೋತ ಪಾಕಿಸ್ತಾನಕ್ಕೆ ನಾಲ್ಕು ಪದಗಳ ಉತ್ತರ ನೀಡಿದ ಶುಭಮನ್ ಗಿಲ್!
ಕ್ರಿಕೆಟ್

ಪಾಕಿಸ್ತಾನದ ಪ್ರಯತ್ನಗಳು ಅವರು ಬಯಸಿದ ಫಲಿತಾಂಶಗಳನ್ನು ನೀಡಲಿಲ್ಲ. ಅಭಿಷೇಕ್ ಮತ್ತು ಶುಭಮನ್ ಗಿಲ್ ಅವರ ಆಕರ್ಷಕ ಬ್ಯಾಟಿಂಗ್ ಭಾರತದ 6 ವಿಕೆಟ್‌ ಅಂತರದ ಗೆಲುವಿಗೆ ನೆರವಾಯಿತು.

'ಜಸ್ಪ್ರೀತ್ ಬುಮ್ರಾ ರೋಬೋಟ್ ಅಲ್ಲ': ಭಾರತ ಮತ್ತು ಪಾಕಿಸ್ತಾನ ಪಂದ್ಯದ ನಂತರ ಸೂರ್ಯಕುಮಾರ್ ಯಾದವ್

ಬುಮ್ರಾ ಪ್ರಭಾವ ಬೀರಲು ಹೆಣಗಾಡುತ್ತಿರುವಾಗ, ಶಿವಂ ದುಬೆ ಭಾರತಕ್ಕೆ ಬೇಕಾದ ಪ್ರಗತಿಯನ್ನು ನೀಡಿದರು. ಆಲ್‌ರೌಂಡರ್ ಸಾಹಿಬ್‌ಜಾದಾ ಫರ್ಹಾನ್ (58) ಮತ್ತು ಸೈಮ್ ಅಯೂಬ್ (21) ಅವರನ್ನು ಔಟ್ ಮಾಡಿದರು.

Asia Cup 2025: ಪಾಕ್ ವಿರುದ್ಧ ಭರ್ಜರಿ ಬ್ಯಾಟಿಂಗ್; Abhishek Sharma ಅಪರೂಪದ ದಾಖಲೆ

ಭಾನುವಾರ ರಾತ್ರಿ ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು 6 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು.

Asia Cup 2025: ಭಾರತ ಭರ್ಜರಿ ಬ್ಯಾಟಿಂಗ್, ಹಲವು ದಾಖಲೆ ನಿರ್ಮಾಣ
ಕ್ರಿಕೆಟ್

Asia Cup 2025: ಭಾರತ ಭರ್ಜರಿ ಬ್ಯಾಟಿಂಗ್, ಹಲವು ದಾಖಲೆ ನಿರ್ಮಾಣ

ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು 6 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು.

Asia Cup 2025: 'ಅದು ನನಗೆ ಇಷ್ಟವಾಗಲಿಲ್ಲ.. ಹೀಗಾಗಿ ಬ್ಯಾಟ್ ನಿಂದ ಉತ್ತರ ಕೊಟ್ಟೆ'; Abhishek Sharma

Asia Cup 2025: 'ರಫೇಲ್ ಯುದ್ಧ ವಿಮಾನ ಬಿತ್ತು...'; ಮೈದಾನದಲ್ಲಿ ಪಾಕ್ ವೇಗಿ Haris Rauf ಉದ್ಧಟತನ! Video

ಆದರೆ ಈ ಪಂದ್ಯ ಕ್ರಿಕೆಟ್ ಗಿಂತ ಹೆಚ್ಚು ಪಾಕಿಸ್ತಾನಿ ಆಟಗಾರರ ವರ್ತನೆಯಿಂದ ವ್ಯಾಪಕ ಟೀಕೆಗೆ ಗುರಿಯಾಗುತ್ತಿದೆ.

Asia Cup 2025: ಮೈದಾನದಲ್ಲಿ ಹೈಡ್ರಾಮಾ; Abhishek Sharma ಜೊತೆ ಪಾಕ್ ವೇಗಿ Harris Rauf ಮಾತಿನ ಚಕಮಕಿ!

ಭಾರತದ ಚೇಸಿಂಗ್ ವೇಳೆ ಭರ್ಜರಿಯಾಗಿ ಬ್ಯಾಟಿಂಗ್ ಮಾಡುತ್ತಿದ್ದ ಅಭಿಷೇಕ್ ಶರ್ಮಾ ಮತ್ತು ಶುಭ್ ಮನ್ ಗಿಲ್ ರನ್ನು ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್ ಕೆಣಕಿದ್ದಾರೆ.

Asia Cup 2025: ಮತ್ತೆ ಪಾಕ್ ಗೆ ಮುಜುಗರ, No Handshake policy ಮುಂದುವರೆಸಿದ Suryakumar Yadav ಪಡೆ
ಕ್ರಿಕೆಟ್

Asia Cup 2025: ಮತ್ತೆ ಪಾಕ್ ಗೆ ಮುಜುಗರ, No Handshake policy ಮುಂದುವರೆಸಿದ Suryakumar Yadav ಪಡೆ

ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು 6 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು.

Asia Cup 2025: ಮತ್ತೆ ಪಾಕಿಸ್ತಾನ ಬಗ್ಗು ಬಡಿದ ಭಾರತ, 6 ವಿಕೆಟ್ ಭರ್ಜರಿ ಜಯ
ಕ್ರಿಕೆಟ್

Asia Cup 2025: ಮತ್ತೆ ಪಾಕಿಸ್ತಾನ ಬಗ್ಗು ಬಡಿದ ಭಾರತ, 6 ವಿಕೆಟ್ ಭರ್ಜರಿ ಜಯ

ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ಸಾಹಿಬ್‌ಜಾದಾ ಫರ್ಹಾನ್ (58 ರನ್) ಅರ್ಧಶತಕದ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 171ರನ್ ಪೇರಿಸಿ ಭಾರತಕ್ಕೆ ಗೆಲ್ಲಲು 172 ರನ್ ಗಳ ಸವಾಲಿನ ಗುರಿ ನೀಡಿತ್ತು.