India vs Pakistan

ಚಾಂಪಿಯನ್ ಟ್ರೋಫಿ 2025: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಮಾರ್ಚ್ 1ಕ್ಕೆ ಭಾರತ vs ಪಾಕಿಸ್ತಾನ ಪಂದ್ಯ
ಮಾರ್ಚ್ 1 ರಂದು ಲಾಹೋರ್‌ನಲ್ಲಿ ಭಾರತ- ಪಾಕಿಸ್ತಾನ ನಡುವಣ ಪಂದ್ಯವನ್ನು ನಿಗದಿಪಡಿಸಲಾಗಿದೆ. ಆದರೆ, ಬಿಸಿಸಿಐ ಇನ್ನೂ ತಾತ್ಕಾಲಿಕ ವೇಳಾಪಟ್ಟಿಗೆ ಒಪ್ಪಿಗೆ ನೀಡಿಲ್ಲ.

T20 World Cup 2024: ಭಾರತ- ಪಾಕಿಸ್ತಾನ ಪಂದ್ಯ ನಡೆದ ನ್ಯೂಯಾರ್ಕ್ ಕ್ರೀಡಾಂಗಣ ನೆಲಸಮ! ಇಲ್ಲಿದೆ Video
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆಯಾಗಿದ್ದ ನ್ಯೂಯಾರ್ಕ್ ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಮಾಡ್ಯುಲರ್ ಕ್ರಿಕೆಟ್ ಸ್ಟೇಡಿಯಂ ಅನ್ನು ನೆಲಸಮಗೊಳಿಸಲಾಗುತ್ತಿದೆ.

ಭಾರತದ ಕ್ರಿಕೆಟಿಗನ ಕುರಿತು ಜನಾಂಗೀಯ ನಿಂದನೆ: ಭಜ್ಜಿ ಕಿಡಿ; ಪಾಕ್ ಮಾಜಿ ಆಟಗಾರ Kamran Akmal ಕ್ಷಮೆ ಯಾಚನೆ
ಭಾರತದ ಕ್ರಿಕೆಟಿಗ ಅರ್ಶ್ ದೀಪ್ ಸಿಂಗ್ ಕುರಿತು ಜನಾಂಗೀಯ ನಿಂದನೆ ಮಾಡಿದ್ದ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್ ಕೊನೆಗೂ ಕ್ಷಮೆಯಾಚಿಸಿದ್ದಾರೆ.

ICC T20 WorldCup 2024: ಅಲ್ಪ ಗುರಿ ನೀಡಿಯೂ ಪಾಕ್ ವಿರುದ್ದ ವಿರೋಚಿತ ಜಯ, ಹಲವು ದಾಖಲೆ ಬರೆದ ಭಾರತ!
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನಡೆದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಲ್ಪ ಮೊತ್ತದ ಗುರಿಯ ಹೊರತಾಗಿಯೂ ಅಮೋಘ ಜಯ ದಾಖಲಿಸಿದ ಭಾರತ ತಂಡ ಈ ಪಂದ್ಯದ ಮೂಲಕ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದೆ.

India vs Pakistan: Virat Kohli ಚಪ್ಪಲಿಗೂ Babar Azam ಸಮವಲ್ಲ: ಪಾಕ್ ಮಾಜಿ ಆಟಗಾರನ ಅಚ್ಚರಿ ಹೇಳಿಕೆ
ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ನಡುವಿನ ಹೋಲಿಕೆಗಳು ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವಂತೆಯೇ, ಬಾಬರ್ ಅಜಂ ಭಾರತದ ವಿರಾಟ್ ಕೊಹ್ಲಿಯ ಕಾಲಿನ ಚಪ್ಪಲಿಗೂ ಸಮವಿಲ್ಲ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಟಿ-20 ವಿಶ್ವಕಪ್: ನ್ಯೂಯಾರ್ಕ್ ನಲ್ಲಿ ಇಂದು ಭಾರತ vs ಪಾಕ್ ಹೈವೋಲ್ಟೇಜ್ ಪಂದ್ಯ
ಅಮೆರಿಕದ ನ್ಯೂಯಾರ್ಕ್ ನಲ್ಲರುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ರಾತ್ರಿ ಸಾಂಪ್ರಾದಾಯಿಕ ಎದುರಾಳಿಗಳಾದ ಭಾರತ- ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಕ್ರಿಕೆಟ್ ಅಭಿಮಾನಿಗಳು ಪಂದ್ಯ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ. ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ.

ICC T20 World Cup 2024: ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆಘಾತ, ನಾಯಕ Rohit Sharma ಗೆ ಗಾಯ
ಐಸಿಸಿ ಟಿ20 ವಿಶ್ವಕಪ್ ನ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಸಿದ್ದತೆ ನಡೆಸುತ್ತಿರುವಂತೆಯೇ ಭಾರತ ತಂಡಕ್ಕೆ ಆಘಾತವೊಂದು ಎದುರಾಗಿದೆ.

T20 World Cup: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಈ ಆಲ್‌ರೌಂಡರ್ ಇರಲೇಬೇಕು ಎಂದ ವಾಸಿಂ ಜಾಫರ್!
ಭಾನುವಾರ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಟಿ20 ವಿಶ್ವಕಪ್ ಹಣಾಹಣಿಗಾಗಿ ಟೀಂ ಇಂಡಿಯಾ ಎದುರು ನೋಡುತ್ತಿದ್ದು, ಭಾರತ ತಂಡದ ಮಾಜಿ ಬ್ಯಾಟರ್ ವಾಸಿಂ ಜಾಫರ್ ಅವರು ಅಕ್ಷರ್ ಪಟೇಲ್ ಅವರ ಪರ ಬ್ಯಾಟಿಂಗ್ ಮಾಡಿದ್ದಾರೆ.

ಐರ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ; ಮತ್ತೊಂದು ಸವಾಲೆಸೆದ ಸುನೀಲ್ ಗವಾಸ್ಕರ್!
ತಮ್ಮ ಸ್ಟ್ರೈಕ್ ರೇಟ್ ಕಾರಣದಿಂದಾಗಿ ಪದೇ ಪದೆ ಟೀಕೆಗೆ ಗುರಿಯಾಗುವ ವಿರಾಟ್ ಕೊಹ್ಲಿ ಅವರಿಗೆ ಭಾರತದ ದಂತಕಥೆ ಸುನೀಲ್ ಗವಾಸ್ಕರ್ ಮತ್ತೊಂದು ಸವಾಲೆಸೆದಿದ್ದಾರೆ.

