India vs Pakistan

ICC Champions Trophy 2025: ಪಾಕಿಸ್ತಾನಕ್ಕೆ ಮತ್ತೆ ಮುಖಭಂಗ; ನಿತಿನ್ ಮೆನನ್, ಜಾವಗಲ್ ಶ್ರೀನಾಥ್ ಹಿಂದೇಟು; ಪರ್ಯಾಯ ತಲೆ ಬಿಸಿ!
ಇದೇ ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಐಸಿಸಿ, ಅಂಪೈರ್‌ಗಳ ಹಾಗೂ ಮ್ಯಾಚ್ ರೆಫರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Champions Trophy: ಪಾಕಿಸ್ತಾನ ವಿರುದ್ಧ ಗೆಲ್ಲುವುದು ಮುಖ್ಯವಲ್ಲ, ಟ್ರೋಫಿ ಗೆಲ್ಲುವುದೇ ಮುಖ್ಯ: ಗೌತಮ್ ಗಂಭೀರ್
ಫೆಬ್ರುವರಿ 23 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಸೆಣಸಲಿದೆ.

'The Greatest Rivalry – India vs Pakistan' ಸಾಕ್ಷ್ಯಚಿತ್ರ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆ
'ದಿ ಗ್ರೇಟೆಸ್ಟ್ ರೈವಲ್ರಿ' ಅನ್ನು ಗ್ರೇ ಮ್ಯಾಟರ್ ಎಂಟರ್‌ಟೈನ್‌ಮೆಂಟ್ ನಿರ್ಮಿಸಿದೆ.

'ಭದ್ರತಾ ಬೆದರಿಕೆ ಇಲ್ಲ': ಭಾರತದಲ್ಲೂ Hybrid Model ಗೆ ಆಗ್ರಹಿಸಿದ ಪಾಕಿಸ್ತಾನಕ್ಕೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ಕೊಟ್ಟ BCCI
ಚಾಂಪಿಯನ್ಸ್ ಟ್ರೋಫಿ ವಿಚಾರವಾಗಿ ಪಟ್ಟು ಹಿಡಿದಿದ್ದ ಬಿಸಿಸಿಐ ಯಾವುದೇ ಕಾರಣಕ್ಕೂ ಕ್ರಿಕೆಟ್ ಗಾಗಿ ಪಾಕಿಸ್ತಾನಕ್ಕೆ ತೆರಳುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

'Bhagat Singh ಭಯೋತ್ಪಾದಕ' ಎಂದ ಪಾಕಿಸ್ತಾನ: ಬಿಜೆಪಿ, ಎಎಪಿ ತೀವ್ರ ಆಕ್ರೋಶ, ದಾಖಲೆ ಸರಿಪಡಿಸುವಂತೆ ಆಗ್ರಹ!
ಶಾಹೀದ್ ಭಗತ್ ಸಿಂಗ್ ಅವರ ಗೌರವಾರ್ಥವಾಗಿ ಪಾಕಿಸ್ತಾನದ ಲಾಹೋರ್‌ನಲ್ಲಿರುವ ಶಾದ್ಮನ್ ಚೌಕ್ ಗೆ ಅವರ ಹೆಸರನ್ನು ಮರುನಾಮಕರಣ ಮಾಡುವ ಯೋಜನೆಯನ್ನು ಪಾಕಿಸ್ತಾನ ರದ್ದುಪಡಿಸಿದ್ದು ಮಾತ್ರವಲ್ಲದೇ ಅವರನ್ನು ಉಗ್ರಗಾಮಿ ಎಂದು ಕರೆದಿದೆ.

ಮತ್ತೊಂದು ಭಾರತ-ಪಾಕಿಸ್ತಾನ ಮದುವೆ; ಆನ್ಲೈನ್ ನಲ್ಲೇ Pak ಯುವತಿಯ ಮದುವೆಯಾದ ಬಿಜೆಪಿ ನಾಯಕನ ಪುತ್ರ! Video Viral
ವಧುವಿನ ಕುಟುಂಬದವರು ಲಾಹೋರ್‌ನಿಂದ ಸಮಾರಂಭದಲ್ಲಿ ಭಾಗವಹಿಸಿದ್ದರು. ಶಿಯಾ ಧಾರ್ಮಿಕ ಮುಖಂಡ ಮೌಲಾನಾ ಮಹ್ಫೂಜುಲ್ ಹಸನ್ ಖಾನ್ ಅವರು ವಧು, ವರನ ಒಪ್ಪಿಗೆ ಪಡೆದು ನಿಕಾ ಮಾಡಿಸಿದರು.

Asian Champions Trophy: ಪಾಕಿಸ್ತಾನ ಬಗ್ಗು ಬಡಿದ ಭಾರತ, ಸೆಮೀಸ್ ಗೆ 'ಅಜೇಯ' ಲಗ್ಗೆ!
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಈಗಾಗಲೇ ಸೆಮಿಫೈನಲ್ ಸ್ಥಾನ ಕಾದಿರಿಸಿದ್ದ ಭಾರತ ಹಾಕಿ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸುವ ಮೂಲಕ ತನ್ನ ಅಜೇಯ ಓಟ ಮುಂದುವರಿಸಿದೆ.

Olympics 2024: "Rivalry ಇದೆ ಆದರೆ..."; ಭಾರತದ Neeraj Chopra ಕುರಿತು ಪಾಕಿಸ್ತಾನದ Arshad Nadeem ಹೆಮ್ಮೆಯ ಮಾತು!
ಈ ಹಿಂದೆ ನದೀಮ್ ಮತ್ತು ನೀರಜ್ ಚೋಪ್ರಾ 11 ಬಾರಿ ಮುಖಾಮುಖಿಯಾಗಿದ್ದು 10ರಲ್ಲಿ ನೀರಜ್ ಚೋಪ್ರಾ ಮೇಲುಗೈ ಸಾಧಿಸಿದ್ದರು.

ಯುವಿ ಕಿರೀಟಕ್ಕೆ ಮತ್ತೊಂದು ಗರಿ: ಫೈನಲ್ ನಲ್ಲಿ ಪಾಕ್ ವಿರುದ್ಧ ಭರ್ಜರಿ ಜಯ; ಭಾರತ ಚೊಚ್ಚಲ World Championship of Legends 2024 ಚಾಂಪಿಯನ್!
World Championship of Legends 2024 ಇದು ಕ್ರಿಕೆಟ್ ದೇಶಗಳ ನಿವೃತ್ತ ಆಟಗಾರರನ್ನು ಒಳಗೊಂಡಿರುವ ಟೂರ್ನಿಯಾಗಿದ್ದು, ಮೊದಲ ಆವೃತ್ತಿಯಲ್ಲಿ ಗೆದ್ದ ಯುವರಾಜ್ ಸಿಂಗ್ ನೇತೃತ್ವದ ಭಾರತ ತಂಡ 2007ರ ಟಿ20 ವಿಶ್ವ ಕಪ್ ಟೂರ್ನಿಯನ್ನು ನೆನಪಿಸಿದೆ.

